Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಧುಬಂಗಾರಪ್ಪ ಪಾದಯಾತ್ರೆ ಜನರ ದಿಕ್ಕು...

ಮಧುಬಂಗಾರಪ್ಪ ಪಾದಯಾತ್ರೆ ಜನರ ದಿಕ್ಕು ತಪ್ಪಿಸುವ ಪ್ರಯತ್ನ: ಶ್ರೀಧರ್

ವಾರ್ತಾಭಾರತಿವಾರ್ತಾಭಾರತಿ3 Nov 2017 11:24 PM IST
share

ಸೊರಬ, ನ.3: ತಾಲೂಕಿನ ನಿರಾವರಿ ಯೋಜನೆಗಳ ಬಗ್ಗೆ ವಿಧಾನಸಭೆಯಲ್ಲಿ ಯಾವುದೇ ಪ್ರಸ್ತಾವ ಸಲ್ಲಿಸದಿರುವ ಹಾಗೂ ಚರ್ಚಿಸದ ಶಾಸಕ ಮಧುಬಂಗಾರಪ್ಪ ಚುನಾವಣಾ ಸಂದಭರ್ದಲ್ಲಿ ಪಾದಯಾತ್ರೆಯ ಮೂಲಕ ಜನರ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸುತ್ತಿದಾರೆ ಎಂದು ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ಆರೋಪಿಸಿದ್ದಾರೆ.

ಶುಕ್ರವಾರ ಪಟ್ಟಣದ ಕಾಂಗ್ರೇಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1991ರಲ್ಲಿಯೇ ಆಡಳಿತಾತ್ಮಕ ಮಂಜೂರಾತಿ ಪಡೆದಿರುವ ತಾಲೂಕಿನ ಏತ ನೀರಾವರಿಗೆ ಸರಕಾರದಿಂದ ಹಣ ಬಿಡುಗಡೆಗಾಗಿ ಪ್ರಯತ್ನಿಸದೆ, ಈಗ ನೀರಾವರಿ ಹೆಸರಿನಲ್ಲಿ ಪಾದಯಾತ್ರೆಗೆ ಹೊರಟಿರುವುದು ಇದೊಂದು ಪಕ್ಕಾ ಚುನಾವಣಾ ಗಿಮಿಕ್ಕಾಗಿದೆ ಎಂದರು.

ಬಗರ್‌ಹುಕುಂ ಹೆಸರಿನಲ್ಲಿ ನಡೆಸಿದ ಪಾದಯತ್ರೆಯಿಂದ ಶಾಸಕರಾದ ಇವರು, ಯಾವುದೇ ಅರಣ್ಯವಾಸಿಗಳಿಗೆ ಹಕುಪತ್ರ ಕೊಡಿಸುವಲ್ಲಿ ವಿಫಲರಾಗಿದ್ದಾರೆ. 1998ರ ಕಾಯ್ದೆಯನ್ವಯ ಅರಣ್ಯನಿವಾಸಿಗಳಿಗೆ 3 ಎಕರೆ ಜಮೀನು ಮಂಜೂರು ಮಾಡಬಹುದಾಗಿದ್ದು, ಯಾವುದೇ ಬಡವರಿಗೆ ಜಮೀನು ಮಂಜೂರು ಮಾಡಿಲ್ಲ ಎಂದು ಆಪಾದಿಸಿದರು.

ಗೆಲುವಿಗೆ ಅನುಕಂಪದ ಅಲೆ ಕಾರಣ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಶಿವಾನಂದಪ್ಪಮಾತನಾಡಿ, ಕಳೆದ ಚುನಾವಣೆಯಲ್ಲಿ ಮಧುಬಂಗಾಪ್ಪ ಗೆಲುವಿಗೆ ಅನುಕಂಪದ ಅಲೆಕಾರಣವಾಗಿತ್ತು. ಬಗರ್ ಹುಕುಂನಲ್ಲಿ ನಡೆಸಿರುವ ಅಕ್ರಮ ಸೇರಿದಂತೆ ಅರ್ಹ ಫಲಾನುಭವಿಗಳಿಗೆ ಜಮೀನು ಮಂಜೂರು ಮಾಡದ ಇವರು, ಹಣವಂತರಿಗೆ ಹಕ್ಕುಪತ್ರ ನೀಡಿದ್ದು, ಯಾರದ್ದೋ ಜಮೀನು ಇನ್ಯಾರಿಗೋ ಬಗರ್‌ಹುಕುಂ ಮಂಜೂರು ಮಾಡಿ ತಾಲೂಕಿನ ಭದ್ರಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಗ್ರಾಮಸ್ಥರ ನಡುವಿನ ಸಾಮರಸ್ಯವನ್ನು ಹಾಳುಮಾಡಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಗರ ಹಲ್ಲೆಗೆ ಖಂಡನೆ: ತಾಲೂಕಿನ ಆನವಟ್ಟಿ ಗ್ರಾಮದಲ್ಲಿ ಧರಣಿ ನಿರತರ ಬಳಿ ಮನವಿ ಸ್ವೀಕರಿಸಲು ತೆರಳಿದ್ದ ಗ್ರಾಪಂ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡ ರಾಜು ತಲ್ಲೂರು ಮತ್ತು ಆತನ ಸಂಗಡಿಗರು ನಡೆಸಿರುವ ಹಲ್ಲೆಯನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಜೆ.ಕೆರಿಯಪ್ಪ, ಚಿಕ್ಕಶಕುನ ಪರಸಪ್ಪ, ಡಿ.ಬಿ.ಅಣ್ಣಪ್ಪ, ಸುಜಾಯತ್‌ಉಲ್ಲಾ, ಇ.ಎಚ್.ಮಂಜುನಾಥ, ಜುಲ್ಫೀಕರ್, ಅಬ್ದುಲ್ ರಶೀದ್, ಸುಮಾ ಗಜಾನನ, ಶಿವಕುಮಾರ್ ಬಿಳಾವಗೋಡು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X