Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ನಮಗೆ ಬುಲೆಟ್ ಟ್ರೈನ್ ಬೇಡ, ಉತ್ತಮ...

“ನಮಗೆ ಬುಲೆಟ್ ಟ್ರೈನ್ ಬೇಡ, ಉತ್ತಮ ರೈಲ್ವೇ ವ್ಯವಸ್ಥೆ ಬೇಕು”

ಪ್ರಧಾನಿಗೆ ಪತ್ರ ಬರೆದ 12ನೇ ತರಗತಿ ವಿದ್ಯಾರ್ಥಿನಿ

ವಾರ್ತಾಭಾರತಿವಾರ್ತಾಭಾರತಿ1 Oct 2017 7:47 PM IST
share
“ನಮಗೆ ಬುಲೆಟ್ ಟ್ರೈನ್ ಬೇಡ, ಉತ್ತಮ ರೈಲ್ವೇ ವ್ಯವಸ್ಥೆ ಬೇಕು”

ಮುಂಬೈ, ಅ. 2: ನಿನ್ನೆ ಸಂಭವಿಸಿರುವ ಕಾಲ್ತುಳಿತದ ಹಿನ್ನೆಲೆಯಲ್ಲಿ ಮುಂಬೈ ಹಾಗೂ ಅಹ್ಮದಾಬಾದ್ ನಡುವೆ ಸಂಚರಿಸುವ ಕೇಂದ್ರದ ಬುಲೆಟ್ ಟ್ರೈನ್ ಯೋಜನೆ ವಿರುದ್ಧ ಆಕ್ರೋಶಗೊಂಡ ನಗರದ 12ನೇ ತರಗತಿ ವಿದ್ಯಾರ್ಥಿನಿ ಶ್ರೇಯಾ ಚವ್ಹಾಣ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ನಮಗೆ ಬುಲೆಟ್ ಟ್ರೈನ್ ಬೇಕಾಗಿಲ್ಲ. ನಮಗೆ ಉತ್ತಮ ರೈಲ್ವೆ ವ್ಯವಸ್ಥೆ ಅಗತ್ಯವಿದೆ ಎಂದು ಆಗ್ರಹಿಸಿದ್ದಾರೆ. ಶ್ರೇಯ ಚವ್ಹಾಣ್ ಬುಲೆಟ್ ಟ್ರೈನ್ ವಿರುದ್ಧ ಶುಕ್ರವಾರ ಸಂಜೆ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ 24 ಗಂಟೆಗಳಲ್ಲಿ 4,327 ಮಂದಿ ಸಹಿ ಹಾಕಿದ್ದಾರೆ.

ಸೆಪ್ಟಂಬರ್ 20ರಂದು ಲೋಕಲ್ ರೈಲಿನಿಂದ ಬಿದ್ದು ಜೂನಿಯರ್ ಕಾಲೇಜಿನ 17 ವರ್ಷದ ವಿದ್ಯಾರ್ಥಿನಿ ಮೃತಪಟ್ಟ ಬಳಿಕ ಬೇಸರಗೊಂಡಿರುವ ಚವ್ಹಾಣ್, ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರಲು ನಿರ್ಧರಿಸಿದರು. ವಿದ್ಯಾರ್ಥಿಗಳಿಗೆ ರೈಲಿನಲ್ಲೇ ಪ್ರಯಾಣಿಸುವುದು ಸಾಧ್ಯವಾಗದೇ ಇದ್ದರೆ, ಬುಲೆಟ್ ಟ್ರೈನ್ ಆರಂಭಿಸಿ ಪ್ರಯೋಜನವೇನು ಎಂದು ನಗರದ ರುಯ್ಯಾ ಕಾಲೇಜಿನ ಕಲಾ ವಿಭಾಗದ ಈ ವಿದ್ಯಾರ್ಥಿನಿ ಪ್ರಶ್ನಿಸಿದ್ದಾರೆ. ದತ್ತಾಂಶದ ಹಿನ್ನೆಲೆಯಲ್ಲಿ ಮಾತನಾಡುವುದಾದರೆ, ಮುಂಬೈ ರೈಲು ಹಳಿಗಳಲ್ಲಿ ಪ್ರತಿ ದಿನ 9 ಮಂದಿ ಸಾವನ್ನಪ್ಪುತ್ತಿದ್ದಾರೆ. ಇಂತಹ ಸನ್ನಿವೇಶ ಇರುವಾಗ ಮುಂಬೈ-ಅಹ್ಮದಾಬಾದ್ ನಡುವೆ ಬುಲೆಟ್ ಟ್ರೈನ್ ಯೋಜನೆಗೆ ಹಣ ಹೂಡುವ ಬದಲು ಮುಂಬೈ ಲೋಕಲ್ ರೈಲಿನ ಪರಿಸ್ಥಿತಿ ಸುಧಾರಿಸಲು ಹಣ ಹೂಡಬೇಕಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಚೇಂಜ್ ಆರ್ಗ್ ಮೂಲಕ ಸಲ್ಲಿಸಲಾದ ಈ ದೂರಿನಲ್ಲಿ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ವಿಳಾಸವನ್ನೂ ಬರೆಯಲಾಗಿದೆ. 10 ದಿನಗಳ ಹಿಂದೆ ರೈಲು ಅಪಘಾತದಲ್ಲಿ ತಮ್ಮ ಗೆಳತಿ ಸಾವನ್ನಪ್ಪಿದ ಬಳಿಕ ಚವ್ಹಾಣ್ ಹಾಗೂ ಆಕೆಯ ಗೆಳತಿ ತನ್ವಿ ಮ್ಹಾಪಂಕರ್ ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರಲು ನಿರ್ಧರಿಸಿದ್ದರು. 10 ದಿನಗಳ ಹಿಂದೆ ಮಿಥಿಬಾ ಕಾಲೇಜಿನ 17 ವರ್ಷದ ವಿದ್ಯಾರ್ಥಿನಿ ಮೈತ್ರಿ ಶಾ ಬೋರಿವಿಲ್ಲಿ ಹಾಗೂ ದಹೀಸರ್ ನಡುವೆ ಸಂಚರಿಸುತ್ತಿದ್ದ ರೈಲಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕೆಳಗೆ ಬಿದ್ದು ಮೃತಪಟ್ಟಿದ್ದರು. ಎಲ್ಫಿನ್‌ಸ್ಟನ್ ರೋಡ್ ಸ್ಟೇಶನ್‌ನಲ್ಲಿ ಈ ದುರಂತ ಸಂಭವಿಸಿದ ಬಳಿಕ ಚವ್ಹಾಣ್ ಈ ವಿಷಯದ ಬಗ್ಗೆ ಆನ್‌ಲೈನ್ ಮೂಲಕ ದೂರು ದಾಖಲಿಸಲು ನಿರ್ಧರಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X