Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಸೆನ್ಸಾರ್ ಮಂಡಳಿಯಿಂದ ಅರ್ಹತೆ ಪಡೆದ...

​ಸೆನ್ಸಾರ್ ಮಂಡಳಿಯಿಂದ ಅರ್ಹತೆ ಪಡೆದ ಚಿತ್ರಗಳ ಪ್ರಸಾರಕ್ಕೆ ತಡೆಯೊಡ್ಡುವುದು ಕಾನೂನು ಬಾಹಿರ: ಸಿದ್ಧಾರ್ಥ್ ವರದರಾಜನ್‌

ವಾರ್ತಾಭಾರತಿವಾರ್ತಾಭಾರತಿ4 Nov 2017 11:33 PM IST
share
​ಸೆನ್ಸಾರ್ ಮಂಡಳಿಯಿಂದ ಅರ್ಹತೆ ಪಡೆದ ಚಿತ್ರಗಳ ಪ್ರಸಾರಕ್ಕೆ ತಡೆಯೊಡ್ಡುವುದು ಕಾನೂನು ಬಾಹಿರ: ಸಿದ್ಧಾರ್ಥ್ ವರದರಾಜನ್‌

ಮಂಗಳೂರು, ನ.4 : ಸೆನ್ಸಾರ್ ಮಂಡಳಿಯಿಂದ ಅರ್ಹತೆ ಪಡೆದ ಚಿತ್ರಗಳನ್ನು ಯಾರಾದರೂ ತಡೆ ಒಡ್ಡಿದರು, ಪ್ರತಿಭಟನೆ ಮಾಡಿದರು ಎಂಬ ಕಾರಣಕ್ಕೆ ಚಿತ್ರ ಪ್ರದರ್ಶನಕ್ಕೆ ತಡೆಯೊಡ್ಡುವುದು ಸುಪ್ರೀಂಕೋರ್ಟಿನ ತೀರ್ಪಿನ ಉಲ್ಲಂಘನೆಯಾಗುತ್ತದೆ ಎಂದು ಖ್ಯಾತ ಪತ್ರಕರ್ತ ‘ದಿ ವೈರ್’ ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್  ವರದರಾಜನ್ ತಿಳಿಸಿದ್ದಾರೆ.

ಅವರು ಇಂದು ನಗರದ ಸಂತ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಬಿ.ವಿ.ಕಕ್ಕಿಲ್ಲಾಯ ಸ್ಮರಣಾರ್ಥ ಉಪನ್ಯಾಸ ನೀಡಿದ ನಂತರ ನಡೆದ ಸಭಿಕರೊಂದಿಗಿನ ಸಂವಾದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಸಂಜಯ್ ಲೀಲಾ ಬನ್ಸಾಲಾ ಚಿತ್ರ ಪ್ರದರ್ಶನಕ್ಕೆ ತಡೆಯೊಡ್ಡುತ್ತಿರುವುದ ಬಗ್ಗೆ ಹಾಗೂ ಮೋದಿ, ರಾಹುಲ್ ಅಣಕದ ಟಿ.ವಿ ಚಾನೆಲ್ ಕಾರ್ಯಕ್ರಮಕ್ಕೆ ವಿರೋಧಿಸುವವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ಧಾರ್ಥ್ ವರದರಾಜನ್ ಪದ್ಮಾವತಿ ಚಲನಚಿತ್ರವಾಗಲಿ ಯಾವುದೇ ಚಲನಚಿತ್ರವಾಗಲಿ ಸೆನ್ಸಾರ್ ಮಂಡಳಿಯ ಅನುಮತಿ ಪಡೆದ ಬಳಿಕ ಅದನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸುವ ಹೊಣೆಗಾರಿಕೆ ಆಯಾ ರಾಜ್ಯ ಸರಕಾರಗಳ ಹೊಣೆಗಾರಿಕೆಯಾಗಿದೆ. ತಪ್ಪಿದಲ್ಲಿ ಸುಪ್ರೀಂಕೋರ್ಟ್‌ನ ಆದೇಶವನ್ನು ಉಲಂಘಿಸಿದಂತಾಗುತ್ತದೆ. ಮೋದಿ ಅಧಿಕಾರಕ್ಕೆ ಬರುವ ಮೊದಲು ಪತ್ರಿಕಾ ಸ್ವಾತಂತ್ರದ ಬಗ್ಗೆ ಹಸ್ತ ಕ್ಷೇಪ ಮಾಡುವುದಿಲ್ಲ ಎಂದಿದ್ದಾರೆ. ಆದರೆ ಬಳಿಕ ಅವರ ಬೆಂಬಲಿಗರು ಮೋದಿಯವರನ್ನು ಅಣಕಿಸುವ ಕಾರ್ಯಕ್ರಮ ಮಾಡಬಾರದು ( ರಾಹುಲ್ ಗಾಂಧಿಯನ್ನು ಅಣಕಿಸುವ ಬಗ್ಗೆ ಪ್ರಸ್ತಾಪಿಸದೆ ) ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ಸರಕಾರವನ್ನು ಟೀಕಿಸಿ ಮಾತನಾಡುವವರಿಗೆ ನೋಟಿಸು ಜಾರಿ ಮಾಡಲಾಗುತ್ತದೆ. ಭಾರತದಲ್ಲಿ ಚಲನಚಿತ್ರ ಮಾಡುವುದನ್ನೇ ನಿಲ್ಲಿಸ ಬೇಕಾಗುತ್ತದೆ ಎಂದು ನಾನು ಲೇಖನ ಬರೆದರೆ ನನ್ನ ಮೇಲೆ ಕ್ರಮ ಕೈ ಗೊಳ್ಳಲು ಮುಂದಾದರೆ ಈ ಎಲ್ಲಾ ಕ್ರಮಗಳು ಕಾನೂನು ಬಾಹಿರ ಕ್ರಮಗಳಾಗುತ್ತವೆ. ಕಾನೂನು ಪಾಲಕರನ್ನು ನಿರ್ಬಂಧಿಸಿ ಗೂಂಡಾಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಸಿದ್ಧಾರ್ಥ್ ವರದರಾಜನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X