Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೂಡಲೇ ದೇಶ ಬಿಟ್ಟು ತೆರಳಿ ಎಂದು...

ಕೂಡಲೇ ದೇಶ ಬಿಟ್ಟು ತೆರಳಿ ಎಂದು ಪಾಕಿಸ್ತಾನದ ಸಚಿವನಿಗೆ ಹೇಳಿದ್ದ ಪ್ರಣವ್ ಮುಖರ್ಜಿ

ವಾರ್ತಾಭಾರತಿವಾರ್ತಾಭಾರತಿ14 Oct 2017 10:18 PM IST
share
ಕೂಡಲೇ ದೇಶ ಬಿಟ್ಟು ತೆರಳಿ ಎಂದು ಪಾಕಿಸ್ತಾನದ ಸಚಿವನಿಗೆ ಹೇಳಿದ್ದ ಪ್ರಣವ್ ಮುಖರ್ಜಿ

ಹೊಸದಿಲ್ಲಿ, ಅ. 14: ಮುಂಬೈ ಭಯೋತ್ಪಾದಕ ದಾಳಿ ಬಗ್ಗೆ ಆಕ್ರೋಶಿತರಾದ ಆಗಿನ ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಪಾಕಿಸ್ತಾನದ ಸಚಿವ ಶಾ ಮಹ್ಮೂದ್ ಖುರೇಶಿಗೆ ಫೋನ್ ಕರೆ ಮಾಡಿ ಕೂಡಲೇ ಭಾರತದಿಂದ ತೆರಳುವಂತೆ ತಿಳಿಸಿದ್ದರು ಎಂದು ಪ್ರಣವ್ ಮುಖರ್ಜಿ ಅವರ ಆತ್ಮಹಚರಿತ್ರೆಯ ಮೂರನೆ ಸಂಪುಟ ದಿ ಕೊಲೀಶನ್ ಇಯರ್ಸ್‌ 1996-2012ರಲ್ಲಿ ಉಲ್ಲೇಖಿಸಲಾಗಿದೆ.

ಶುಕ್ರವಾರ ಬಿಡುಗಡೆಗೊಂಡ ಈ ಪುಸ್ತಕದಲ್ಲಿ ಖುರೇಶಿ ಅವರನ್ನು ಪಾಕಿಸ್ತಾನಕ್ಕೆ ಕರೆದೊಯ್ಯಲು ತನ್ನ ಹೆಲಿಕಾಪ್ಟರ್ ನೀಡುವುದಾಗಿ ಪ್ರಣವ್ ಮುಖರ್ಜಿ ಹೇಳಿದ್ದರು ಎಂದು ಬರೆಯಲಾಗಿದೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರೆ ತಯ್ಯಿಬದ ಉಗ್ರರು ಮುಂಬೈಯಲ್ಲಿ ನಡೆಸಿದ ದಾಳಿಯಲ್ಲಿ ಕನಿಷ್ಠ 162 ಮಂದಿ ಮೃತಪಟ್ಟು 300 ಮಂದಿ ಗಾಯಗೊಂಡಿದ್ದರು. ಉಗ್ರರಲ್ಲಿ ಓರ್ವನಾದ ಅಜ್ಮಲ್ ಕಸಬ್ ಅನ್ನು ಪೊಲೀಸರು ಸೆರೆ ಹಿಡಿದಿದ್ದರು.

ನವೆಂಬರ್ 26ರಂದು ದಾಳಿ ಆರಂಭವಾದ ಬಳಿಕ ಮುಖರ್ಜಿ ಅವರು ಪತ್ರಿಕಾಗೋಷ್ಠಿಯಲ್ಲಿದ್ದ ತನ್ನ ಸೋದ್ಯೋಗಿ ಖುರೇಶಿಗೆ ಮಾಹಿತಿ ನೀಡಿದ್ದರು. ತಮಗೆ ಪರಿಚಯವಿದ್ದ ಪತ್ರಕರ್ತರೊಬ್ಬರ ಮೂಲಕ ಖುರೇಶಿಯ ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸಿದ್ದ ಅವರು, ಕೂಡಲೇ ತನ್ನೊಂದಿಗೆ ಮಾತನಾಡುವಂತೆ ಖುರೇಶಿಗೆ ತಿಳಿಸುವಂತೆ ಹೇಳಿದ್ದರು.

ಖುರೇಶಿ ಫೋನ್ ಮಾಡಿದಾಗ ವಿದೇಶಾಂಗ ಸಚಿವಾ ಲಯದ ಕಾರ್ಯದರ್ಶಿ ಸಿದ್ಧಪಡಿಸಿದ್ದ ಟಿಪ್ಪಣಿಯನ್ನು ಅವರು ಓದಿದ್ದರು.

  ಸಚಿವರೇ, ಪ್ರಸಕ್ತ ಸನ್ನಿವೇಶದಲ್ಲಿ ನೀವು ಭಾರತದಲ್ಲಿ ನೆಲೆಸುವುದರಿಂದ ಯಾವುದೇ ಉದ್ದೇಶ ಈಡೇರಲಾರದು. ಕೂಡಲೇ ದೇಶ ಬೀಡಿ ಎಂದು ನಾನು ಸಲಹೆ ನೀಡುತ್ತೇನೆ. ನಿಮ್ಮನ್ನು ಪಾಕಿಸ್ತಾನಕ್ಕೆ ಹಿಂದಿರುಗಿಸಲು ನನ್ನ ಹೆಲಿಕಾಪ್ಟರ್ ಲಭ್ಯವಿದೆ. ನೀವು ತ್ವರಿತವಾಗಿ ನಿರ್ಧಾರ ತೆಗೆದುಕೊಂಡರೆ ಯೋಗ್ಯ ಎಂದು ಮುಖರ್ಜಿ ಟಿಪ್ಪಣಿಯಲ್ಲಿ ಹೇಳಿದ್ದರು ಎಂದು ಪುಸ್ತಕದಲ್ಲಿ ಬರೆಯಲಾಗಿದೆ.

 ಆಗ ವಿರೋಧ ಪಕ್ಷವಾಗಿದ್ದ ಬಿಜೆಪಿ ಪಾಕಿಸ್ತಾನದ ವಿರುದ್ಧ ಯುಪಿಎ ಮೃದು ಧೋರಣೆ ತಾಳಿದೆ ಎಂದು ಟೀಕಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X