ಉಡುಪಿ, ಅ.7: ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದ ಕಾಡಬೆಟ್ಟು ಪ್ರಗತಿ ನಗರದ ರುಕ್ಷ್ಮಿಣಿ ಕಾಮತ್(87) ಎಂಬವರು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬೆಳಗ್ಗೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.