Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಆರ್‌ಝಡ್: ಅಹವಾಲು ಸಲ್ಲಿಕೆಗೆ...

ಸಿಆರ್‌ಝಡ್: ಅಹವಾಲು ಸಲ್ಲಿಕೆಗೆ ನ.7ರವರೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ23 Oct 2017 11:09 PM IST
share

ಉಡುಪಿ, ಅ.23: ಕರ್ನಾಟಕ ರಾಜ್ಯ ಕಡಲ ತೀರ ವಲಯ ನಿರ್ವಹಣೆಗೆ ಸಂಬಂಧಿಸಿದಂತೆ 2011ರ ಅಧಿಸೂಚನೆಯಂತೆ ಕಡಲ ತೀರ ವಲಯ ನಿರ್ವಹಣಾ ಯೋಜನೆಗಳನ್ನು ತಯಾರಿಸುವ ಸಂಬಂಧ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆ ಮತ್ತು ಅನಿಸಿಕೆಗಳನ್ನು ಸಲ್ಲಿಸಲು ಮುಂದಿನ ನ.7ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ.

ಈ ಸಂಬಂಧ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆ ಯಲ್ಲಿ ಲಿಖಿತ ರೂಪದಲ್ಲಿ 22 ಅರ್ಜಿಗಳನ್ನು ಸ್ವೀಕರಿಸಲಾಯಿತು. ಅಲ್ಲದೆ ಬೈಂದೂರು, ಕುಂದಾಪುರದ ಸದಾಶಿವ ಡಿ. ಪಡುವರಿ, ವೆಂಕಟೇಶ್ ಕಿಣಿ, ಕೋಟೇಶ್ವರದ ಚಂದ್ರಕಾಂತ್ ಶೆಣೈ ಹಾಗೂ ಮೀನುಗಾರ ಮುಖಂಡರಾದ ಕೇಶವ ಕುಂದರ್ ಇವರುಗಳು ಖುದ್ದು ಉಪಸ್ಥಿತರಿದ್ದು ತಮ್ಮ ಸಲಹೆ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಿದರು.

(National Centre for Sustainable Coastal Management) ಈ ಸಂಬಂಸೋಮವಾರಜಿಲ್ಲಾಧಿಕಾರಿಗಳಕಚೇರಿಯಲ್ಲಿನಡೆದಸೆ ಯಲ್ಲಿ ಲಿಖಿತ ರೂಪದಲ್ಲಿ 22 ಅರ್ಜಿಗಳನ್ನು ಸ್ವೀಕರಿಸಲಾಯಿತು. ಅಲ್ಲದೆ ಬೈಂದೂರು, ಕುಂದಾಪುರದ ಸದಾಶಿವ ಡಿ. ಪಡುವರಿ, ವೆಂಕಟೇಶ್ ಕಿಣಿ, ಕೋಟೇಶ್ವರದ ಚಂದ್ರಕಾಂತ್ ಶೆಣೈ ಹಾಗೂ ಮೀನುಗಾರ ಮುಖಂಡರಾದ ಕೇಶವ ಕುಂದರ್ ಇವರುಗಳು ಖುದ್ದು ಉಪಸ್ಥಿತರಿದ್ದು ತಮ್ಮ ಸಲಹೆ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್‌ಝೆಡ್ ಪ್ರಾದೇಶಿಕ ನಿರ್ದೇಶಕ ಡಾ.ದಿನೇಶ್, ಸಮುದ್ರ ತೀರ ಸಂರಕ್ಷಣೆಗೆ ಕೇಂದ್ರ ಸರಕಾರ ರೂಪಿಸಿದ ನೀತಿ, ಬಳಿಕ ಆದ ತಿದ್ದುಪಡಿಗಳು, 2011ರ ಅಧಿಸೂಚನೆ ಪ್ರಕಾರ ನಕ್ಷೆ ರೂಪಿಸಲು ನಿರ್ದಿಷ್ಟ ಮಾನದಂಡಗಳನ್ನು ರೂಪಿಸಲಾಗಿದೆ. ಚೆನ್ನೈನ ಎನ್‌ಸಿಎಸ್‌ಸಿಎಂ ಇವರು ಈ ನಿಟ್ಟಿನಲ್ಲಿ ಅಗತ್ಯವಿರುವ ಕಡೆಗಳಿಗೆ ಕ್ಷೇತ್ರ ಭೇಟಿ ನೀಡಿ ನಿರಂತರ ಅಧ್ಯಯನದ ಮುಖಾಂತರವೇ ನಕ್ಷೆಯನ್ನು ಬರೆಯಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಪುರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯ ಸಮುದ್ರ ತೀರಗಳನ್ನು, ಬಂದರು ಗಳನ್ನು ಸಿಆರ್‌ಝಡ್ ಮೂರರಿಂದ ಎರಡಕ್ಕೆ ಪರಿವರ್ತನೆ ಮಾಡಲಾಗುವುದು. ಬಂದರುಗಳ ಅಭಿವೃದ್ಧಿಗೆ ತೊಡಕಾಗದಂತೆ ಬಂದರು ಅಧಿಕಾರಿಗಳು ಪ್ರಸ್ತಾವನೆಗಳನ್ನು ಸಲ್ಲಿಸಬಹುದು. ಈ ಪ್ರದೇಶಗಳನ್ನು ಅಭಿವೃದ್ಧಿ ಹೊಂದಿದ ಪ್ರದೇಶಗಳೆಂದು ಪರಿಗಣಿಸಲು ಸಾಧ್ಯ ಎಂದು ಪ್ರಾದೇಶಿಕ ನಿರ್ದೇಶಕರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು, ಕೇರಳ, ಗೋವಾ ಮಾದರಿಯ ಅನುಮತಿಯನ್ನು ಕರ್ನಾಟಕಕ್ಕೂ ನೀಡಬೇಕೆಂದು ಸಭೆಯಲ್ಲಿ ಉಪಸ್ಥಿತರಿ್ದ ಸಾರ್ವಜನಿಕರು ಅಭಿಪ್ರಾಯಪಟ್ಟರು.

ಇಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸ್ವೀಕರಿಸಿದ ಪ್ರಸ್ತಾವನೆ ಗಳಲ್ಲದೆ ಜಿಲ್ಲೆಯಿಂದ ನೇರವಾಗಿ ಸರಕಾರದ ಕಾರ್ಯದರ್ಶಿಗಳಿಗೂ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಭೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಡಾ.ಲಕ್ಷ್ಮಿಕಾಂತ್ ಉಸ್ಥಿತರಿದ್ದು ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X