Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಯಾನ' ಚಿತ್ರದ ಪ್ರೋಮೋ ವೀಡಿಯೊ ಸಾಂಗ್...

'ಯಾನ' ಚಿತ್ರದ ಪ್ರೋಮೋ ವೀಡಿಯೊ ಸಾಂಗ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್

ವಾರ್ತಾಭಾರತಿವಾರ್ತಾಭಾರತಿ25 Oct 2017 1:22 PM IST
share
ಯಾನ ಚಿತ್ರದ ಪ್ರೋಮೋ ವೀಡಿಯೊ ಸಾಂಗ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್

ನಟಿ ಹಾಗೂ ನಿರ್ದೇಶಕಿ ವಿಜಯಲಕ್ಷ್ಮೀ ಸಿಂಗ್‌ ಅವರು ನಿರ್ದೇಶನ ಮಾಡುತ್ತಿರುವ ಯಾನ ಚಿತ್ರದ ಮೂಲಕ ಅವರ ಮೂವರು ಮಕ್ಕಳು ನಾಯಕಿಯರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರದ ಪ್ರೋಮೊ ಸಾಂಗ್ ಅನ್ನು ನಟ ಕಿಚ್ಚ ಸುದೀಪ್ ಅವರು ಪ್ರೋಮೊ ಬಿಡುಗಡೆ ಸಮಾರಂಭದಲ್ಲಿ ಬಿಡುಗಡೆ ಮಾಡಿದರು.

ಜೈಜಗದೀಶ್‌ ಮತ್ತು ವಿಜಯಲಕ್ಷ್ಮೀ ಸಿಂಗ್‌ ತಮ್ಮ ಮಕ್ಕಳಾದ ವೈಭವಿ, ವೈನಿಧಿ ಮತ್ತು ವೈಸಿರಿಯನ್ನು ನಾಯಕಿಯರನ್ನಾಗಿ ಈ ಚಿತ್ರದ ಮೂಲಕ  ಪರಿಚಯಿಸುತ್ತಿದ್ದಾರೆ. ವಿಜಯಲಕ್ಷ್ಮೀ ಸಿಂಗ್‌ ಅವರೇ ಕಥೆ ಮತ್ತು ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಚಿತ್ರಕ್ಕೆ "ಸಿಂಪಲ್‌' ಸುನಿ ಅವರು ಸಂಭಾಷಣೆ ಬರೆದಿದ್ದಾರೆ.

ಕರಂ ಚಾವ್ಲಾ ಅವರ ಛಾಯಾಗ್ರಹಣ, ಜೋಶ್ವಾ ಶ್ರೀಧರ್‌ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ವಿಜಯಲಕ್ಷ್ಮೀ ಸಿಂಗ್‌ ಮತ್ತು ಜೈಜಗದೀಶ್‌ ಜೊತೆಗೆ ಮಂಗಳೂರು ಮೂಲದ ದುಬೈಯ ಹೆಸರಾಂತ ಉದ್ಯಮಿ ಹರೀಶ್‌ ಶೇರಿಗಾರ್‌ ಮತ್ತು ಶರ್ಮಿಳಾ ಶೇರಿಗಾರ್‌ ಅವರು ನಿರ್ಮಾಣದಲ್ಲಿ  ಕೈಜೋಡಿಸಿದ್ದಾರೆ. ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಅವರು ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್ ಅವರು, ಜಗದೀಶ್‍ರನ್ನು ಮಾಮ ಅಂತ ಮೊದಲನಿಂದಲೂ ಕರೆಯುತ್ತೇನೆ. ಅಪ್ಪ ಮಾಮಾ ನಾಯಕನಾಗಿರುವ ಪವಿತ್ರಪಾಪಿ ಸಿನಿಮಾ ನಿರ್ಮಾಣ ಮಾಡಿದ್ದರು. ಸಿಂಗ್ ಮನೆತನದವರು ನಾಲ್ಕನೆ ತಲೆಮಾರಿನವರು ಆಗಿದ್ದರೆ, ನಾನು ಎರಡನೆ ತಲೆಮಾರಿಗೆ ಸೇರುತ್ತೇನೆ. ಪ್ರಾರಂಭದಲ್ಲಿ ಅವರು ನನ್ನ ಚಿತ್ರದ ಕಾರ್ಯಕ್ರಮಕ್ಕೆ ಬರುತ್ತಿದ್ದರು. ಇಂದು ಅವರ ಸಿನಿಮಾಗೆ ಬಂದಿರುವೆ. ಇಂತಹ ವಾತಾವರಣಗಳು ಮುಂದುವರೆಯಬೇಕು. ಪ್ರಯಾಣ ಎಲ್ಲರ ಜೀವನದಲ್ಲಿ ಬಂದು ಹೋಗುತ್ತದೆ. ವರ್ಷಗಳ ಕೆಳಗೆ ಹುಡುಗಿಯರಾಗಿದ್ದವರು ಇಂದು ಮಹಿಳೆಯರಾಗಿದ್ದಾರೆ. ವಿಶೇಷ ಗೀತೆಯ ರಚನೆ, ಸಂಗೀತ ಒದಗಿಸಿ ಹಾಡಿರುವ ಹೊಸ ಪ್ರತಿಭೆ ಸಿದ್ದಾರ್ಥ್‍ರನ್ನು ನೋಡುತ್ತಾ ನಿಮ್ಮ ದೇಹ ಸೌಂದರ್ಯಕ್ಕಿಂತ  ಕಂಠ ಚೆನ್ನಾಗಿದೆ. ಭವಿಷ್ಯ ಚೆನ್ನಾಗಿದೆ ಅದನ್ನು ರೂಪಿಸಿಕೊಳ್ಳಿ ಅಂತ ಕಿವಿಮಾತು ಹೇಳಿದರು ಸುದೀಪ್. 

ಕನ್ನಡ ಚಿತ್ರ ರಂಗದಲ್ಲಿ ಭಾರೀ ಸುದ್ದಿ ಮಾಡಿರುವ 'ಮಾರ್ಚ್ 22'  ಸಿನೆಮಾವು ಎಸಿಎಮ್ಇ ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಬ್ಯಾನರಿನಡಿಯಲ್ಲಿ ಹರೀಶ್ ಶೇರಿಗಾರ್ ಹಾಗು ಅವರ  ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಮೊದಲ ಸಿನೆಮಾವಾಗಿದೆ.

ಈ ಸಿನೆಮಾ ಕರ್ನಾಟಕವಲ್ಲದೇ, ದುಬೈ, ಅಬುಧಾಬಿ, ಶಾರ್ಜಾ ಸೇರಿದಂತೆ ಯುಎಇಯಲ್ಲಿ ಕೂಡ ಬಿಡುಗಡೆಗೊಂಡು ಅದ್ಬುತ ಪ್ರದರ್ಶನ ಕಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X