ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಸನ್ಮಾನ...
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 50ನೆ ವರ್ಷದ ವರ್ಧಂತ್ಯುತ್ಸವ ಮಂಗಳವಾರ ಧರ್ಮಸ್ಥಳ ಶ್ರೀ ಕ್ಷೇತ್ರದಲ್ಲಿ ಜರಗಿದ್ದು, ಈ ವೇಳೆ ಡಾ.ಹೆಗ್ಗಡೆಯವರನ್ನು ಗ್ರಾಮಸ್ಥರ ಹಾಗೂ ಕ್ಷೇತ್ರದ ಸಿಬ್ಬಂದಿಯ ಪರವಾಗಿ ಮೈಸೂರು ಅರಸ ಯದುವೀರ್ ಒಡೆಯರ್ ಸನ್ಮಾನಿಸಿದರು. ಈ ಸಂದರ್ಭ ಅರಣ್ಯ ಸಚಿವ ಬಿ.ರಮಾನಾಥ ರೈ, ಶಿಕ್ಷಣ ತಜ್ಞ ಗುರುರಾಜ್ ಕರಜಗಿ, ಡಿ.ಹರ್ಷೇಂದ್ರಕುಮಾರ್, ಸುರೇಂದ್ರ ಕುಮಾರ್, ರಾಜೇಂದ್ರಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Next Story





