Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಜಯ್ ಕ್ರೈಸ್ತ ಧರ್ಮೀಯ ಎಂದು ಪರೋಕ್ಷ...

ವಿಜಯ್ ಕ್ರೈಸ್ತ ಧರ್ಮೀಯ ಎಂದು ಪರೋಕ್ಷ ಟ್ವೀಟ್: ಬಿಜೆಪಿ ನಾಯಕನಿಗೆ ಚಾಟಿ ಬೀಸಿದ ಟ್ವಿಟ್ಟರಿಗರು

ವಾರ್ತಾಭಾರತಿವಾರ್ತಾಭಾರತಿ23 Oct 2017 10:52 PM IST
share
ವಿಜಯ್ ಕ್ರೈಸ್ತ ಧರ್ಮೀಯ ಎಂದು ಪರೋಕ್ಷ ಟ್ವೀಟ್: ಬಿಜೆಪಿ ನಾಯಕನಿಗೆ ಚಾಟಿ ಬೀಸಿದ ಟ್ವಿಟ್ಟರಿಗರು

ಚೆನ್ನೈ, ಅ.23: ತಮಿಳು ನಟ ವಿಜಯ್ ಅವರ ಪೂರ್ಣ ಹೆಸರು ಜೋಸೆಫ್ ವಿಜಯ್ ಚಂದ್ರಶೇಖರ್. ವಿಜಯ್ ಕೈಸ್ತ ಧರ್ಮೀಯರಾಗಿದ್ದು, ಇದರಲ್ಲಿ ಅಂತಹ ವಿಶೇಷತೆಗಳೇನೂ ಯಾರಿಗೂ ಕಾಣಿಸುವುದಿಲ್ಲ. ಆದರೆ ಬಿಜೆಪಿ ನಾಯಕರೊಬ್ಬರಿಗೆ ವಿಜಯ್ ಅವರ ಹೆಸರು ಹಾಗು ಧರ್ಮ ‘ವಿಶೇಷ’ವಾಗಿ ಕಂಡಿದೆ.

ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಎಚ್. ರಾಜಾ ಈ ಬಗ್ಗೆ ಟ್ವೀಟೊಂದನ್ನು ಮಾಡಿದ್ದಾರೆ. ಇದರಲ್ಲಿ ವಿಜಯ್ ಅವರು ಕ್ರೈಸ್ತ ಧರ್ಮೀಯರು ಎನ್ನುವುದನ್ನು ತೋರಿಸಲು ವಿಜಯ್ ರ ಮತದಾರ ಗುರುತು ಪತ್ರವನ್ನೂ ಪೋಸ್ಟ್ ಮಾಡಿದ್ದಾರೆ. ಇಷ್ಟೇ ಅಲ್ಲದೆ ಟ್ವೀಟ್ ನೊಂದಿಗೆ “ಸತ್ಯ ಒಳ್ಳೆಯದು” ಎಂದಿದ್ದಾರೆ.

ಇತ್ತೀಚೆಗಷ್ಟೇ ವಿಜಯ್ ನಟನೆಯ ಮೆರ್ಸಲ್ ಚಿತ್ರ ಬಿಡುಗಡೆಯಾಗಿದ್ದು, ಜಿಎಸ್ ಟಿ ಹಾಗು  ಡಿಜಿಟಲ್ ಇಂಡಿಯಾ ಬಗ್ಗೆ ಚಿತ್ರದಲ್ಲಿರುವ ಸಂಭಾಷಣೆಗಳು ಬಿಜೆಪಿ ನಾಯಕರ ಕಣ್ಣು ಕೆಂಪಾಗಿಸಿದೆ. ಆದ್ದರಿಂದ ವಿಜಯ್ ಕ್ರೈಸ್ತ ಧರ್ಮೀಯರು ಎಂದು ತೋರಿಸಲು ರಾಜಾ ಈ ಟ್ವೀಟ್ ಮಾಡಿದ್ದಾರೆ ಎಂದು ಟ್ವಿಟ್ಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚರ್ಚೆಗೆ ಸಂಬಂಧವೇ ಇರದ ಧರ್ಮದ ವಿಚಾರವನ್ನು ರಾಜಾ ಎಳೆದು ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಟ್ವಿಟ್ಟರಿಗರು #WeLoveJosephVijay  ಎಂದು ಹ್ಯಾಶ್ ಟ್ಯಾಗ್ ಟ್ರೆಂಡ್ ಒಂದನ್ನು ಪ್ರಾರಂಭಿಸಿದ್ದಾರೆ.

“ಇದು ಭಕ್ತರ ಅಗ್ಗದ ಧಾರ್ಮಿಕ ದಾಳಿಯಾಗಿದೆ. ಹೌದು ಅವರ ಹೆಸರು ಜೋಸೆಫ್ ವಿಜಯ್”, “ವಿಜಯ್, ಜೋಸೆಫ್ ವಿಜಯ್ ಅಥವಾ ಮುಹಮ್ಮದ್ ಏನೇ ಇರಲಿ, ಧರ್ಮವನ್ನೂ ಮೀರಿ ನಾವು ಅವರನ್ನು ಸಹೋದರನಂತೆ ಪ್ರೀತಿಸುತ್ತೇವೆ” ಎಂದು ಟ್ವಿಟ್ಟರಿಗರು ರಾಜಾಗೆ ತಿರುಗೇಟು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X