ಉಳ್ಳಾಲ, ನ. 1: ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವೃದ್ಧೆಯೋರ್ವರು ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ತೊಕ್ಕೊಟ್ಟು ಓವರ್ ಬ್ರಿಡ್ಜ್‌ನಲ್ಲಿ ನಡೆದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.