Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಎನರ್ಜಿ ಡ್ರಿಂಕ್‌ಗಳು ಅಪಾಯಕಾರಿ, ಅವು...

ಎನರ್ಜಿ ಡ್ರಿಂಕ್‌ಗಳು ಅಪಾಯಕಾರಿ, ಅವು ಮಿದುಳಿನ ರಕ್ತಸ್ರಾವಕ್ಕೆ ಕಾರಣವಾಗಬಹುದು

ವಾರ್ತಾಭಾರತಿವಾರ್ತಾಭಾರತಿ16 Oct 2017 4:50 PM IST
share
ಎನರ್ಜಿ ಡ್ರಿಂಕ್‌ಗಳು ಅಪಾಯಕಾರಿ, ಅವು ಮಿದುಳಿನ ರಕ್ತಸ್ರಾವಕ್ಕೆ ಕಾರಣವಾಗಬಹುದು

ನಿತ್ಯದ ಜಾಗಿಂಗ್ ಅಥವಾ ಕಚೇರಿಯಲ್ಲಿ ಬಿಡುವಿಲ್ಲದ ಕೆಲಸದ ಬಳಿಕ ಒಂದು ಕ್ಯಾನ್ ಎನರ್ಜಿ ಡ್ರಿಂಕ್ ಅಥವಾ ಶಕ್ತಿ ಪೇಯದ ಸೇವನೆ ತಕ್ಷಣದ ಶಕ್ತಿಯನ್ನು ನಿಮಗೆ ನೀಡಬಹುದು. ಆದರೆ ಅದು ನಿಮ್ಮ ಆರೋಗ್ಯಕ್ಕೆ ಗಂಭೀರ ಹಾನಿಗೂ ಕಾರಣವಾಗ ಬಲ್ಲುದು ಎನ್ನುವುದು ಗೊತ್ತೇ?

ಎನರ್ಜಿ ಡ್ರಿಂಕ್ ಸೇವಿಸುವವರಲ್ಲಿ, ವಿಶೇಷವಾಗಿ ಈಗಾಗಲೇ ಅಧಿಕ ರಕ್ತದೊತ್ತಡ ಅಥವಾ ಹೃದಯ ಸಂಬಂಧಿ ಸಮಸ್ಯೆಗಳನ್ನು ಹೊಂದಿರುವರಲ್ಲಿ ಅದು ಜೀವಕ್ಕೇ ಅಪಾಯವನ್ನು ತರಬಲ್ಲುದು ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್‌ನ ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ಆರೋಗ್ಯ ಸಂಸ್ಥೆ(ಎನ್‌ಎಚ್‌ಐ)ಯು ಹೇಳುವಂತೆ ಎನರ್ಜಿ ಡ್ರಿಂಕ್ ಮಿದುಳಿನ ರಕ್ತಸ್ರಾವದಿಂದ ಹಿಡಿದು ಹೃದಯ ಮತ್ತು ರಕ್ತನಾಳಗಳ ಸಮಸ್ಯೆಗಳವರೆಗೆ ಆರೋಗ್ಯಕ್ಕೆ ಗಂಭೀರ ಹಾನಿಯನ್ನುಂಟು ಮಾಡಬಹುದು.

 ಎನ್‌ಎಚ್‌ಐನ ಸಮೀಕ್ಷೆಗೊಳಗಾದವರ ಪೈಕಿ ಓರ್ವ ವ್ಯಕ್ತಿಯ ತಲೆಬುರುಡೆಯಲ್ಲಿ ರಂಧ್ರವುಂಟಾಗಿದ್ದು, ಮಿದುಳು ರಕ್ತಸ್ರಾವದಿಂದ ಬಳಲುತ್ತಿದ್ದ. ವೈದ್ಯರ ಪ್ರಕಾರ ಅತಿಯಾದ ಎನರ್ಜಿ ಡ್ರಿಂಕ್ ಸೇವನೆ ಇದಕ್ಕೆ ಕಾರಣವಾಗಿತ್ತು.

2007-2011ರ ಅವಧಿಯಲ್ಲಿ ಆಸ್ಪತ್ರೆಗಳ ತುರ್ತು ಚಿಕಿತ್ಸಾ ಘಟಕಗಳಲ್ಲಿ ವರದಿ ಯಾಗಿದ್ದ ಎನರ್ಜಿ ಡ್ರಿಂಕ್ ಸಂಬಂಧಿತ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿತ್ತು ಮತ್ತು ಈ ಪೈಕಿ 40 ವರ್ಷ ವಯೋಮಾನಕ್ಕಿಂತ ಮೇಲಿನವರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂದು ಎನ್‌ಎಚ್‌ಐ ಹೇಳಿದೆ.

ವಾಸ್ತವದಲ್ಲಿ ಎನರ್ಜಿ ಡ್ರಿಂಕ್ ನಮ್ಮ ಶರೀರಕ್ಕೆ ಹಾನಿಕಾರಕವೇಕೆ? ಈ ಡ್ರಿಂಕ್‌ಗಳು ಅಧಿಕ ಪ್ರಮಾಣದಲ್ಲಿ ಕೆಫೀನ್ ಅನ್ನು ಒಳಗೊಂಡಿರುತ್ತವೆ ಮತ್ತು ಈ ಕೆಫೀನ್ ಗಂಭೀರ ಹೃದಯ ಸಮಸ್ಯೆ, ರಕ್ತ ಸಂಚಾರ ಅಥವಾ ಅಧಿಕ ರಕ್ತದೊತ್ತಡ ಸಮಸ್ಯೆಗಳಿಗೆ ಕಾರಣ ವಾಗುತ್ತದೆ.

ಇದರ ಜೊತೆಗೆ ಎನರ್ಜಿ ಡ್ರಿಂಕ್‌ಗಳು ನಮ್ಮ ನಿದ್ರೆಗೆ ವ್ಯತ್ಯಯವನ್ನುಂಟು ಮಾಡುತ್ತವೆ ಮತ್ತು ನಮ್ಮಲ್ಲಿ ತಲ್ಲಣಗಳನ್ನು ಸೃಷ್ಟಿಸುತ್ತವೆ. ಜೀರ್ಣ ಸಮಸ್ಯೆಗಳು ಮತ್ತು ರಕ್ತದೊತ್ತಡವನ್ನು ಹೆಚ್ಚಿಸುವ ಜೊತೆಗೆ ನಿರ್ಜಲೀಕರಣಕ್ಕೂ ಕಾರಣವಾಗುತ್ತವೆ ಎಂದು ಎಎಚ್‌ಐ ವರದಿಯು ಹೇಳಿದೆ.

ಎನರ್ಜಿ ಡ್ರಿಂಕ್‌ಗಳ ಬದಲು ನಮ್ಮ ಶರೀರಕ್ಕೆ ನಿಜಕ್ಕೂ ಆರೋಗ್ಯಕರವಾದ ನೈಸರ್ಗಿಕ ಪಾನೀಯಗಳಾದ ಸೀಯಾಳದ ನೀರು, ಮಜ್ಜಿಗೆ, ಕಿತ್ತಳೆ ರಸ ಮತ್ತು ಗ್ರೀನ್ ಟೀ ಅನ್ನು ಸೇವಿಸಬಹುದಾಗಿದೆ ಎಂದು ಅದು ಶಿಫಾರಸು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X