ಬೆಳೆ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ: ಇಬ್ಬರ ಅಮಾನತು
ಮಂಗಳೂರು, ನ. 2: ಬೆಳೆ ಸಮೀಕ್ಷೆ ಕಾರ್ಯಕ್ರಮದಲ್ಲಿ ನಿರ್ಲಕ್ಷ್ಯ ವಹಿಸಿದ ಇಬ್ಬರು ಸರಕಾರಿ ನೌಕರರನ್ನು ಅಮಾನತುಗೊಳಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಓರ್ವ ಗ್ರಾಮಕರಣಿಕ ಹಾಗೂ ಮಂಗಳೂರು ತಾಲೂಕಿನ ಓರ್ವ ಕೃಷಿ ಸಹಾಯಕರು ಬೆಳೆ ಸಮೀಕ್ಷೆ ಕಾರ್ಯಕ್ರಮದಲ್ಲಿ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಮಾನತುಗೊಳಿಸಿದೆ ಎಂದು ತಿಳಿದುಬಂದಿದೆ.
Next Story





