Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಂಧೀಜಿ ಕನಸು ಸಾಕಾರಗೊಳ್ಳಲಿ: ಪ್ರಮೋದ್

ಗಾಂಧೀಜಿ ಕನಸು ಸಾಕಾರಗೊಳ್ಳಲಿ: ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ2 Oct 2017 7:32 PM IST
share
ಗಾಂಧೀಜಿ ಕನಸು ಸಾಕಾರಗೊಳ್ಳಲಿ: ಪ್ರಮೋದ್

ಉಡುಪಿ, ಅ.2: ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯಕ್ಕೂ ಪ್ರಾಧಾನ್ಯತೆ ನೀಡಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ದೇಶದ ಸರ್ವ ತೋಮುಖ ಅಭಿವೃದ್ಧಿಗೆ, ಪ್ರತಿಯೊಬ್ಬ ಪ್ರಜೆ ಸ್ವಾವಲಂಬಿಯಾಗಿ ಬದುಕಬೇಕೆಂಬ ಚಿಂತನೆ ಹೊಂದಿದ್ದರು. ದೇಶ ಈ ನಿಟ್ಟಿನಲ್ಲಿ ಬಹಳಷ್ಟು ದೂರ ಸಾಗಬೇಕಿದೆ. ಇದನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಗಾಂಧೀಜಿ 1934ರ ಫೆ.25ರಂದು ಉಡುಪಿಗೆ ಭೇಟಿ ನೀಡಿ ಅಜ್ಜರಕಾಡಿನಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಸ್ಥಳದಲ್ಲೇ ಇಂದು ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡುತ್ತಿದ್ದರು.

148ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಅ.2ರಂದೇ ಜನಿಸಿದ ದೇಶಕಂಡ ಪ್ರಾಮಾಣಿಕ ಪ್ರಧಾನಿ ಲಾಲ್‌ಬಹಾದ್ದೂರ್ ಶಾಸ್ತ್ರೀಜಿ ಅವರನ್ನೂ ಸ್ಮರಿಸಿದ ಪ್ರಮೋದ್, ಗಾಂಧೀಜಿಯ ಸ್ವಾಭಿಮಾನದ ಸ್ವಾವಲಂಬಿ ದೇಶ ನಿರ್ಮಾಣಕ್ಕೆ ನಾವು ಕಠಿಣ ಪ್ರಯತ್ನಗಳನ್ನು ಮಾಡಬೇಕೆಂದರು.

ಇದೇ ವೇಳೆ ಸಚಿವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದ ಮಹಾತ್ಮ ಗಾಂಧೀ ಕುರಿತ ವಿಶೇಷ ಜನಪದ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

ಸ್ವಚ್ಚ ಭಾರತ ಅಭಿಯಾನದ ಅಂಗವಾಗಿ ಕೈಗೊಳ್ಳಲಾದ ಸ್ವಚ್ಚತಾ ಸಪ್ತಾಹ ಕಾರ್ಯಕ್ರಮವನ್ನು ಸಹ ಅವರು ಉದ್ಘಾಟಿಸಿ ಪೌರ ಕಾರ್ಮಿಕರಿಗೆ ಬ್ಯಾಡ್ಜ್ ಗಳನ್ನು ವಿತರಿಸಿದರು.

ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ನಗರಸಭಾ ಸದಸ್ಯ ಜನಾರ್ದನ ಂಡಾರ್ಕರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಕೆ, ನಗರಸಭೆಯ ಪರಿಸರ ಇಂಜಿನಿಯರ್ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು. ಪೌರಾಯುಕ್ತ ಮಂಜುನಾಥಯ್ಯ ಸ್ವಾಗತಿಸಿ, ವಂದಿಸಿದರು. ಇದಕ್ಕೆ ಮೊದಲು ಗಾಂಧೀ ಭಜನ್ ಕಾರ್ಯಕ್ರಮವೂ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X