Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭ್ರಷ್ಟಾಚಾರ ನಿಯಂತ್ರದಲ್ಲಿ ಯುವ...

ಭ್ರಷ್ಟಾಚಾರ ನಿಯಂತ್ರದಲ್ಲಿ ಯುವ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ಎಚ್.ಕುಮಾರ್

ವಾರ್ತಾಭಾರತಿವಾರ್ತಾಭಾರತಿ2 Nov 2017 8:19 PM IST
share
ಭ್ರಷ್ಟಾಚಾರ ನಿಯಂತ್ರದಲ್ಲಿ ಯುವ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ಎಚ್.ಕುಮಾರ್

ಮಂಗಳೂರು, ನ.3: ಭ್ರಷ್ಟಾಚಾರವೆಂಬುದು ಸಮಾಜದಲ್ಲಿ ಆಳವಾಗಿ ಬೇರೂರಿರುವುದರಿಂದ ಅದನ್ನು ನಿಯಂತ್ರಿಸುವಲ್ಲಿ ಯುವ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಎಂಆರ್‌ಪಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಎಚ್. ಕುಮಾರ್ ಅಭಿಪ್ರಾಯಿಸಿದ್ದಾರೆ.

ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಹಾಗೂ ಎಂಆರ್‌ಪಿಎಲ್‌ನ ಸಹಯೋಗದಲ್ಲಿ ಸಹ್ಯಾದ್ರಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾದ ಇಂಟರ್ ಪ್ರೊಫೆಶನಲ್ ಕಾಲೇಜಿಯೇಟ್ ಚರ್ಚಾ ಸ್ಪರ್ಧೆ 2017ರ ಸಮಾರೋಪ ಹಾಗೂ ಸಹ್ಯಾದ್ರಿ ಇಂಟೆಗ್ರೆಟಿ ಕ್ಲಬ್‌ನ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿನಿತ್ಯ ನಾವು ಒಂದಲ್ಲಾ ಒಂದು ರೀತಿಯಲ್ಲಿ ಭ್ರಷ್ಟಾಚಾರಕ್ಕೆ ತುತ್ತಾಗುತ್ತಿರುತ್ತೇವೆ. ಈ ವ್ಯವಸ್ಥೆಯಿಂದ ಹೊರಬರಬೇಕಾಗಿದ್ದರೆ ಏಕಾಏಕಿಯಾಗಿ ಯಾವುದೇ ಬದಲಾವಣೆ ಸಾಧ್ಯವಾಗದು. ಬದಲಾಗಿ ಸುಧಾರಣೆಯ ಮಾರ್ಗದ ಮೂಲಕ ಭ್ರಷ್ಟಾಚಾರ ನಿಯಂತ್ರಣ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಇಂಜಿನಿಯರಿಂಗ್, ಮ್ಯಾನೇಜ್‌ಮೆಂಟ್ ಸೇರಿದಂತೆ ಯುವ ವಿದ್ಯಾರ್ಥಿಗಳು ಜಾಗೃತಿ ಮೂಡಿಸುವ ಕಾರ್ಯದೊಂದಿಗೆ ಸಮಾಜದಲ್ಲಿ ಬದಲಾವಣೆ ತರಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎಂಆರ್‌ಪಿಎಲ್‌ನ ಚೀಫ್ ವಿಜಿಲೆನ್ಸ್ ಅಧಿಕಾರಿ ರಾಜೀವಂ ಕುಶ್ವಾ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಉಮೇಶ್ ಎಂ. ಭೂಶಿ ವಹಿಸಿದ್ದರು. ಎಚ್.ವಿ. ಮಂಜುನಾಥ್ ವಂದಿಸಿದರು. ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು.

‘ನನ್ನ ದೃಷ್ಟಿ- ಭ್ರಷ್ಟಾಚಾರ ಮುಕ್ತ ಭಾರತ’ ಎಂಬ ವಿಷಯದಲ್ಲಿ ನಡೆದ ಚರ್ಚಾ ಸ್ಪರ್ಧೆಯಲ್ಲಿ ನಗರದ 18 ಕಾಲೇಜುಗಳ 36 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಬಹುಮಾನವನ್ನು ಸಹ್ಯಾದ್ರಿ ಕಾಲೇಜು ತಂಡ ಪಡೆದರೆ, ದ್ವಿತೀಯ ಸ್ಥಾನವನ್ನು ಕೆಎಂಸಿ ಮಣಿಪಾಲ ತಂಡ ಹಾಗೂ ತೃತೀಯ ಸ್ಥಾನವನ್ನು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ತಂಡ ತನ್ನದಾಗಿಸಿಕೊಂಡಿತು. ಇದೇ ವೇಳೆ ಸ್ಪರ್ಧೆಯಲ್ಲಿ ಅತ್ಯುತ್ತಮ ಚರ್ಚಾ ಪಟುವಾಗಿ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ಅವರಿಗೆ ಬಹುಮಾನ ನೀಡಲಾಯಿತು.

ಬೆಳಗ್ಗೆ ಆರಂಭಗೊಂಡ ಚರ್ಚಾ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಎಂಆರ್‌ಪಿಎಲ್‌ನ ಜನರಲ್ ಮ್ಯಾನೇಜರ್ (ವಿಜಿಲೆನ್ಸ್) ಕೆ. ಉಪೇಂದ್ರ ರಾವ್ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X