Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಿ. ಸಾಯಿನಾಥ್‌ಗೆ ಬಸವಶ್ರೀ ಪ್ರಶಸ್ತಿ...

ಪಿ. ಸಾಯಿನಾಥ್‌ಗೆ ಬಸವಶ್ರೀ ಪ್ರಶಸ್ತಿ ಪ್ರದಾನ

ಕೃಷಿಕರನ್ನು ಮರೆಯುತ್ತಿರುವ ವ್ಯವಸ್ಥೆ: ಪಿ.ಸಾಯಿನಾಥ್

ವಾರ್ತಾಭಾರತಿವಾರ್ತಾಭಾರತಿ23 Oct 2017 8:13 PM IST
share
ಪಿ. ಸಾಯಿನಾಥ್‌ಗೆ ಬಸವಶ್ರೀ ಪ್ರಶಸ್ತಿ ಪ್ರದಾನ

ಚಿತ್ರದುರ್ಗ, ಅ.23: ನಮ್ಮ ದೇಶದಲ್ಲಿ 75%ರಷ್ಟು ಕೃಷಿಕರಿದ್ದಾರೆ. ನಾವು ಕೃಷಿಕರನ್ನು ಅವಲಂಬಿಸಿದ್ದೇವೆ ಎಂಬುದನ್ನು ನಮ್ಮ ಜನಪ್ರತಿನಿಧಿಗಳು, ಸರಕಾರಗಳು ಮರೆತಿಯುತ್ತಿವೆ ಎಂದು ಹೆಸರಾಂತ ಪತ್ರಕರ್ತ, ಗ್ರಾಮೀಣ ಅಭಿವೃದ್ಧಿ ಸಾಹಿತ್ಯ ಹರಿಕಾರ ಪಿ. ಸಾಯಿನಾಥ್ ಹೇಳಿದ್ದಾರೆ.

ಬಸವಕೇಂದ್ರ ಶ್ರೀಮುರುಘಾಮಠದಿಂದ ನೀಡುವ 2016ನೇ ಸಾಲಿನ ಶ್ರೀಮಠದ ಪ್ರತಿಷ್ಠಿತ ಱಬಸವಶ್ರ್ರೀೞ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.

ದೇಶದಲ್ಲಿ 1995ರಿಂದ 2016ರವರೆಗೆ 3.5 ಲಕ್ಷ ಜನ ರೈತರು ಸಾವನ್ನಪ್ಪಿದ್ದಾರೆ. ಇದರಲ್ಲಿ ಮಹಾರಾಷ್ಟ್ರ ಮೊದಲನೇ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. 1947ರಿಂದ ಇಲ್ಲಿಯವರೆಗೆ ಕರ್ನಾಟಕದಲ್ಲಿ 40 ಸಾವಿರ ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.

ನಾವು ಇಂದು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ವ್ಯವಸ್ಥೆಯಲ್ಲಿ ಸಮಾನತೆಯನ್ನು ಸಾಧಿಸಿಲ್ಲ ಇದರ ಪರಿಣಾಮವನ್ನು ಮುಂದೆ ನಾವು ಅನುಭವಿಸಬೇಕಾಗುತ್ತದೆ. 2004ರಲ್ಲಿ ಹಲವಾರು ಸಂಸದರು ಕೋಟ್ಯಾಧಿಪತಿಗಳು. 2014ರಲ್ಲಿ ಎಷ್ಟು ಜನ ಕೋಟ್ಯಾಧಿಪತಿಗಳಿದ್ದಾರೆಂದು ನಾವು ನೋಡುತ್ತಿದ್ದೇವೆ. ಇದು ಹೇಗೆ ಸಾಧ್ಯವಾಯಿತು ಎಂದು ಅವರು ಪ್ರಶ್ನಿಸಿದರು.

ನಾನು ಹಲವಾರು ಗ್ರಾಮೀಣ ಪ್ರದೇಶಗಳಲ್ಲಿ ಹೋಗಿ ದಲಿತ, ಶೋಷಿತ, ದಮನಿತ, ಆದಿವಾಸಿ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಅವರ ಆರ್ಥಿಕ ಪರಿಸ್ಥಿತಿಯಿಂದ ಶೈಕ್ಷಣಿಕ ವ್ಯವಸ್ಥೆಗೆ ತೊಂದರೆ ಆಗುತ್ತಿದೆಯೇ ಎಂದು ಕೇಳಿದಾಗ ಅವರಿಂದ ಸಕಾರಾತ್ಮಕವಾಗಿ ಉತ್ತರ ಬಂದಿತು.

ಇನ್ನು ಹಲವಾರು ಜನರು ಅತ್ಯಂತ ಸುಸಜ್ಜಿತವಾದ ಶಾಲೆಗಳಲ್ಲಿ ಓದಿಸುತ್ತಿದ್ದಾರೆ. ಇಲ್ಲಿ ಬಡವರ ಮತ್ತು ಶ್ರೀಮಂತರ ಮಧ್ಯೆ ಅಂತರ ಇರುವುದನ್ನು ನೋಡುತ್ತಿದ್ದೇವೆ. ಕುಡಿಯುವ ನೀರು, ಸುಡುವ ಬೆಂಕಿ, ಸುಳಿವ ಗಾಳಿ ಎಲ್ಲವೂ ಒಂದೆ. ಆದರೆ ಇಂತಹ ತಾರತಮ್ಯ. ಕೆಲವರಿಗೆ ಹರಿದು ಹೋಗುವ ಆರ್ಥಿಕ ವ್ಯವಸ್ಥೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ನಾನು ಅತ್ಯಂತ ಸಂತೋಷದಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದೇನೆ. ಈ ಪ್ರಶಸ್ತಿ ಪ್ರಮುಖವಾದುದು. ನಾನು ಮೊದಲು ಪರ್ತಕರ್ತನಾಗಿ ಈ ಪ್ರಶಸ್ತಿ ಸ್ವೀಕರಿಸಿದ್ದೇನೆ. ನಾವು ಸಮಾನತೆಯ ಬಗ್ಗೆ ಮಾತನಾಡುತ್ತೇವೆ. ಅದನ್ನು ಸಾಕಾರಗೊಳಿಸಬೇಕು. ಆ ಕೆಲಸವನ್ನು ಬಸವಣ್ಣನವರು ಅಂದೇ ಮಾಡಿದ್ದರು ಎಂದು ಹೇಳಿದರು.

ಪ್ರಶಸ್ತಿ ನೀಡಿ ಮಾತನಾಡಿದ ಡಾ. ಶಿವಮೂರ್ತಿ ಮುರುಘಾ ಶರಣರು, ಅನ್ವೇಷಣೆಯು ವ್ಯಕ್ತಿಯನ್ನು ಸುಮ್ಮನೆ ಕುಳಿತುಕೊಳ್ಳಲು ಬಿಡುವುದಿಲ್ಲ. ಪ್ರಯೋಗಶೀಲತೆಗೆ ಪ್ರೇರೇಪಿಸುತ್ತ, ಆ ವ್ಯಕ್ತಿಯಿಂದ ಸಮಾಜ ಕಲ್ಯಾಣ ಕಾರ್ಯಗಳು ಜರುಗುತ್ತ ಹೋಗುತ್ತವೆ. ಬುದ್ಧ, ಬಸವಣ್ಣ, ಗಾಂಧೀಜಿ ಮುಂತಾದವರು ಅಪ್ರತಿಮ ಜ್ಞಾನವನ್ನು ಹೊಂದಿದ್ದು, ಲೋಕಕಲ್ಯಾಣ ಬಯಸಿದ್ದರು ಎಂದು ಹೇಳಿದರು.

ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಸಮಾಜಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಎಚ್. ಹನುಮಂತಪ್ಪಮಾತನಾಡಿದರು. ವೇದಿಕೆಯಲ್ಲಿ ಎಸ್‌ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಕೆ.ವಿ. ಪ್ರಭಾಕರ್ ಇದ್ದರು. ಬಸವಶ್ರೀ ರೂಪಕ ಪ್ರದರ್ಶನದೊಂದಿಗೆ ಸಮಾರಂಭ ಪ್ರಾರಂಭವಾಯಿತು. ಜಮುರಾ ಕಲಾವಿದರು ವಚನ ಪ್ರಾರ್ಥನೆ ನಡೆಸಿಕೊಟ್ಟರು. ಡಾ. ಈ. ಚಿತ್ರಶೇಖರ್ ಸ್ವಾಗತಿಸಿದರು. ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ ಪ್ರಶಸ್ತಿಪತ್ರ ವಾಚಿಸಿದರು. ಪ್ರೊ.ಕೆ.ಎನ್. ವಿಶ್ವನಾಥ್ ವಂದಿಸಿದರೆ, ಶೈಲಾ ಜಯಕುಮಾರ್ ನಿರೂಪಿಸಿದರು.

ಡಾ. ಪಿ. ಸಾಯಿನಾಥ್ ಅವರು ಒಬ್ಬ ಅಪ್ರತಿಮ ಪ್ರತಿಭಾಶಾಲಿ. ಅವರು ಸಾಧನೆಯಿಂದ ಪ್ರಬುದ್ಧ ವ್ಯಕ್ತಿ ಆದರು. ಪ್ರಬುದ್ಧತೆಯಿಂದ ಲೋಕಕಲ್ಯಾಣ ಮಾರ್ಗದತ್ತ ನಡೆದರು. ಇದರ ಫಲವಾಗಿ ಸಾವಿರಾರು ಪತ್ರಕರ್ತರು ಇವರಿಂದ ಮಾರ್ಗದರ್ಶನ ಪಡೆದಿದ್ದಾರೆ. ಸಾಯಿನಾಥ್ ಅವರು ದೇಶ ವಿದೇಶಗಳಲ್ಲಿ ಸಾವಿರಾರು ಉಪನ್ಯಾಸಗಳಿಂದ ಪ್ರೇರಣೆ ನೀಡುತ್ತ ಬಂದಿದ್ದಾರೆ. ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಇವರೊಬ್ಬ ಅಪ್ರತಿಮ ಸಾಧಕ ಎಂಬುದನ್ನು ನಿರೂಪಿಸಿದ್ದಾರೆ. ರೈತಪರವಾದ ಅನೇಕ ಚಿಂತನೆಗಳನ್ನು ನಡೆಸಿ, ಕೃಷಿ ಸಮುದಾಯಕ್ಕೆ ಸ್ಫೂರ್ತಿ ಆಗಿದ್ದಾರೆ. ಇವರ ಜೀವಮಾನದ ಸಾಧನೆಯನ್ನು ಕಂಡು 2016ನೇ ಸಾಲಿನ ಶ್ರೀಮಠದ ಪ್ರತಿಷ್ಠಿತ ಱಬಸವಶ್ರೀೞ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

-ಮುರುಘಾ ಶರಣರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X