ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಸಿಎಂಗೆ ಮನವಿ

ಮಂಗಳೂರು, ಅ. 29: ಶಾಸಕ ಜೆ.ಆರ್. ಲೋಬೊ ನೇತೃತ್ವದಲ್ಲಿ ಮೀನುಗಾರ ಮುಖಂಡರು ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಗರದ 3ನೆ ಜೆಟ್ಟಿ ನಿರ್ಮಾಣಕ್ಕೆ ಅನುದಾನ ಒದಗಿಸಿ ಕಾಮಗಾರಿಯನ್ನು ಶೀಘ್ರ ಕೈಗೊಳ್ಳುವಂತೆ ಒತ್ತಾಯಿಸಿದರು.
ಮೀನುಗಾರ ಮುಖಂಡರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಯವರು ಅನುದಾನ ಶೀಘ್ರ ಬಿಡುಗಡೆಗೊಳಿಸುವ ಭರವಸೆ ನೀಡಿದರು.
Next Story





