Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ.18 ರಂದು ಮಕ್ಕಳ ಮೇಲಿನ ದೌರ್ಜನ್ಯ...

ನ.18 ರಂದು ಮಕ್ಕಳ ಮೇಲಿನ ದೌರ್ಜನ್ಯ ಜಾಗೃತಿ ಮೂಡಿಸಲು ರಾಷ್ಟ್ರಮಟ್ಟದ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ7 Nov 2017 6:10 PM IST
share

ಬೆಂಗಳೂರು, ನ.7: ಮಕ್ಕಳ ಮೇಲಿನ ದೌರ್ಜನ್ಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ರಕ್ಷಣಾ ಮತ್ತು ವಿಫೋರ್ಸ್ ಮೀಡಿಯಾ ಸಂಸ್ಥೆಗಳ ವತಿಯಿಂದ ನ.18 ರಂದು ನಗರದ ಕಿತ್ತೂರು ರಾಣಿ ಚೆನ್ನಮ್ಮ ಸ್ಟೇಡಿಯಂನಲ್ಲಿ ರಾಷ್ಟ್ರಮಟ್ಟದ ಸಮ್ಮೇಳನ ಮತ್ತು ಬೃಹತ್ ಮಾನವ ಧ್ವಜ ನಿರ್ಮಾಣ ಮಾಡಲಾಗುತ್ತಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ವಿಫೋರ್ಸ್ ಮೀಡಿಯಾ ಸಂಸ್ಥೆಯ ಸಂಸ್ಥಾಪಕ ಶರವನ ಕುಮಾರ್, ಮಕ್ಕಳ ಮೇಲಿನ ದೈಹಿಕ, ಮಾನಸಿಕ ದೌರ್ಜನ್ಯ ಹಾಗೂ ಮಕ್ಕಳ ಸಾಗಾಣಿಕೆ, ತಾರತಮ್ಯ, ಮಕ್ಕಳಿಂದ ಅನಗತ್ಯ ಕೆಲಸ ಮಾಡಿಸುವುದನ್ನು ವಿರೋಧಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಮಕ್ಕಳ ಸುರಕ್ಷತೆ ಮತ್ತು ಉತ್ತಮ ಭವಿಷ್ಯ ಕಲ್ಪಿಸುವ ಸಲುವಾಗಿ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದ್ದು, ಈ ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲೆಗಳಿಂದ 50 ಸಾವಿರಕ್ಕೂ ಅಧಿಕ ಮಕ್ಕಳು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಿಸಿ ಎಂಬ ಘೋಷಣೆಯೊಂದಿಗೆ ಮಾನವ ಧ್ವಜ ನಿರ್ಮಾಣ ಮಾಡಲಿದ್ದಾರೆ. ಇದರಲ್ಲಿ 12 ರಿಂದ 15 ವರ್ಷದ ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದು, ಧ್ವಜದ ಜೊತೆಗೆ ರಾಷ್ಟ್ರಗೀತೆ ಹಾಡಲಿದ್ದಾರೆ ಎಂದರು.

ಸಂಸ್ಥೆಯ ಸದಸ್ಯೆ ಉಷಾ ಮೋಹನ್ ಮಾತನಾಡಿ, ದಿನದಿಂದ ದಿನಕ್ಕೆ ಸಮಾಜದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚುತ್ತಲೇ ಇದೆ. ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗದ ಪ್ರಕಾರ 2016 ರಲ್ಲಿ 94 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ದೇಶದ ರಾಜಧಾನಿ ದಿಲ್ಲಿಯಲ್ಲಿಯೇ 1500 ಕ್ಕೂ ಅಧಿಕ ಚಿಕ್ಕ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ವರದಿಯಾಗಿದೆ ಎಂದು ತಿಳಿಸಿದೆ ಎಂದು ಹೇಳಿದರು.

ಮಕ್ಕಳ ಹಕ್ಕುಗಳ ಕುರಿತು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಖಂಡಿಸಿ ನಡೆಯುತ್ತಿರುವ ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಲು ಇಚ್ಛಿಸುವವರು ಈ   ವೆಬ್‌ಸೈಟ್‌ www.raksana.orgಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳುವ ಮೂಲಕ ಈ ಅಭಿಯಾನವನ್ನು ಬೆಂಬಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 98804 75321 ಅಥವಾ 88617 16695 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ನಟಿ ರಾಗಿಣಿ ದ್ವಿವೇದಿ, ಪಾಲಿಕೆ ಸದಸ್ಯ ನಾಗರಾಜು, ಕಾಂಗ್ರೆಸ್ ಮುಖಂಡ ರಿಝ್ವಾನ್, ಟೆಕ್ನಾಲಿಜಿಸ್ಟ್ ರವಿಂದರ್ ಪೌಲ್‌ಸಿಂಗ್, ವಿಫೋರ್ಸ್ ಮೀಡಿಯಾದ ಸಿಎಫ್‌ಒ ವಾಣಿ ಕುಮಾರಿ ಗೌಡ, ರಕ್ಷಣಾದ ಎಚ್.ಎಸ್.ಮಧು ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X