Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾರ್ಖಂಡ್ ನಲ್ಲಿ ಹಸಿವಿನಿಂದ ಮತ್ತೊಂದು...

ಜಾರ್ಖಂಡ್ ನಲ್ಲಿ ಹಸಿವಿನಿಂದ ಮತ್ತೊಂದು ಸಾವು

ಕುಟುಂಬದ ಆರೋಪವನ್ನು ನಿರಾಕರಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ24 Oct 2017 9:18 PM IST
share
ಜಾರ್ಖಂಡ್ ನಲ್ಲಿ ಹಸಿವಿನಿಂದ ಮತ್ತೊಂದು ಸಾವು

ದಿಯೋಗಢ, ಆ. 24: ಜಾರ್ಖಂಡ್‌ನ ದಿಯೋಗಢ ಜಿಲ್ಲೆಯಲ್ಲಿ ಮಂಗಳವಾರ 62 ವರ್ಷದ ರೂಪ್‌ಲಾಲ್ ಮರಾಂಡಿ ಎಂಬವರು ಹಸಿವಿನಿಂದ ಮೃತಪಟ್ಟಿದ್ದಾರೆ. ಪಡಿತರ ಅಂಗಡಿಯಲ್ಲಿ ಬಯೋಮೆಟ್ರಿಕ್ ರೀಡರ್ ರೂಪ್‌ಲಾಲ್ ಮರಾಂಡಿಯ ಹೆಬ್ಬೆರಳ ಗುರುತನ್ನು ಪರಿಗಣಿಸದ ಹಿನ್ನೆಲೆಯಲ್ಲಿ ಪಡಿತರ ನೀಡಲು ನಿರಾಕರಿಸಲಾಗಿತ್ತು ಎಂದು ಮರಾಂಡಿ ಕುಟುಂಬ ಆರೋಪಿಸಿದೆ. ಆದರೆ, ಈ ಆರೋಪವನ್ನು ಸರಕಾರ ನಿರಾಕರಿಸಿದೆ.

ಮರಾಂಡಿ ಸಹಜವಾಗಿ ಮೃತಪಟ್ಟಿದ್ದಾರೆ ಎಂದು ಸರಕಾರ ಹೇಳಿದೆ. ಮರಾಂಡಿ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲವು ತಿಂಗಳ ಹಿಂದೆ ಅವರ ಕಾಲು ಜಖಂಗೊಂಡಿತ್ತು. ಸೋಮವಾರ ಸಂಜೆ ವೈದ್ಯರೊಂದಿಗೆ ನಾನು ಅವರ ಮನೆಗೆ ಭೇಟಿ ನೀಡಿದೆ. ವೈದ್ಯರು ಅದು ಸಹಜ ಸಾವು ಎಂದು ದೃಢಪಡಿಸಿದ್ದಾರೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ದಿಯೋಗಢ ಜಿಲ್ಲೆಯ ಮಹಾನ್‌ಪುರ ಬಲಾಕ್‌ನ ಭಾಗವಾದ ಭಗ್ವಾನ್‌ಪುರ್ ಗ್ರಾಮದಲ್ಲಿ ಮರಾಂಡಿ ತನ್ನ ಕುಟುಂಬ ಹಾಗೂ ಪುತ್ರಿಯೊಂದಿಗೆ ವಾಸಿಸುತ್ತಿದ್ದರು. ನಮ್ಮಲ್ಲಿ ಗಳಿಸುತ್ತಿದ್ದುದು ಮರಾಂಡಿ ಅವರ ಮೊಮ್ಮಗ ಮಾತ್ರ. ಆತ ಮೂರು ತಿಂಗಳ ಹಿಂದೆ ಮೃತಪಟ್ಟಿದ್ದಾನೆ. ಇದರಿಂದ ನಾವು ಸರಕಾರದ ಪಡಿತರವನ್ನು ಅವಲಂಬಿಸಿದ್ದೇವೆ ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ.

“ಆಧಾರ್ ಜೋಡಿಸಲಾದ ಬಯೋಮೆಟ್ರಿಕ್ ವ್ಯವಸ್ಥೆ ನನ್ನ ತಂದೆಯ ಹೆಬ್ಬೆರಳ ಗುರುತನ್ನು ಪರಿಗಣಿಸುತ್ತಿರಲಿಲ್ಲ. ಇದರಿಂದ ಕಳೆದ ಎರಡು ತಿಂಗಳಿಂದ ನಾವು ಪಡಿತರ ಪಡೆಯುತ್ತಿಲ್ಲ” ಎಂದು ಮರಾಂಡಿಯ ಪುತ್ರಿ ಮನೋಡಿ ತಿಳಿಸಿದ್ದಾರೆ.

ಮನೋಡಿ ಹಾಗೂ ಆಕೆಯ ಸೊಸೆ ಹೊಲದಲ್ಲಿ ಕೆಲಸ ಮಾಡುತ್ತಾರೆ. ಕಳೆದ ವಾರ ಭಾರೀ ಮಳೆ ಸುರಿದಿರುವುದರಿಂದ ಅವರಿಗೆ ಕೆಲಸ ಸಿಕ್ಕಿರಲಿಲ್ಲ.

ಮರಾಂಡಿ ಹಾಗೂ ಇತರ ಇಬ್ಬರು ಹಿರಿಯರು ಮಂಡಕ್ಕಿ ತಿಂದು ಜೀವಿಸುತ್ತಿದ್ದರು. ಮಕ್ಕಳಿಗೆ ನೆರೆ ಮನೆಯಿಂದ ಆಹಾರ ತರುತ್ತಿದ್ದರು ಎಂದು ಮನೋಡಿ ಹೇಳಿದ್ದಾರೆ. ಕಳದ ಎರಡು ತಿಂಗಳಿಂದ ಪಡಿತರ ನಿರಾಕರಿಸಲಾಗಿದೆ ಎಂಬ ಕುಟುಂಬದ ಆರೋಪವನ್ನು ಬ್ಲಾಕ್ ಅಭಿವೃದ್ಧಿ ಅಧಿಕಾರಿ ನಿರಾಕರಿಸಿದ್ದಾರೆ. ಸೆಪ್ಟಂಬರ್ ವರೆಗೆ ಕುಟುಂಬ 15 ಕಿ.ಗ್ರಾಂ. ಅಕ್ಕಿ ಪಡೆದಿದೆ. ಆದರೆ, ಇದನ್ನು ಪಡಿತರ ಚೀಟಿಯಲ್ಲಿ ದಾಖಲಿಸಲಿಲ್ಲ. ಪಡಿತರ ಅಂಗಡಿಗೆ ಕುಟುಂಬದ ಸದಸ್ಯರು ಬರದ ಕಾರಣ ಅಕ್ಟೋಬರ್ ಪಡಿತರ ಬಾಕಿ ಇದೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X