Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಿವಾಜಿ ಸ್ಮಾರಕದ ಬದಲು ಮುಂಬೈ ರೈಲ್ವೆ...

ಶಿವಾಜಿ ಸ್ಮಾರಕದ ಬದಲು ಮುಂಬೈ ರೈಲ್ವೆ ಅವ್ಯವಸ್ಥೆ ಸರಿಪಡಿಸಿ

ಆನ್‌ಲೈನ್ ಅರ್ಜಿ ಅಭಿಯಾನಕ್ಕೆ ವ್ಯಾಪಕ ಜನಬೆಂಬಲ

ವಾರ್ತಾಭಾರತಿವಾರ್ತಾಭಾರತಿ3 Oct 2017 10:20 PM IST
share
ಶಿವಾಜಿ ಸ್ಮಾರಕದ ಬದಲು ಮುಂಬೈ ರೈಲ್ವೆ ಅವ್ಯವಸ್ಥೆ ಸರಿಪಡಿಸಿ

ಮುಂಬೈ, ಅ.3; ಅರಬ್ಬಿ ಸಮುದ್ರದಲ್ಲಿ ಶಿವಾಜಿ ಸ್ಮಾರಕ ನಿರ್ಮಿಸಲು ಖರ್ಚು ಮಾಡಲು 600 ಕೋಟಿ ರೂ.ಗಳನ್ನು ಮುಂಬೈನ ಸ್ಥಳೀಯ ರೈಲು ಸೇವೆಗಳ ಸುಧಾರಣೆಗೆ ಬಳಸಿಕೊಳ್ಳಬೇಕೆಂದು ಆಗ್ರಹಿಸುವ ಆನ್‌ಲೈನ್ ಅಭಿಯಾನಕ್ಕೆ ಕೇವಲ ಮೂರು ದಿನಗಳಲ್ಲಿ 25 ಸಾವಿರ ಮಂದಿಯ ಬೆಂಬಲ ದೊರೆತಿದೆ.

ಕಳೆದ ವಾರ ಎಲ್ಫಿನ್‌ಸ್ಟನ್ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 23 ಮಂದಿ ಸಾವನ್ನಪ್ಪಿದ ಘಟನೆಯ ಬಳಿಕ ಈ ಅನ್‌ಲೈನ್ ಅರ್ಜಿ ಅಭಿಯಾನವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಪಿನ್ ವಿಜಯನ್ ಎಂಬವರು ಈ ಆನ್‌ಲೈನ್ ಅರ್ಜಿಯನ್ನು, ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಪಿಯೂಷ್ ಗೋಯಲ್ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತಿತರರಿಗೆ ಸಲ್ಲಿಸಿದ್ದಾರೆ.

ಮುಂಬೈನ ರೈಲ್ವೆ ಅವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಜನರು ಧ್ವನಿಯೆತ್ತಿದಾಗ, ಸರಕಾರವು ಯಾವಾಗಲೂ ಹಣಕಾಸಿನ ಕೊರತೆಯ ಬಗ್ಗೆ ಬೆಟ್ಟು ಮಾಡಿ ತೋರಿಸುತ್ತಿದೆ. ಅರಬ್ಬಿ ಸಮುದ್ರದಲ್ಲಿ ಸ್ಮಾರಕ ನಿರ್ಮಿಸಲು 3,600 ಕೋಟಿ ರೂ. ಅನುದಾನ ನೀಡುವುದನ್ನು ನಾವು ಕಾಣುತ್ತಿದ್ದೇವೆ. ಇದು ದೊಡ್ಡ ಮೊತ್ತದ ಹಣವನ್ನು ಚರಂಡಿಗೆ ಎಸೆಯುವುದಕ್ಕೆ ಸರಿಸಮವಾಗಿದೆ’’ ಎಂದು ಅರ್ಜಿ ಹೇಳಿದೆ.

ಮುಂಬೈ ಉಪನಗರ ರೈಲ್ವೆ ಜಾಲವನ್ನು ಮೇಲ್ದರ್ಜೆಗೇರಿಸುವ ಮೂಲಕ ಆ ಹಣದ ಸದ್ಬಳಕೆ ಮಾಡಬಹುದು ಹಾಗೂ ಇದರಿಂದ ಹಲವಾರು ಜನರ ಜೀವಗಳನ್ನು ಉಳಿಸಬಹುದಾಗಿದೆ. ಒಂದು ವೇಳೆ ಶಿವಾಜಿ ಮಹಾರಾಜರು ಜೀವಂತವಿದ್ದಲ್ಲಿ ಅವರು ಕೂಡಾ ಜನರು ಪ್ರಾಣಗಳನ್ನು ಕಳೆದುಕೊಳ್ಳುತ್ತಿರುವಾಗ ಇಂತಹ ಸ್ಮಾರಕದ ನಿರ್ಮಾಣವನ್ನು ಬಯಸುತ್ತಿರಲಿಲ್ಲವೆಂದು ಅರ್ಜಿಯು ಹೇಳಿದೆ.

ಸೆಪ್ಟಂಬರ್ 29ರಂದು ಎಲ್ಫಿನ್‌ಸ್ಟನ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ದುರಂತದ ಬಳಿಕ ಕೇಂದ್ರದ ಬುಲೆಟ್ ರೈಲು ಯೋಜನೆಯನ್ನು ವಿರೋಧಿಸಿ ಅನ್‌ಲೈನ್ ಅರ್ಜಿಗಳು ಸಲ್ಲಿಕೆಯಾಗಿದ್ದವು. ಬುಲೆಟ್ ರೈಲು ಯೋಜನೆಯ ಬದಲು ಮುಂಬೈನ ರೈಲು ಜಾಲವನ್ನು ಮೇಲ್ದರ್ಜೆಗೇರಿಸುವುದಕ್ಕೆ ಆದ್ಯತೆ ನೀಡಬೇಕೆಂದು ಆಗ್ರಹಿಸಲಾಗಿತ್ತು.

ನಮಗೆ ಬುಲೆಟ್ ರೈಲಿನ ಅಗತ್ಯವಿಲ್ಲ, ಅದರ ಬದಲು ಉತ್ತಮ ರೈಲ್ವೆ ವ್ಯವಸ್ಥೆ ಬೇಕಾಗಿದೆ ಎಂದು 12ನೆ ತರಗತಿ ವಿದ್ಯಾರ್ಥಿ ಶ್ರೇಯಾಚವಾಣ್ ಪ್ರಧಾನಿಗೆ ಬರೆದ ಪತ್ರವನ್ನು ಬೆಂಬಲಿಸಿ 12 ಸಾವಿರ ಮಂದಿ ಸಹಿಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X