Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು : ಕನ್ನಡ ರಾಜ್ಯೋತ್ಸವಕ್ಕೆ...

ತುಮಕೂರು : ಕನ್ನಡ ರಾಜ್ಯೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Oct 2017 8:14 PM IST
share

ತುಮಕೂರು,ಅ.23:ಜಿಲ್ಲಾಡಳಿತ ವತಿಯಿಂದ ನವೆಂಬರ್ 1 ರಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ರವರು ದ್ವಜಾರೋಹಣ ನೆರವೇರಿಸಲಿದ್ದಾರೆ.

ಸಮಾರಂಭದಲ್ಲಿ ನಾಡುನುಡಿಯ ಮಹತ್ವವನ್ನು ಪ್ರತಿಬಿಂಭಿಸುವ ನಗರದ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮಕ್ಕೂ ಮುನ್ನ ನಾಡ ದೇವಿ ಭುವನೇಶ್ವರಿಯ ಪ್ರತಿಮೆಯನ್ನು ಅಲಂಕೃತ ವಾಹನದಲ್ಲಿ ಇರಿಸಿ, ಸರ್ಕಾರದ ವಿವಿಧ ಯೋಜನೆಗಳು ಹಾಗೂ ನಾಡು ನುಡಿಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ  ಸ್ಥಬ್ಧ ಚಿತ್ರಗಳು ಮತ್ತು ಕಲಾ ತಂಡಗಳೊಂದಿಗೆ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಿಂದ ಆರಂಭಗೊಂಡು ಅಶೋಕ ರಸ್ತೆ, ಟೌನ್‍ಹಾಲ್ ವೃತ್ತ, ಬಿ.ಹೆಚ್.ರಸ್ತೆ, ಶಿವಕುಮಾರ ಸ್ವಾಮೀಜಿ ವೃತ್ತದ ಮೂಲಕ ನಗರದ ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ಬಂದು ಸೇರುತ್ತದೆ.  

ಅಂದು ಸಂಜೆ 4 ಗಂಟೆಗೆ ಗುಬ್ಬಿವೀರಣ್ಣ ಕಲಾಮಂದಿರದಲ್ಲಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಾ.ಎಸ್.ರಫೀಕ್ ಅಹಮದ್ ವಹಿಸುವರು.ಮುಖ್ಯಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಪಾಲಿಕೆ ಮಹಾಪೌರರಾದ ಹೆಚ್.ರವಿಕುಮಾರ್,ಸಂಸದರಾದ ಎಸ್.ಪಿ.ಮುದ್ದಹನುಮೇಗೌಡ, ಡಿ.ಕೆ.ಸುರೇಶ್, ಬಿ.ಎನ್ ಚಂದ್ರಪ್ಪ ಸೇರಿದಂತೆ ಶಾಸಕರು ಹಾಗೂ ಸ್ಥಳಿಯ ಸಂಸ್ಥೆಗಳ ಜನಪ್ರತಿನಿಧಿಗಳು ಭಾಗವಹಿಸುವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X