Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.7-10: ಗಿನ್ನಿಸ್ ದಾಖಲೆಗಾಗಿ ಅತಿ...

ನ.7-10: ಗಿನ್ನಿಸ್ ದಾಖಲೆಗಾಗಿ ಅತಿ ಉದ್ದದ ಚಿತ್ರ ರಚನೆ

ವಾರ್ತಾಭಾರತಿವಾರ್ತಾಭಾರತಿ3 Nov 2017 8:17 PM IST
share
ನ.7-10: ಗಿನ್ನಿಸ್ ದಾಖಲೆಗಾಗಿ ಅತಿ ಉದ್ದದ ಚಿತ್ರ ರಚನೆ

ಉಡುಪಿ, ನ.3: ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಧೀಶ್ ಕೆ.(17) ನ.7ರಿಂದ 10ರವರೆಗೆ ಕಾಲೇಜಿನಲ್ಲಿ ಗಿನ್ನಿಸ್ ದಾಖಲೆಗಾಗಿ ಅತ್ಯಂತ ಉದ್ದದ ಚಿತ್ರ ರಚನೆಯನ್ನು ಮಾಡಲಿದ್ದಾರೆ.

1000 ಮೀಟರ್ ಉದ್ದದ 10ಸೆ.ಮೀ. ಅಗಲ ಅಳತೆಯ ಡ್ರಾಯಿಂಗ್ ಪೇಪರ್‌ನಲ್ಲಿ ಸ್ಪಚ್ಛ ಭಾರತದ ಪರಿಕಲ್ಪನೆಯೊಂದಿಗೆ ಭವ್ಯ ಭಾರತ, ಕಲುಷಿತ ಭಾರತ, ಸ್ವಚ್ಛ ಭಾರತ, ಅಭಿವೃದ್ಧಿ ಭಾರತ ಕುರಿತು ಅವರು ಚಿತ್ರ ರಚಿಸಲಿದ್ದಾರೆ ಎಂದು ಉಪನ್ಯಾಸಕ ಕಮಲಾಕ್ಷ ಹೆಬ್ಬಾ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

 ಈ ಹಿಂದೆ ತಮಿಳುನಾಡಿನ ಪರಿಮಳ ಕಾಂತ್ ಅವರು 2016ರಲ್ಲಿ 660. 222ಮೀ. ಉದ್ದದ ಪೇಪರ್‌ನಲ್ಲಿ ಚಿತ್ರ ಬರೆದು ದಾಖಲೆ ಮಾಡಿದ್ದರು. ಒಂದು ಗಂಟೆಗೆ 35 ಮೀಟರ್‌ನಂತೆ ಪ್ರತಿದಿನ ಎಂಟು ಗಂಟೆಗಳ ಕಾಲ 250 ಮೀಟರ್ ಪೇಪರ್‌ನಲ್ಲಿ ಚಿತ್ರ ಬಿಡಿಸಲಿದ್ದು, ನಾಲ್ಕು ದಿನಗಳಲ್ಲಿ 1000 ಮೀ. ಪೂರ್ಣಗೊಳಿಸಿ ಕೊನೆಗೆ ಎಲ್ಲ ಪೇಪರ್‌ಗಳನ್ನು ಜೋಡಿಸಲಾಗುವುದು ಎಂದು ಪ್ರಧೀಶ್ ಕೆ. ಹೇಳಿದರು.

ಇದಕ್ಕೆ ಸಾಕ್ಷಿಗಳಾಗಿ ಚಿತ್ರಕಲಾವಿದ ರಮೇಶ್ ರಾವ್, ಪಿಡಬ್ಲುಡಿ ಎಇಇ ಡಿ.ವಿ.ಹೆಗಡೆ, ಗಿನ್ನಿಸ್ ದಾಖಲೆ ವೀರ ಗೋಪಾಲ ಖಾರ್ವಿ, ನೋಟರಿ ಕರ್ಜೆ ಬಾಲಕೃಷ್ಣ ಶೆಟ್ಟಿ ಭಾಗವಹಿಸಲಿರುವರು. ಇದರಲ್ಲಿ ಪೈಂಟ್ ಮತ್ತು ಬ್ರಶ್‌ನ್ನು ಬಳಸಲು ಇಲ್ಲ. 35ಮೀಟರ್‌ನ 30 ಪೇಪರ್ ರೋಲ್‌ಗಳನ್ನು ಈ ದಾಖಲೆ ಗಳಾಗಿ ಬಳಸಲಾಗುವುದು ಎಂದರು.

ಈಗಾಗಲೇ ಇವರು 60ನಿಮಿಷಗಳಲ್ಲಿ 59ಚಿತ್ರಗಳನ್ನು ದಾರದಿಂದ ರಚಿಸಿ ಯುನಿಕ್ ವರ್ಲ್ಡ್, ಅಸಿಸ್ಟ್ ವರ್ಲ್ಡ್, ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾರೆ. ಇವರು ರ್ಯುಬಿಕ್ ಕ್ಯೂಬ್‌ನಲ್ಲಿ ಗಿನ್ನಿಸ್ ದಾಖಲೆ ಮಾಡಿರು ಪೃಥ್ವೀಶ್ ಕೆ. ಇವರ ಸಹೋದರ ಸುದ್ದಿಗೋಷ್ಠಿಯಲ್ಲಿ ಕೋಟ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸುಬ್ರಹ್ಮಣ್ಯ ಉಪಾಧ್ಯ, ಪ್ರಾಂಶುಪಾಲ ಜಗದೀಶ್ ನಾವಡ, ಪ್ರಧೀಶ್ ತಂದೆ ಕೆ.ಶ್ಯಾಮ್ ಪ್ರಸಾದ್, ತಾಯಿ ಪ್ರಸನ್ನ ಪಿ.ಭಟ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X