Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂಸ್ತಾನ್ ಟೈಮ್ಸ್ : ಸಂಪಾದಕರ ಜೊತೆ...

ಹಿಂದೂಸ್ತಾನ್ ಟೈಮ್ಸ್ : ಸಂಪಾದಕರ ಜೊತೆ 'ಹೇಟ್ ಟ್ರ್ಯಾಕರ್' ಸಹ ಔಟ್

ವಿಶಿಷ್ಟ ಪ್ರಯತ್ನದ ಅಕಾಲಿಕ ಅಂತ್ಯ

ವಾರ್ತಾಭಾರತಿವಾರ್ತಾಭಾರತಿ25 Oct 2017 8:59 PM IST
share
ಹಿಂದೂಸ್ತಾನ್ ಟೈಮ್ಸ್ : ಸಂಪಾದಕರ ಜೊತೆ ಹೇಟ್ ಟ್ರ್ಯಾಕರ್ ಸಹ  ಔಟ್

ಹೊಸದಿಲ್ಲಿ, ಅ. 25 : ಧರ್ಮ , ಜಾತಿ , ಜನಾಂಗ, ಲಿಂಗ ಇತ್ಯಾದಿಗಳ ಹೆಸರಲ್ಲಿ ನಡೆಯುವ ದ್ವೇಷ ಹಿಂಸೆಯನ್ನು ರಾಷ್ಟ್ರ ಮಟ್ಟದಲ್ಲಿ ದಾಖಲಿಸುವ ತನ್ನ ಮೈಕ್ರೋ ಸೈಟ್ ಹೇಟ್ ಟ್ರ್ಯಾಕರ್ ಅನ್ನು ಹಿಂದೂಸ್ತಾನ್ ಟೈಮ್ಸ್ ನಿಲ್ಲಿಸಿದೆ. 

ಬುಧವಾರ ಈ ವೆಬ್ ಸೈಟ್ ಗೆ ಭೇಟಿ ಕೊಟ್ಟ ಓದುಗರಿಗೆ  '404 ಎರರ್ ಮೆಸೇಜ್ ' ಎಂಬ ತಾಂತ್ರಿಕ ದೋಷದ ಸಂದೇಶ ಕಂಡುಬಂದಿದ್ದು ಇದರ ಪ್ರಕಾರ ಈ ಸೈಟ್ ನಲ್ಲಿರುವ ಮಾಹಿತಿಗಳು ಇನ್ನು ಮುಂದೆ ಓದುಗರಿಗೆ ಸಿಗುವುದಿಲ್ಲ. ಈ ಬಗ್ಗೆ ಸಂಸ್ಥೆ ಈವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲವಾದರೂ ದಿ ವೈರ್ ಜೊತೆ ಮಾತನಾಡಿರುವ ಸಂಸ್ಥೆಯ ಇಬ್ಬರು ಪತ್ರಕರ್ತರು ಆ ವೆಬ್ ಸೈಟ್ ಅನ್ನು ಸದ್ಯಕ್ಕೆ  ನಿಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. 

ಪತ್ರಿಕೆಯ ನಿಕಟಪೂರ್ವ ಸಂಪಾದಕ ಬಾಬ್ಬಿ ಘೋಷ್ ಈ ವೆಬ್ ಸೈಟ್ ಅನ್ನು ಪ್ರಾರಂಭಿಸಿದ್ದರು. ಇದರಲ್ಲಿ 2015 ರ ಸೆಪ್ಟೆಂಬರ್ ಬಳಿಕ ನಡೆದ  ಧರ್ಮ , ಜಾತಿ , ಜನಾಂಗ, ಲಿಂಗ ಇತ್ಯಾದಿಗಳ ಹೆಸರಲ್ಲಿ ನಡೆಯುವ ದ್ವೇಷ ಹಿಂಸೆಯ ಮಾಹಿತಿಯನ್ನು ಜನರಿಂದ ಸಂಗ್ರಹಿಸಿ ದಾಖಲಿಸುವ ವ್ಯವಸ್ಥೆ ಮಾಡಲಾಗಿತ್ತು.  

ಈ ಬಗ್ಗೆ ಬಿಜೆಪಿ ಹಾಗು ಕೇಂದ್ರ ಸರ್ಕಾರದ ಪ್ರಮುಖ ನಾಯಕರಿಗೆ ತೀವ್ರ ಆಕ್ಷೇಪ ಇತ್ತು ಎಂದು ಈ ಹಿಂದೆ ವರದಿಯಾಗಿತ್ತು. ಪ್ರಧಾನಿ ಹಾಗು  ಪತ್ರಿಕೆಯ ಮಾಲಕಿ ಶೋಭನಾ ಭಾರ್ತಿಯ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕದ ಬೆಳವಣಿಗೆಯಲ್ಲಿ ಬಾಬ್ಬಿ ಘೋಷ್  ಸಂಪಾದಕ ಹುದ್ದೆಯಿಂದ ನಿರ್ಗಮಿಸುವ ಘೋಷಣೆ ಮಾಡಿದ್ದರು. ಅದರ ಬೆನ್ನಿಗೇ ಪತ್ರಿಕೆ ಹೇಟ್ ಟ್ರ್ಯಾಕರ್ ವೆಬ್ ಸೈಟ್ ಬಗ್ಗೆ ನಿರಾಸಕ್ತಿ ತಾಳುತ್ತಿರುವ ಬಗ್ಗೆಯೂ ವರದಿಗಳು ಪ್ರಕಟವಾಗಿದ್ದವು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X