Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. “ಕಾನೂರಾಯಣ” ಚಲನ ಚಿತ್ರಕ್ಕೆ ಚಾಲನೆ

“ಕಾನೂರಾಯಣ” ಚಲನ ಚಿತ್ರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ20 Oct 2017 6:23 PM IST
share
“ಕಾನೂರಾಯಣ” ಚಲನ ಚಿತ್ರಕ್ಕೆ ಚಾಲನೆ

ಬೆಳ್ತಂಗಡಿ,ಅ.20: ಮಹಿಳೆಯರ ಪರಿವರ್ತನೆಯಿಂದ ಗ್ರಾಮ ಪರಿವರ್ತನೆ ಹಾಗೂ ದೇಶದ ಪರಿವರ್ತನೆ ಸಾಧ್ಯವಾಗುತ್ತದೆ. ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯ ರೂಪಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅನುಷ್ಠಾನಗೊಂಡಿದ್ದು ಗಾಮೀಣ ಮಹಿಳೆಯರ ಸಬಲೀಕರಣದಿಂದ ಯೋಜನೆಯು ಇಂದು ಇಡೀ ವಿಶ್ವದ ಗಮನ ಸೆಳೆದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಧರ್ಮಸ್ಥಳದಲ್ಲಿ ಶುಕ್ರವಾರ ಗ್ರಾಮಾಭಿವೃದ್ಧಿ ಯೋಜನೆಯ ಯಶೋಗಾಥೆ, ಸಮಸ್ಯೆಗಳು ಮತ್ತು ಸವಾಲುಗಳನ್ನು ಪ್ರತಿಬಿಂಬಿಸುವ “ಕಾನೂರಾಯಣ” ಚಲನ ಚಿತ್ರಕ್ಕೆ ಚಾಲನೆ ನೀಡಿ ಮಾತನಾಡಿದರು.

ಚಲನ ಚಿತ್ರವು ನಗರ ಪ್ರದೇಶದ ಜನರಿಗೂ ಗ್ರಾಮೀಣ ಬದುಕಿನ ಸಮಸ್ಯೆಗಳು ಮತ್ತು ಸವಾಲುಗಳನ್ನು ಕೃಷಿಯ ಮಹತ್ವವನ್ನು ತಿಳಿಸಿ ಅವರೂ ಕೂಡ ಗ್ರಾಮೀಣ ಪ್ರದೇಶಕ್ಕೆ ಬಂದು ಕೃಷಿಯನ್ನು ಅವಲಂಬಿಸುಂತೆ ಪ್ರೇರಣೆ ನೀಡಲಿ ಎಂದು ಹಾರೈಸಿದರು.

ಕುಟುಂಬದ ಸದಸ್ಯರೊಂದಿಗೆ ನೋಡಬಹುದಾದ ಉತ್ತಮ ಚಲನಚಿತ್ರ ಇದಾಗಿದ್ದು  ಚಲನಚಿತ್ರದ ಮೂಲಕ ಜನರ ಬದುಕಿಗೆ ಹೊಸ ಬೆಳಕನ್ನು ನೀಡಲಿ ಎಂದು ಹೆಗ್ಗಡೆಯವರು ಹೇಳಿದರು. ಖ್ಯಾತ ಚಲನಚಿತ್ರ ನಿರ್ದೇಶಕ ಟಿ. ಎಸ್. ನಾಗಭರಣ ನೇತೃತ್ವದಲ್ಲಿ ಚಲನಚಿತ್ರವು ಮನೋಜ್ಞವಾಗಿ ಮೂಡಿ ಬಂದಿದ್ದು ಗ್ರಾಮೀಣ ಪರಿವರ್ತನೆಯ ಸೊಗಡನ್ನು ಪ್ರತಿಬಿಂಬಿಸುತ್ತದೆ ಎಂದು ಹೆಗ್ಗಡೆಯವರು ಅಭಿಪ್ರಾಯಪಟ್ಟರು.

ಧರ್ಮಸ್ಥಳದಲ್ಲಿ ಚತ್ರೀಕರಣ ಕಾರ್ಯ ಪ್ರಾರಂಭಿಸಲಾಯಿತು. ಮುಂದೆ 50 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲೆಯ ಬೆಳವಡಿ ಗ್ರಾಮದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ     ಟಿ. ಎಸ್. ನಾಗಾಭರಣ ತಿಳಿಸಿದರು.

ಹೇಮಾವತಿ ವಿ. ಹೆಗ್ಗಡೆಯವರು ಶುಭಾಶಂಸನೆ ಮಾಡಿದರು.

ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹಷೇಂದ್ರ ಕುಮಾರ್ ಮತ್ತು ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.

ಗ್ರಾಮೀಣ ಅಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್ ಸ್ವಾಗತಿಸಿದರು. ನಿರ್ದೇಶಕ ಪ್ರದೀಪ್ ಧನ್ಯವಾದವಿತ್ತರು. ಮಮತಾ ರಾವ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X