ಅ.8 ರಂದು ವಿಶ್ವಕರ್ಮ ಜಯಂತ್ಯುತ್ಸವ
ಬೆಂಗಳೂರು, ಅ.3: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ವತಿಯಿಂದ ರಾಜ್ಯಮಟ್ಟದ 9ನೆ ವಿಶ್ವಕರ್ಮ ಜಯಂತ್ಯುತ್ಸವವನ್ನು ಅ.8 ರಂದು ನಗರದ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಆಯೋಜಿಸಲಾಗಿದೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ, ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ರಾಜನಾಥ್‌ಸಿಂಗ್, ಮಾಜಿ ಸಿಎಂ ಯಡಿಯೂರಪ್ಪ, ರಾಜಮಾತೆ ರಾಣಿ ಪ್ರಮೋದಾ ದೇವಿ ಒಡೆಯರ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
Next Story





