ಉಡುಪಿಯಲ್ಲಿ ಟಿಪ್ಪುಜಯಂತಿ
ಉಡುಪಿ, ನ.7: ಜಿಲ್ಲಾಡಳಿತ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ನ.10ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ದಲ್ಲಿರುವ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಸಭಾಂಗಣದಲ್ಲಿ, ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ನಡೆಯಲಿದೆ.
ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮ ವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





