Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಲ್ಯಾಣ ಮಂಟಪಗಳಲ್ಲಿ ಬಾಲ್ಯ ವಿವಾಹ ನಿಷೇಧ...

ಕಲ್ಯಾಣ ಮಂಟಪಗಳಲ್ಲಿ ಬಾಲ್ಯ ವಿವಾಹ ನಿಷೇಧ ಫಲಕ ಕಡ್ಡಾಯ: ಜಿಲ್ಲಾಧಿಕಾರಿ ಜಿ. ಸತ್ಯವತಿ

ವಾರ್ತಾಭಾರತಿವಾರ್ತಾಭಾರತಿ7 Oct 2017 10:54 PM IST
share
ಕಲ್ಯಾಣ ಮಂಟಪಗಳಲ್ಲಿ ಬಾಲ್ಯ ವಿವಾಹ ನಿಷೇಧ ಫಲಕ ಕಡ್ಡಾಯ: ಜಿಲ್ಲಾಧಿಕಾರಿ ಜಿ. ಸತ್ಯವತಿ

ಚಿಕ್ಕಮಗಳೂರು, ಅ.7: ಬಾಲ್ಯ ವಿವಾಹ ನಿಷೇಧ ಕುರಿತ ಫಲಕಗಳನ್ನು ಕಲ್ಯಾಣ ಮಂಟಪಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಜಿ. ಸತ್ಯವತಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬಾಲ್ಯ ವಿವಾಹ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ಅಪರಾಧವಾಗಿದ್ದು, ಕಲ್ಯಾಣ ಮಂಟಪಗಳಲ್ಲಿ ಬಾಲ್ಯ ವಿವಾಹ ಮಾಡಲು ಅವಕಾಶ ನೀಡಬಾರದು ಒಂದು ವೇಳೆ ಅಂತಹ ಪ್ರಕರಣ ಕಂಡುಬಂದರೆ ಕಲ್ಯಾಣ ಮಂಟಪದ ಮಾಲಕರ ವಿರುದ್ಧ ವೂವು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ 9 ನೆ ತರಗತಿಯಿಂದ 10ನೆ ತರಗತಿಗೆ ಉತ್ತೀರ್ಣರಾಗಿರುವ 182 ವಿದ್ಯಾರ್ಥಿನಿಯರು ಶಾಲೆ ಬಿಟ್ಟಿದ್ದಾರೆ. ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಶಾಲೆ ಬಿಟ್ಟ ವಿದ್ಯಾರ್ಥಿನಿಯರ ಪೋಷಕರ ಮನೆಗಳಿಗೆ ಭೇಟಿ ನೀಡಿ ಶಾಲೆಗೆ ಕಳುಹಿಸುವಂತೆ ಪೋಷಕರ ಮನವೊಲಿಸಬೇಕು. ಹೆಣ್ಣು ಮಕ್ಕಳನ್ನು 18 ವಯಸ್ಸಿನೊಳಗೆ ವಿವಾಹ ಮಾಡಲು ಕಾರಣ ಕುಟುಂಬದ ಬಡತನ, ಒಳ್ಳೆಯ ವರ ಸಿಗುತ್ತಾನೆಂಬ ನಂಬಿಕೆಯಿಂದ ಮಾಡುತ್ತಾರೆ. ಅಂತಹ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ತಿಳಿಸಬೇಕು ಇದು ಇಲಾಖೆಯ ಕರ್ತವ್ಯವಾಗಿದೆ ಎಂದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಪ್ರಕರಣಗಳು ನಡೆದಿಲ್ಲ. ಬಾಲ್ಯ ವಿವಾಹ ಮಾಡುವ ಕುರಿತು ಮಾಹಿತಿ ಬಂದ ತಕ್ಷಣ ಅಂತಹ ಪೋಷಕರ ಮನೆಗೆ ತೆರಳಿ ಅವರ ಮನವೊಲಿಸಿ ಬಾಲ್ಯ ವಿವಾಹವಗಳನ್ನು ತಡೆಯಲಾಗಿದೆ. ಚಿಕ್ಕಮಗಳೂರು ತಾಲೂಕಿನಲ್ಲ್ಲಿ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ 13 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 4 ಪ್ರಕರಣಗಳು ಮುಕ್ತಾಯಗೊಂಡಿವೆ. 3 ಪ್ರಕರಣಗಳು ಮಿಡಿಯೇಷನ್ ಹಂತದಲ್ಲಿದ್ದು, 6 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ತರೀಕೆರೆ ತಾಲೂಕಿನಲ್ಲಿ ಆಗಸ್ಟ್ ಮಾಹೆಯ ಅಂತ್ಯದವರೆಗೆ 30 ಪ್ರಕರಣಗಳಿದ್ದು 2 ಸಮಾಲೋಚನೆ ಮೂಲಕ ಇತ್ಯರ್ಥಗೊಳಿಸಲಾಗಿದೆ. ಉಳಿದ 28 ಪ್ರಕರಣಗಳಲ್ಲಿ 24 ಪ್ರಕರಣ ನ್ಯಾಯಾಲಯದ ವಿಚಾರಣಾಂತದಲ್ಲಿದೆ. 4 ಪ್ರಕರಣ ಕಚೇರಿ ಹಂತದಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜಯ್ಯ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಡಾ. ಎಸ್. ಮಲ್ಲಿಕಾರ್ಜುನಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ದೊಡ್ಡಮಲ್ಲಪ್ಪ, ಶಿಕ್ಷಣ ಇಲಾಖೆ ಉಪನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X