Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಜಿನಿಯ ಬಹುನಿರೀಕ್ಷಿತ '2.0' ಚಿತ್ರದ...

ರಜಿನಿಯ ಬಹುನಿರೀಕ್ಷಿತ '2.0' ಚಿತ್ರದ ಕುರಿತ ಅತಿದೊಡ್ಡ ರಹಸ್ಯ ಬಹಿರಂಗಪಡಿಸಿದ ಆಮಿರ್ ಖಾನ್ !

ವಾರ್ತಾಭಾರತಿವಾರ್ತಾಭಾರತಿ20 Oct 2017 6:49 PM IST
share
ರಜಿನಿಯ ಬಹುನಿರೀಕ್ಷಿತ 2.0 ಚಿತ್ರದ ಕುರಿತ ಅತಿದೊಡ್ಡ ರಹಸ್ಯ ಬಹಿರಂಗಪಡಿಸಿದ ಆಮಿರ್ ಖಾನ್ !

ಮುಂಬೈ , ಅ.20 : ಬಾಲಿವುಡ್ ನಟ ಆಮಿರ್ ಖಾನ್ ಅವರು ಪರಿಪೂರ್ಣತೆಗೆ ಇನ್ನೊಂದು ಹೆಸರು. ತಮ್ಮ ಚಿತ್ರಜೀವನದ 17 ವರ್ಷಗಳಲ್ಲಿ ಅವರು ಸತತವಾಗಿ ಹಿಟ್ ಚಿತ್ರಗಳನ್ನು ನೀಡಿದವರು. ಭಾರತದ ಬಹುಬೇಡಿಕೆಯ ನಟರಾದ ಆಮಿರ್ ಏಷ್ಯಾ ಖಂಡದಲ್ಲಿಯೇ ಅತ್ಯಂತ ದುಬಾರಿ ಬಜೆಟ್ ಚಿತ್ರವೆಂದು ಪರಿಗಣಿಸಲ್ಪಟ್ಟಿರುವ ಬಹುನಿರೀಕ್ಷಿತ ರಜಿನಿಕಾಂತ್ ಅಭಿನಯದ '2.0' ಬಗ್ಗೆ ರಹಸ್ಯವೊಂದನ್ನು ಬಹಿರಂಗಪಡಿಸಿದ್ದಾರೆ.

ಈ ಚಿತ್ರದಲ್ಲಿ ರಜನಿಕಾಂತ್ ಅಭಿನಯಿಸಿರುವ ಪಾತ್ರವನ್ನು ನಿರ್ದೇಶಕ ಎಸ್. ಶಂಕರ್ ಆಮಿರ್ ಅವರಿಗೆ ಆಫರ್ ಮಾಡಿದ್ದರು. ಆದರೆ ಈ ಪಾತ್ರ ರಜಿನಿಕಾಂತ್ ಅವರಿಗೇ ಅತ್ಯಂತ ಸೂಕ್ತ ಎಂದು ಆ ಪಾತ್ರದಲ್ಲಿ ಕಾಣಿಸಿಕೊಳ್ಳಲು ಒಪ್ಪಿಲ್ಲ ಎಂದು ಸ್ವತಃ ಆಮಿರ್ ಬಹಿರಂಗಪಡಿಸಿದ್ದಾರೆ. 

‘‘ನಾನು ನಿರ್ದೇಶಕ ಶಂಕರ್ ಹಾಗೂ ರಜನಿ ಅವರ ದೊಡ್ಡ ಅಭಿಮಾನಿ. ಶಂಕರ್ ಅವರು ಆ ಚಿತ್ರದಲ್ಲಿನ ಪಾತ್ರ ನನಗೆ ಆಫರ್ ಮಾಡಿದರು. ರಜಿನಿಕಾಂತ್  ಕೂಡ ನನಗೆ ಕರೆ ಮಾಡಿ ದಯವಿಟ್ಟು ಆ ಪಾತ್ರ ಮಾಡಿ ಎಂದು ಕೇಳಿಕೊಂಡರು".

‘‘ಆ ಚಿತ್ರದ ಸ್ಕ್ರಿಪ್ಟ್ ಸೂಪರ್ ಆಗಿತ್ತು. ಆ ಚಿತ್ರ ಬಹಳ ಚೆನ್ನಾಗಿ ಓಡಲಿದೆಯೆಂದೂ ಗೊತ್ತಿತ್ತು. ಆದರೆ ಪ್ರತಿ ಬಾರಿ ನಾನು ಕಣ್ಣು ಮುಚ್ಚಿದಾಗಲೆಲ್ಲಾ ಆ ಪಾತ್ರದಲ್ಲಿ ನಾನು ರಜಿನಿ ಸರ್ ಅವರನ್ನು ನೋಡುತ್ತಿದ್ದೆ. ನಂತರ ಶಂಕರ್ ಅವರಿಗೆ ಕರೆ ಮಾಡಿ ಆ ಪಾತ್ರ ಮಾಡಲು ನನಗೆ ಸಾಧ್ಯವಿಲ್ಲ. ರಜಿನಿ ಸರ್ ಮಾತ್ರ ಅದನ್ನು ಮಾಡಲು ಸಾಧ್ಯವಿದೆ. ಅವರಿಗೆ ಸಾಟಿ ಯಾರೂ ಇಲ್ಲ’’ ಎಂದು ಹೇಳಿಬಿಟ್ಟೆ ಎಂದಿದ್ದಾರೆ ಆಮಿರ್.

2010ರಲ್ಲಿ ತೆರೆ ಕಂಡ ರಜಿನಿಕಾಂತ್ ಹಾಗು ಐಶ್ವರ್ಯ ರೈ ಅಭಿನಯದ ರೋಬೊಟ್ ಚಿತ್ರದ ಮುಂದುವರಿದ ಭಾಗವಾಗಿ 2.0 ಹೊರಬರಲಿದೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಅವರೂ ಪ್ರಮುಖ ಭೂಮಿಕೆಯಲ್ಲಿದ್ದು ಇದು ಅಕ್ಷಯ್ ಅವರ ಅಭಿನಯದ ಪ್ರಥಮ ತಮಿಳು ಚಿತ್ರವಾಗಿದೆ. ಚಿತ್ರ ಜನವರಿ 25, 2018ರಲ್ಲಿ ಬಿಡುಗಡೆಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X