Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ವೈದ್ಯಾಧಿಕಾರಿ ವಿರುದ್ಧ...

ಶಿವಮೊಗ್ಗ: ವೈದ್ಯಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ20 Oct 2017 11:09 PM IST
share
ಶಿವಮೊಗ್ಗ: ವೈದ್ಯಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ, ಅ.20: ಆಸ್ಪತ್ರೆಯ ಸಮರ್ಪಕ ನಿರ್ವಹಣೆಯಲ್ಲಿ ವಿಫಲರಾದ ಶಿಕಾರಿಪುರ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ಹಾಗೂ ಶುಶ್ರೂಷಾಧೀಕ್ಷಕಿ ಲೀಲಾಬಾಯಿ ವೈ.ಎಲ್. ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಇತ್ತೀಚೆಗೆ ಅವರು ಶಿಕಾರಿಪುರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಎಲ್ಲಾ ನ್ಯೂನತೆಗಳನ್ನು ಒಂದು ವಾರದ ಒಳಗಾಗಿ ಸರಿಪಡಿಸುವಂತೆ ಆದೇಶ ನೀಡಿದ್ದರು.

ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡದಿರುವುದು, ಕಚೇರಿ ದಾಖಲಾತಿಗಳನ್ನು ಸಮಪರ್ಕವಾಗಿ ನಿರ್ವಹಿಸದಿರುವುದು ಸೇರಿದಂತೆ ಹಲವಾರು ನ್ಯೂನತೆಗಳು ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳನ್ನು ಜಿಲ್ಲಾಧಿಕಾರಿ ಅವರು ತರಾಟೆಗೆ ತೆಗೆದುಕೊಂಡರು.

ಇದೇ ರೀತಿ ಆಸ್ಪತ್ರೆಯನ್ನು ಸ್ವಚ್ಛವಾಗಿಡಲು ವಿಫಲರಾಗಿರುವ ನಾನ್ ಕ್ಲಿನಿಕಲ್ ಮೇಲ್ವಿಚಾರಕ ಮಹಾದೇವ ವಿರುದ್ಧ ಶಿಸ್ತುಕ್ರಮ ಜರುಗಿಸಿ ಬದಲೀ ವ್ಯವಸ್ಥೆ ಮಾಡುವಂತೆ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಪುರುಷರ ಮತ್ತು ಮಹಿಳೆಯರ ವಾರ್ಡ್‌ಗಳಿಗೆ ಸೂಕ್ತ ಬೆಳಕಿನ ವ್ಯವಸ್ಥೆ ಹಾಗೂ ಫ್ಯಾನ್ ವ್ಯವಸ್ಥೆಯನ್ನು ಆದಷ್ಟು ಬೇಗನೇ ಕಲ್ಪಿಸಬೇಕು. ಕಾರಿಡಾರ್ ಮತ್ತು ಆವರಣದಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು. ವೈದ್ಯರ ಕೊಠಡಿಗಳಲ್ಲಿ ಅನಗತ್ಯವಾದ ಅಲ್ಮೇರಾಗಳು ತುಂಬಿದ್ದು, ಅವುಗಳನ್ನು ತೆರವುಗೊಳಿಸಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಮಾತ್ರ ಇರಿಸಿಕೊಳ್ಳಬೇಕು. ಅನಗತ್ಯ ವಾಲ್ ಪೋಸ್ಟರ್‌ಗಳನ್ನು ತೆರವುಗೊಳಿಸಬೇಕು. ದಂತ ವೈದ್ಯರಿಗೆ ಅಗತ್ಯವಿರುವ ತಪಾಸಣಾ ಉಪಕರಣಗಳನ್ನು ಒದಗಿಸಬೇಕು. ಇದೇ ರೀತಿ ಕಣ್ಣು ಪರೀಕ್ಷಿಸುವ ಅಂತರವನ್ನು ನಿಗದಿತ ಮಾನದಂಡದ ಪ್ರಕಾರ ನಿರ್ವಹಿಸಬೇಕು ಎಂದರು.

ಎಕ್ಸರೇ ವಿಭಾಗದಲ್ಲಿ ಈಗಾಗಲೇ ಹೊಸದಾಗಿ ಬಂದಿರುವ ಡಿಜಿಟಲ್ ಮೆಷೀನ್ ಆದಷ್ಟು ಬೇಗನೇ ಅಳವಡಿಸಬೇಕು. ಎಕ್ಸ್‌ರೇ ಕೊಠಡಿಯಲ್ಲಿ ಲೈಟ್ ಮತ್ತು ಫ್ಯಾನ್ ಅಳವಡಿಕೆ, ಡ್ರೈಯರ್ ಅಳವಡಿಕೆ ಹಾಗೂ ಕರ್ಟನ್ ಬಳಸಲು ಸೂಚನೆ ನೀಡಿದರು.

ಪ್ರಯೋಗಾಲಯದಲ್ಲಿ ರಕ್ತವನ್ನು ಬೇರೆಯಾಗಿಯೇ ಸಂಗ್ರಹಿಸಬೇಕು. ತುರ್ತುನಿಗಾ ವಿಭಾಗದಲ್ಲಿ ವ್ಯವಸ್ಥೆಯನ್ನು ಸರಿಪಡಿಸಬೇಕು. ಹಳೆಯ ಟ್ರೇಗಳ ಬದಲಾವಣೆ, ಡ್ರೆಸ್ಸಿಂಗ್ ಕೊಠಡಿಯಲ್ಲಿ ಡ್ರೆಸ್ಸಿಂಗ್ ಮಾಡುವ ಟೇಬಲ್ ಮೇಲೆ ಪ್ಲಾಸ್ಟಿಕ್ ಶೀಟ್‌ಗಳ ಬದಲಾವಣೆ, ಸಿಂಕ್ ಬಳಿ ಸೋಪ್ ಮತ್ತು ಟವೆಲ್ ಇರಿಸುವಂತೆ ತಿಳಿಸಿದರು.

ಇದೇ ರೀತಿ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಉದ್ದೇಶಿಸಲಾಗಿದೆ. ಆರೋಗ್ಯ ಸೇವೆಯ ಗುಣಮಟ್ಟವನ್ನು ಉತ್ತಮಪಡಿಸಲು ಎಲ್ಲರೂ ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X