Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಕ್ರೀಡಾಪಟುಗಳಿಗೆ ಸಲ್ಲದು ಕಿಟೋನ್ ಸಾಲ್ಟ್

ಕ್ರೀಡಾಪಟುಗಳಿಗೆ ಸಲ್ಲದು ಕಿಟೋನ್ ಸಾಲ್ಟ್

-ಎನ್.ಕೆ.-ಎನ್.ಕೆ.13 Oct 2017 11:55 PM IST
share
ಕ್ರೀಡಾಪಟುಗಳಿಗೆ ಸಲ್ಲದು ಕಿಟೋನ್ ಸಾಲ್ಟ್

ನೀವು ಕ್ರೀಡಾಪಟುವಾಗಿದ್ದಲ್ಲಿ ನಿಯಮಿತ ವ್ಯಾಯಾಮದೊಂದಿಗೆ ನೀವು ಸೇವಿಸುವ ಆಹಾರದ ಬಗ್ಗೆ ಎಚ್ಚರಿಕೆ ವಹಿಸುವುದೂ ಮುಖ್ಯವಾಗಿದೆ. ಕೇವಲ ಫಿಟ್‌ನೆಸ್ ಕಾಯ್ದುಕೊಳ್ಳುವುದರಿಂದ ದೈಹಿಕ ಕ್ಷಮತೆ ಬಲಗೊಳ್ಳುವುದಿಲ್ಲ, ಆರೋಗ್ಯಕರವಾದ ಆಹಾರದ ಆಯ್ಕೆಯೂ ಅಷ್ಟೇ ಮುಖ್ಯವಾಗಿದೆ. ಪೌಷ್ಟಿಕಾಂಶಭರಿತ ಉಪ್ಪು ಒಳ್ಳೆಯದು ಎಂದುಕೊಂಡು ಕ್ರೀಡಾಪಟುಗಳು ಹಲವೊಮ್ಮೆ ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುತ್ತಾರೆ. ಆದರೆ ಇದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಕಿಟೋನ್ ಸಾಲ್ಟ್ ತೀವ್ರ ದೈಹಿಕ ಕಸರತ್ತಿನ ಸಂದರ್ಭ ಕ್ರೀಡಾಪಟುವಿನ ಸಾಮರ್ಥ್ಯವನ್ನು ವೃದ್ಧಿಸುವ ಬದಲು ಕುಗ್ಗಿಸುತ್ತದೆ ಎಂದು ನೂತನ ಅಧ್ಯಯನವೊಂದು ಬಹಿರಂಗಗೊಳಿಸಿದೆ. ಕಿಟೋನ್ ಸಾಲ್ಟ್ ರಕ್ತದಲ್ಲಿಯ ಕಿಟೋನ್ ಮಟ್ಟವನ್ನು ಕೃತಕವಾಗಿ ಹೆಚ್ಚಿಸುತ್ತದೆ ಮತ್ತು ಇದರಿಂದಾಗಿ ನಮ್ಮ ಶರೀರವು ಇಂಧನವನ್ನಾಗಿ ಕೊಬ್ಬಿನ ಬಳಕೆಯನ್ನು ಅವಲಂಬಿಸುವುದು ಅನಿವಾರ್ಯ ವಾಗುತ್ತದೆ.

ಅಂದ ಹಾಗೆ ಕಿಟೋನ್ ಸಾಲ್ಟ್ ಎಂದರೇನು? ಕಿಟೋನ್ ಸಾಲ್ಟ್ ಗಳು ಬಿಟಾ ಹೈಡ್ರೊಕ್ಸಿಬುಟಿರೇಟ್(ಬಿಎಚ್‌ಬಿ) ಹಾಗೂ ಸೋಡಿಯಂ, ಕ್ಯಾಲ್ಶಿಯಂ, ಮ್ಯಾಗ್ನೇಷಿಯಂ ಅಥವಾ ಪೊಟ್ಯಾಷಿಯಂ ಅನ್ನು ಒಳಗೊಂಡ ಪೂರಕಗಳಾಗಿವೆ. ಶರೀರದ ಹೀರುವಿಕೆಯ ವೇಗವನ್ನು ಹೆಚ್ಚಿಸಲು ಈ ಸಾಲ್ಟ್‌ನ್ನು ಬಳಸಲಾಗುತ್ತದೆ.
ಅಧ್ಯಯನಕ್ಕಾಗಿ ಸಂಶೋಧಕರು ಒಂದೇ ಬಗೆಯ ಬಾಡಿ ಮಾಸ್ ಇಂಡೆಕ್ಸ್(ವ್ಯಕ್ತಿಯ ಎತ್ತರಕ್ಕನುಗುಣವಾಗಿ ದೇಹತೂಕದ ಸೂಚಿ)ಗಳನ್ನು ಹೊಂದಿದ್ದ ಪುರುಷ ಕ್ರೀಡಾಪಟುಗಳ ಎರಡು ಗುಂಪುಗಳನ್ನು ಆಯ್ದಕೊಂಡಿದ್ದರು. ಮೊದಲ ಗುಂಪು ಕಿಟೋನ್ ಸಾಲ್ಟ್ ಸೇವಿಸಿದ್ದರೆ, ಎರಡನೆ ಗುಂಪು ಅಂತಹುದೇ ರುಚಿ ಹೊಂದಿದ್ದ ಮಾತ್ರೆಗಳನ್ನು ಸೇವಿಸಿತ್ತು. ಎರಡೂ ಗುಂಪುಗಳಿಗೆ ನಿಗದಿತ ಅವಧಿಗೆ ಸೈಕಲ್ ಚಲಾಯಿಸುವ ಕಸರತ್ತನ್ನು ನೀಡಲಾ ಗಿತ್ತು. ಕಿಟೋನ್ ಸಾಲ್ಟ್ ಸೇವಿಸಿದ್ದ ಗುಂಪಿನ ನಿರ್ವಹಣೆಯು ಇನ್ನೊಂದು ಗುಂಪಿನ ನಿರ್ವಹಣೆಗಿಂತ ಶೇ.7ರಷ್ಟು ಕಡಿಮೆಯಾಗಿತ್ತು. ಅಧ್ಯಯನ ವರದಿಯು ‘ಅಪ್ಲೈಡ್ ಫಿಜಿಯಾಲಜಿ, ನ್ಯೂಟ್ರಿಷನ್ ಆ್ಯಂಡ್ ಮೆಟಾಬಾಲಿಸಂ’ ಜರ್ನಲ್‌ನಲ್ಲಿ ಇತ್ತೀಚೆಗೆ ಪ್ರಕಟಗೊಂಡಿದೆ.

 

share
-ಎನ್.ಕೆ.
-ಎನ್.ಕೆ.
Next Story
X