Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ರೈಸ್ತ ಸಮುದಾಯದ ಕಾಲೋನಿ...

ಕ್ರೈಸ್ತ ಸಮುದಾಯದ ಕಾಲೋನಿ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ರೂ.2,750 ಕೋಟಿ ಮೀಸಲು : ಐವನ್ ಡಿಸೋಜಾ

ವಾರ್ತಾಭಾರತಿವಾರ್ತಾಭಾರತಿ16 Oct 2017 10:50 PM IST
share
ಕ್ರೈಸ್ತ ಸಮುದಾಯದ ಕಾಲೋನಿ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ರೂ.2,750 ಕೋಟಿ ಮೀಸಲು : ಐವನ್ ಡಿಸೋಜಾ

ಚಿಕ್ಕಬಳ್ಳಾಪುರ,ಅ.16: ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಸಮರ್ಪಕವಾಗಿ ಬಳಕೆಯಾಗಬೇಕಾದಲ್ಲಿ ಅಲ್ಪಸಂಖ್ಯಾತರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ರಾಜ್ಯ ವಿಧಾನ ಪರಿಷತ್ತಿನ ಸಚೇತಕ ಐವನ್ ಡಿಸೋಜಾ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಅಲ್ಪಸಂಖ್ಯಾತರಿಗಾಗಿ ಸರ್ಕಾರ ಹಮ್ಮಿಕೊಂಡಿರುವ ನಾನಾ ಯೋಜನೆ ಕುರಿತು ಅರಿವು ಮೂಡಿಸುವ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳು ಸದ್ಬಳಕೆಯಾಗಬೇಕಿದೆ ಎಂದರು.

ಆದರೆ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಅರಿವಿಲ್ಲದಿರುವುದರ ಬಗ್ಗೆ ವರದಿಯಾಗುತ್ತಿದೆ. ಹಾಗಾಗಿ, ಈ ಕುರಿತು ಪ್ರತಿಯೊಂದು ಜಿಲ್ಲೆಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದ್ದು, ಅಧಿಕಾರಿಗಳೊಂದಿಗೆ ಸಮುದಾಯದ ಮುಖಂಡರು ಕೈಜೋಡಿಸಿ ಯೋಜನೆ ಹಾಗೂ ಲಭ್ಯವಾಗುವ ಅನುದಾನಗಳ ಬಗ್ಗೆ ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು. 

ಕ್ರೈಸ್ತ ಸಮುದಾಯದ ಕಾಲೋನಿ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ರೂ.2,750 ಕೋಟಿ ಮೀಸಲಿರಿಸಿದ್ದು, ಈಗಾಗಲೇ ರೂ.300 ಕೋಟಿ ಬಿಡುಗಡೆಯಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿ ಅಭಿವೃದ್ಧಿ ಮಾದರಿಯಲ್ಲೇ ಕ್ರೈಸ್ತ ಸಮುದಾಯದ ಕಾಲೋನಿ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮುಂದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಬಯಲುಸೀಮೆ ಭಾಗದಲ್ಲಿ ಬೋರ್‍ವೆಲ್ ಕೊರೆಸಲು 2 ಲಕ್ಷ ರೂಗಳ ಬದಲಿಗೆ 5 ಲಕ್ಷ ರೂಗಳನ್ನು ನಿಗಧಿ ಪಡಿಸುವುದು, ಶಾದಿ ಭಾಗ್ಯ ಯೋಜನೆಯಡಿ ಮದುವೆಯ ಒಂದು ಮೊದಲೇ ನೋಂದಾಯಿಸಿಕೊಳ್ಳವ ಬದಲು ಮದುವೆ ನಂತರ ನೋಂದಣಿ ಅವಕಾಶ ಕಲ್ಪಿಸುವುದು, ವಿದ್ಯಾರ್ಥಿ ವೇತನ ಪಡೆಯಲು ಆನ್‍ಲೈನ್‍ನಿಂದ ಉಂಟಾಗುತ್ತಿರುವ ತೊಡಕುಗಳ ನಿವಾರಣೆ, ಕ್ರೈಸ್ತ ಸಮುದಾಯದವರಿಗೆ ಸ್ಮಶಾನಗಳಿಗೆ ಮುಖಂಡರು ಜಮೀನು ಮಂಜೂರು ಮಾಡುವುದು ಸೇರಿದಂತೆ ಹಲವು ಸಮಸ್ಯೆಗಳ ಬಗೆಹರಿಸುವಂತೆ ಡಿಸೋಜಾ ಅವರಲ್ಲಿ ಸಮುದಾಯದ ಮುಖಂಡರು ಮನವಿ ಮಾಡಿದರು.

ಸಮಸ್ಯೆಗಳನ್ನು ಆಲಿಸಿದ ವಿಧಾನ ಪರಿಷತ್ತಿನ ಸಚೇತಕ ಐವನ್ ಡಿಸೋಜಾ ಮುಂಬರುವ ಸಭೆಯಲ್ಲಿ ಈ ಕುರಿತು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜಿಪಂ ಅಧ್ಯಕ್ಷ ಪಿ.ಎನ್ ಕೇಶವರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಅನುರಾಧ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಜಗದೀಶ್ ಗಂಗಣ್ಣನವರ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿರ್ದೇಶಕರಾದ ಚಿನ್ನಪ್ಪ, ಬಾಲರಾಜ್, ವಿಲಿಯಂ ಪ್ರತಾಪ ಮತ್ತಿತರರು ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X