Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಮಚಂದ್ರನ್ ಚಿತ್ರಕಲೆ ಪ್ರವಾಸೋದ್ಯಮ...

ರಾಮಚಂದ್ರನ್ ಚಿತ್ರಕಲೆ ಪ್ರವಾಸೋದ್ಯಮ ಪಟ್ಟಿಗೆ ಸೇರಲಿ: ಚಿರಂಜೀವಿ ಸಿಂಗ್

ವಾರ್ತಾಭಾರತಿವಾರ್ತಾಭಾರತಿ22 Oct 2017 6:09 PM IST
share
ರಾಮಚಂದ್ರನ್ ಚಿತ್ರಕಲೆ ಪ್ರವಾಸೋದ್ಯಮ ಪಟ್ಟಿಗೆ ಸೇರಲಿ: ಚಿರಂಜೀವಿ ಸಿಂಗ್

ಬೆಂಗಳೂರು, ಅ.22: ಹಿರಿಯ ಚಿತ್ರಕಲಾವಿದ ಕೆ.ಎನ್.ರಾಮಚಂದ್ರನ್ ಅವರು ಭಾರತೀಯ ಚಿತ್ರಕಲೆಯನ್ನು ಉಳಿಸಿ ಬೆಳೆಸಿದವರು. ಹೀಗಾಗಿ, ಅವರ ರಚನೆಯ ಚಿತ್ರಕಲೆಯನ್ನು ಪ್ರವಾಸೋದ್ಯಮ ಪಟ್ಟಿಗೆ ಸೇರಿಸಬೇಕೆಂದು ನಿವೃತ್ತ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಸಂಸ್ಕೃತಿ ಚಿಂ ಕ ಚಿರಂಜೀವಿಸಿಂಗ್ ಒತ್ತಾಯಿಸಿದ್ದಾರೆ.

ರವಿವಾರ ಬಸವೇಶ್ವರ ನಗರದ ಶಾರದಾ ಕಾಲನಿಯಲ್ಲಿ ಕೆ.ಎನ್.ರಾಮಚಂದ್ರನ್ ಸ್ಮಾರಕ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಯಂ ಕಲಾ ಕ್ಯಾಲರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಮಚಂದ್ರನ್ ರಚಿಸಿದ ಚಿತ್ರಕಲೆಯನ್ನು ಎಲ್ಲರಿಗೂ ಪರಿಚಿಸುವ ಅವಶ್ಯಕತೆಯಿದ್ದು, ಈ ಚಿತ್ರಕಲೆಗಳನ್ನು ಪ್ರವಾಸೋದ್ಯಮದ ಪಟ್ಟಿಗೆ ಸೇರಿಸಬೇಕೆಂದು ಹೇಳಿದರು.

ಹೊಸದಿಲ್ಲಿಯಲ್ಲಿ ಆರ್ಟ್ ಗ್ಯಾಲರಿ ಇರುವಂತೆ ಕರ್ನಾಟಕದಲ್ಲೂ ರಾಜ್ಯ ಆರ್ಟ್ ಗ್ಯಾಲರಿಯನ್ನು ಸ್ಥಾಪಿಸಬೇಕು. ಇದರಿಂದ, ಚಿತ್ರಕಲೆಗೆ ಪ್ರೋತ್ಸಾಹ ಹಾಗೂ ಅಭಿವೃದ್ಧಿಗೆ ಅವಕಾಶಗಳನ್ನು ಕಲ್ಪಿಸಿದಂತಾಗುತ್ತದೆ. ರಾಜ್ಯ ಸರಕಾರವು ಕಲಾಸಕ್ತರ ಚಟುವಟಿಕೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಾ ಬಂದಿದೆ. ಆರ್ಟ್ ಗ್ಯಾಲರಿಯ ನೆನಪು ತರುವ ದಿವಗಂತ ಕಲಾವಿದ ರಾಮಚಂದ್ರನ್‌ನವರು ದೇಶ ಕಂಡ ಅಪರೂಪದ ಕಲಾವಿದರು ಎಂದು ಸ್ಮರಿಸಿದರು.

ವಿಮರ್ಶಕ ಕೆ.ವಿ.ಸುಬ್ರಹ್ಮಣ್ಯಂ ಮಾತನಾಡಿ, ಕಲೆಯನ್ನೇ ಉಸಿರಾಗಿಸಿಕೊಂಡಿದ್ದ ಡಾ.ರಾಜ್‌ ಕುಮಾರ್, ರಾಮಚಂದ್ರನ್, ವೆಂಕಟಪ್ಪ ಅವರು ತಮ್ಮ ಕಲೆ ಮತ್ತೊಬ್ಬರ ಮನದಲ್ಲಿ ಶಾಶ್ವತವಾಗಿ ಉಳಿಯುವಂತೆ ಮಾಡಿದರು ಎಂದರು.

ಹಣವನ್ನು ಗಳಿಸಲು ಜನರು ಶ್ರಮ ವಹಿಸುತ್ತಿದ್ದರೆ, ಕೆ.ಎನ್.ರಾಮಚಂದ್ರನ್ ಕುಟುಂಬದವರು ಹಣಕ್ಕಿಂತಲೂ ಕಲೆಯೇ ಮುಖ್ಯಯೆಂದು ಇಂದಿಗೂ ಕಲೆಯನ್ನು ಉಸಿರಾಗಿಸಿಕೊಂಡಿದ್ದಾರೆ. ಅಲ್ಲದೆ, ಜನರು ಚಿತ್ರಕಲಾ ಪರಿಷತ್‌ಗೆ ಬಂದು ಹೋಗುವಂತೆ ಜಯಂ ಕಲಾ ಗ್ಯಾಲರಿಗೂ ಬಂದು ಹೋಗುವಂತೆ ಆಗಬೇಕೆಂದು ಆಸೆ ವ್ಯಕ್ತಪಡಿಸಿದರು.

ಹಿರಿಯ ಚಿತ್ರಕಲಾವಿದ ಜೆ.ಎಸ್.ಖಂಡೇರಾವ್ ಮಾತನಾಡಿ, ರಾಮಚಂದ್ರನ್ ಅವರು ರಚಿಸಿದ ಚಿತ್ರಕಲೆಯಲ್ಲಿ ವಾಸ್ತವತೆ ಹಾಗೂ ದಿನನಿತ್ಯದ ಬದುಕಿನ ಚಿತ್ರಣವ್ನು ಕಾಣಬಹುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X