ಬೆಂಗಳೂರು, ನ.6: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಯೋಜನೆಯ ಶೇರು ಬಂಡವಾಳವಾಗಿ 2017-18ನೆ ಸಾಲಿನ ಬಜೆಟ್‌ನಲ್ಲಿ ಒದಗಿಸಿರುವ ಅನುದಾನದಿಂದ ಎರಡನೆ ಕಂತಾಗಿ 60.40ಕೋಟಿ ರೂ. ಗಳನ್ನು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಬಿಡುಗಡೆ ಮಾಡಲಾಗಿದೆ.