ಹಿರಿಯರ ಮಾಸ್ಟರ್ ಅಥ್ಲೆಟಿಕ್ : ಹ್ಯಾಮರ್ ತ್ರೋನಲ್ಲಿ ಚಿನ್ನ ಗೆದ್ದ ಪ್ರಪುಲ್ಲ

ಉಡುಪಿ, ನ.9: ಇತ್ತೀಚೆಗೆ ನಗರದ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಹಿರಿಯರ ಮಾಸ್ಟರ್ ಅಥ್ಲೆಟಿಕ್ ಕೂಟದಲ್ಲಿ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಪ್ರಪುಲ್ಲ ಅವರು ಹ್ಯಾಮರ್ ತ್ರೋನಲ್ಲಿ ಚಿನ್ನದ ಪದಕ, ಶಾಟ್‌ಪುಟ್‌ನಲ್ಲಿ ಬೆಳ್ಳಿ ಪದಕ ಹಾಗೂ ಡಿಸ್ಕಸ್‌ತ್ರೋನಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ.
ಈ ಮೂಲಕ ಅವರು ಹೊಸಕೋಟೆಯಲ್ಲಿ ನಡೆಯುವ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story





