ಸಿಂಡಿಕೇಟ್ ಸದಸ್ಯರಾಗಿ ಪ್ರೊ. ರಹಮತ್ ಅಲಿ

ಮಂಗಳೂರು, ನ. 8: ಬದ್ರಿಯಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ. ರಹಮತ್ ಅಲಿ ಅವರು ಮಂಗಳೂರು ವಿಶ್ವವಿದ್ಯಾನಿಲಯದ 2017-18ನೆ ಸಾಲಿನ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.
ಅಲಿ ಅವರು ಕಳೆದ 2 ವರ್ಷದ ಅವಧಿಯಲ್ಲಿ ಮಂಗಳೂರು ವಿವಿ ಅಕಾಡಮಿಕ್ ಕೌನ್ಸಿಲ್ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.
Next Story





