ನ.1: ಸರಕಾರಿ ನೌಕರರ ಕ್ರಿಕೆಟ್ ಪಂದ್ಯ
ಮಂಗಳೂರು, ಅ.30: ದ.ಕ.ಜಿಲ್ಲಾ ಡಿ ವರ್ಗ ಸರಕಾರಿ ನೌಕರರ ಸಂಘ, ದ.ಕ. ಅಬಕಾರಿ ಇಲಾಖೆ ಹಾಗೂ ದ.ಕ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿ ಆಶ್ರಯದಲ್ಲಿ ದ.ಕ.ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರಿಕೆಟ್ ಪಂದ್ಯವು ನ.1ರಂದು ಬೆಳಗ್ಗೆ 8ಕ್ಕೆ ಉರ್ವ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





