ಮಂಗಳೂರಿನಿಂದ ದೆಹಲಿಗೆ ಹೊರಟ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಮಂಗಳೂರು, ಅ. 3: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕೇರಳದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ರಾತ್ರಿ ಸುಮಾರು 10:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ದೆಹಲಿಯಲ್ಲಿ ತುರ್ತು ಕಾರ್ಯಕ್ರಮ ನಿಮಿತ್ತ ಅ. 4ರಂದು ಮಂಗಳೂರು ಟಿಎಂಪೈ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆಯನ್ನು ರದ್ದು ಮಾಡಿ ಅಮಿತ್ ಶಾ ಅವರು ವಿಶೇಷ ವಿಮಾನದ ಮೂಲಕ ದೆಹಲಿಗೆ ಹಿಂದಿರುಗಿದರು.
Next Story





