Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ಸಾಹಿತ್ಯ ಸಮ್ಮೇಳನ: ಸಮಾಲೋಚನಾ ಸಭೆ

ತುಳು ಸಾಹಿತ್ಯ ಸಮ್ಮೇಳನ: ಸಮಾಲೋಚನಾ ಸಭೆ

ವಾರ್ತಾಭಾರತಿವಾರ್ತಾಭಾರತಿ25 Oct 2017 8:08 PM IST
share

ಬಂಟ್ವಾಳ, ಅ. 25:  ಡಿಸೆಂಬರ್ 10ರಂದು ಬಂಟ್ವಾಳ ತಾಲೂಕು ಮಟ್ಟದ ತುಳು ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಬಂಟ್ವಾಳ ಸ್ಪರ್ಶ ಕಲಾಮಂದಿರದಲ್ಲಿ ಸಮಾಲೋಚನಾ ಸಭೆ ನಡೆಯಿತು.

'ಅಕಾಡಮಿ ನಡಿಗೆ ಜನರ ಕಡೆಗೆ' ಎಂಬ ತುಳು ಸಾಹಿತ್ಯ ಅಕಾಡಮಿಯ ಯೋಚನೆಯಂತೆ ಈ ಸಮ್ಮೇಳನ ನಡೆಯಲಿದೆ. ತುಳು ಕೂಟ ಬಂಟ್ವಾಳ ಇದಕ್ಕೆ ಸಾಥ್ ನೀಡಲಿದೆ. ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ  ಎಂದು ಕರ್ನಾಟಕತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ಎ.ಸಿ.ಭಂಡಾರಿ ಹೇಳಿದರು . 

ತುಳು ಭಾಷೆಯನ್ನು 8 ನೇ ಪರಿಚ್ಚೇದ ಸೇರಿಸುವ ನಿಟ್ಟಿನಲ್ಲಿ  ಅ.29  ರಂದು ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಅಗಮಿಸುವ ವೇಳೆ ಧರ್ಮಸ್ಥಳ ಧಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಮೂಲಕ ಮನವಿ ಸಲ್ಲಿಸಲಾಗುವುದು ಇದಕ್ಕೆ ಮನ್ನಣೆ ದೊರಕುವ ಆಶಾಭಾವನೆ ಇದೆ ಎಂದು ಎ.ಸಿ.ಭಂಡಾರಿ ಹೇಳಿದರು. ಇದೇ ವೇಳೆ ಸಮ್ಮೇಳನದ ಯಶಸ್ವಿಗಾಗಿ ವಿವಿಧ ಉಪಸಮಿತಿಯನ್ನು ರಚಿಸಲಾಯಿತು.

ಸ್ವಾಗತ, ಉದ್ಘಾಟನೆ, ಚರ್ಚಾಗೋಷ್ಠಿ, ಕವಿಗೋಷ್ಠಿ, ಹಾಸ್ಯಗೋಷ್ಠಿ, ತುಳು ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ತುಳು ಲಿಪಿ ಕಲಿತವರಿಗೆ ಸ್ಪರ್ಧೆ, ಅಜ್ಜಿಕಥೆ, ಪ್ರಬಂಧ ಸ್ಪರ್ಧೆ ಹೀಗೆ ಅನೇಕ ಕಾರ್ಯಕ್ರಮದ ಸ್ವರೂಪದ ಬಗ್ಗೆ ಚರ್ಚಿಸಲಾಯಿತು.

ತುಳುಕೂಟ ತಾಲೂಕು ಅಧ್ಯಕ್ಷ ಸುದರ್ಶನ ಜೈನ್ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ಸದಸ್ಯರಾದ ಗೋಪಾಲ ಅಂಚನ್, ವಿಜಯಾ ಶೆಟ್ಟಿ ಸಾಲೆತ್ತೂರು, ವಿದ್ಯಾಶ್ರೀ ಎಸ್, ಸುಧಾ ನಾಗೇಶ , ಹಿರಿಯ ನಾಟಕಕಾರ ಶಿವಾನಂದ ಕರ್ಕೇರ, ಕಸಾಪ ತಾಲೂಕು ಅಧ್ಯಕ್ಷ ಮೋಹನ ರಾವ್, ಸರಪಾಡಿ ಅಶೋಕ ಶೆಟ್ಟಿ, ಸುಭಾಶ್ಚಂದ್ರ ಜೈನ್, ಡಿ.ಎಂ.ಕುಲಾಲ್, ಬಿ.ತಮ್ಮಯ್ಯ, ಕೆ.ಗಂಗಾಧರ ಭಟ್, ರಮೇಶ್ ನಾಯಕ್ ರಾಯಿ, ಮಂಜು ವಿಟ್ಲ, ಜಯಾನಂದ ಪೆರಾಜೆ, ತಾರಾನಾಥ ಕೊಟ್ಟಾರಿ, ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಪ್ರಭಾಕರ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ತುಳು ಕೂಟ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕಲಾವಿದ ಎಚ್.ಕೆ.ನಯನಾಡು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X