Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಡು ಪ್ರಾಣಿಗಳ ಹಾವಳಿ, ಡೀಮ್ಡ್...

ಕಾಡು ಪ್ರಾಣಿಗಳ ಹಾವಳಿ, ಡೀಮ್ಡ್ ಫಾರೆಸ್ಟ್ ಸಮಸ್ಯೆ ಇತ್ಯರ್ಥಕ್ಕೆ ಸರಕಾರ ಬದ್ಧ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ3 Oct 2017 11:07 PM IST
share
ಕಾಡು ಪ್ರಾಣಿಗಳ ಹಾವಳಿ, ಡೀಮ್ಡ್ ಫಾರೆಸ್ಟ್ ಸಮಸ್ಯೆ ಇತ್ಯರ್ಥಕ್ಕೆ ಸರಕಾರ ಬದ್ಧ: ರಮಾನಾಥ ರೈ

ಮೂಡಿಗೆರೆ, ಆ.3: ಅನಾದಿ ಕಾಲದಿಂದಲೂ ಜೀವಂತವಾಗಿರುವ ರೈತರ ಒತ್ತುವರಿ, ಕಾಡು ಪ್ರಾಣಿಗಳ ಹಾವಳಿ, ಡೀಮ್ಡ್ ಫಾರೆಸ್ಟ್ ಜಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಬದ್ಧವಾಗಿದೆ ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.

ಅವರು ಪಟ್ಟಣದ ರೈತ ಭವನದಲ್ಲಿ ಮಂಗಳವಾರ ತಾಲೂಕು ಬೆಳೆಗಾರರ ಸಂಘದ ವತಿಯಿಂದ ನಡೆದ ಅಂತಾರಾಷ್ಟ್ರೀಯ ಕಾಫಿ ಉತ್ಸವ ಹಾಗೂ ರೈತ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮತನಾಡಿದರು.

22 ಜಾತಿಯ ಮರ ಕಡಿತಲೆಗೆ ಈ ಹಿಂದೆ ಕಾನೂನು ಜಾರಿಯಲ್ಲಿತ್ತು. ತಮ್ಮ ಸರಕಾರ ಬಂದ ನಂತರ ವಿವಿಧ ಜಾತಿಯ 42 ಮರಗಳ ಕಡಿತಲೆಗೆ ಅನುಮತಿ ನೀಡಲಾಗಿದೆ. ಕಾಫಿ ತೋಟಗಳಲ್ಲಿ ಕಾಣಿಸಿಕೊಂಡಿರುವ ಸಾಂಕ್ರಾಮಿಕ ರೋಗಗಳಿಗೆ ಸರಕಾರದ ಮಟ್ಟದಲ್ಲಿ ಉನ್ನತ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಮುಂದಿನ ಪೀಳಿಗೆಗೆ ಅರಣ್ಯದಂಚಿನಲ್ಲಿ ಉಳಿಸಿಕೊಂಡಿರುವ ಭೂಮಿಯನ್ನು ಮಾತ್ರ ಬಿಟ್ಟು ಕೊಡಲು ಸಾಧ್ಯ. ಕಾಡಿಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ. ಕಾಲಕಾಲಕ್ಕೆ ಮಳೆ ಮತ್ತು ಬೆಳೆ ಬೇಕೆಂದರೆ ಅರಣ್ಯ ಬೇಕು. ಅರಣ್ಯ ನಾಶದಿಂದಾಗಿ ರಾಜ್ಯದಲ್ಲಿ ಬರಗಾಲ ಪ್ರಾರಂಭವಾಗಿದೆ. ನದಿ ಮೂಲಗಳು ಬತ್ತಿ ಹೋಗಿವೆ. ಅಂತರ್ಜಲ ಕುಸಿತಕ್ಕೊಳಗಾಗಿದೆ. ಕುಡಿಯುವ ನೀರಿನ ಸಮಸ್ಯೆ ಹಾಗೂ ಜನರ ಬದುಕು ನಾಶವಾಗುವ ಅಂಚಿನಲ್ಲಿದೆ. ಸರಕಾರ ಜನರ ಬದುಕನ್ನು ಕಟ್ಟಿಕೊಡಬೇಗಿದೆ ಎಂದರು.

ಆದ್ದರಿಂದ ಅರಣ್ಯ ಉಳಿವಿಗೆ ಸರಕಾರ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ. ಈ ಭಾಗದಲ್ಲಿ ಆನೆಗಳ ಸಹಿತ ಇತರ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಬೆಳೆಗಾರರು ಇದರಿಂದ ಭಯಭೀತರಾಗಿದ್ದಾರೆ. ಆನೆಗಳ ನಿಯಂತ್ರಣಕ್ಕೆ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಬ್ಯಾರಿಕೆಟ್ ನಿರ್ಮಿಸಿ ಯಶಸ್ವಿಯಾಗಿದ್ದೇವೆ. ಆದರೆ ಇಲ್ಲಿ ಛಿದ್ರಛಿದ್ರ ಅರಣ್ಯ ಪ್ರದೇಶಗಳಿರುವುದರಿಂದ ಪರ್ಯಾಯ ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ.

ಕಾಡು ಪ್ರಾಣಿಗಳು ಮತ್ತು ಮಾನವ ಸಂಘರ್ಷದಿಂದ ಮಡಿದವರಿಗೆ ಹಾಗೂ ಗಾಯಗೊಂಡ ಸಂತ್ರಸ್ತರಿಗೆ ಪರಿಹಾರವನ್ನು ದುಪ್ಪಟ್ಟು ಹೆಚ್ಚಿಸಲಾಗಿದೆ. ರೈತರ ಬೆಳೆ ನಾಶಕ್ಕೂ ಎರಡು ಪಟ್ಟು ಪರಿಹಾರ ಹೆಚ್ಚಿಸಲಾಗಿದೆ ಎಂದು ನುಡಿದರು.

ಮಸಗಲಿ ಅರಣ್ಯ ಭೂಮಿ ಸಮಸ್ಯೆ ನ್ಯಾಯಾಲಯದಲ್ಲಿದ್ದು, ಅದರ ತೀರ್ಪು ಹೊರ ಬೀಳುವರಗೆ ಅಲ್ಲಿ ವಾಸವಾಗಿರುವವರನ್ನು ಒಕ್ಕಲೆಬ್ಬಿಸುವುದಿಲ್ಲ. ಅಲ್ಲಿನ ಜನ ವಾಸವಿರುವ ಪ್ರದೇಶವನ್ನು ಅವರಿಗೆ ಬಿಟ್ಟು ಸರಕಾರ ಪುನರ್ ವಸತಿ ಕಲ್ಪಿಸಲು ಉದ್ದೇಶಿಸಿರುವ ಜಾಗವನ್ನು ಅರಣ್ಯ ಇಲಾಖೆಗೆ ವಹಿಸಲು ಈ ಭಾಗದ ಶಾಸಕರು ಮನವಿ ಮಾಡಿದ್ದಾರೆ. ಆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.

- ಬಿ. ರಮಾನಾಥ ರೈ,ಅರಣ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X