ಉಡುಪಿ: ಹಿರಿಯ ನಾಗರಿಕರಿಗೆ ಮಾಹಿತಿ ಸಭೆ

ಉಡುಪಿ, ನ.7: ಉಡುಪಿಯ ಹಿರಿಯ ನಾಗರಿಕ ಸಂಸ್ಥೆ ಆಶ್ರಯದಲ್ಲಿ ಸಂಘದ ಕಚೇರಿಯ ವಠಾರದಲ್ಲಿ ಜಿಲ್ಲಾ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿ ನಿರಂಜನ್ ಭಟ್, ಹಿರಿಯ ನಾಗರಿಕರಿಗೆ ಸಿಗುವ ವಿವಿಧ ಸರಕಾರಿ ಸವಲತ್ತುಗಳ ಕುರಿತಂತೆ ಮಾಹಿತಿಗಳನ್ನು ನೀಡಿದರು.
ಸಂಘದ ಗೌರವಾಧ್ಯಕ್ಷ ಎ.ಪಿ.ಕೊಡಂಚ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರದ ಗಣೇಶ್ ಅವರು ಹಿರಿಯ ನಾಗರಿಕರಿಗೆ ನೀಡಲಾಗುವ ನೆರವಿನ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು.
ಸಂಘದ ಗೌರವ್ಯಾಕ್ಷಎ.ಪಿ.ಕೊಡಂಚಅ್ಯಕ್ಷತೆ ವಹಿಸಿದ್ದರು. ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರದ ಗಣೇಶ್ ಅವರು ಹಿರಿಯ ನಾಗರಿಕರಿಗೆ ನೀಡಲಾಗುವ ನೆರವಿನ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು. ಸಂಘದ ಅಧ್ಯಕ್ಷ ಸಿ.ಎಸ್.ರಾವ್ ಸ್ವಾಗತಿಸಿದರು. ರಮೇಶ್ ನಾಯ್ಕ ಅತಿಥಿ ಗಳನ್ನು ಪರಿಚಯಿಸಿದರು. ಎ.ಎಸ್.ದೇವರಾಜ್ ವಂದಿಸಿದರು. ಕಾರ್ಯದರ್ಶಿ ವೈ.ಭುವನೇಂದ್ರ ರಾಯರು ಕಾರ್ಯಕ್ರಮ ನಿರೂಪಿಸಿದರು.
Next Story





