Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉ. ಕೊರಿಯ ಪರಮಾಣು ಬಿಕ್ಕಟ್ಟು ನಿವಾರಿಸಲು...

ಉ. ಕೊರಿಯ ಪರಮಾಣು ಬಿಕ್ಕಟ್ಟು ನಿವಾರಿಸಲು ‘ಕಠಿಣ ಪರಿಶ್ರಮ’: ಚೀನಾ ಅಧ್ಯಕ್ಷರಿಗೆ ಟ್ರಂಪ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ9 Nov 2017 9:34 PM IST
share
ಉ. ಕೊರಿಯ ಪರಮಾಣು ಬಿಕ್ಕಟ್ಟು ನಿವಾರಿಸಲು ‘ಕಠಿಣ ಪರಿಶ್ರಮ’: ಚೀನಾ ಅಧ್ಯಕ್ಷರಿಗೆ ಟ್ರಂಪ್ ಒತ್ತಾಯ

ಬೀಜಿಂಗ್, ನ. 9: ಉತ್ತರ ಕೊರಿಯ ಪರಮಾಣು ಬಿಕ್ಕಟ್ಟು ನಿವಾರಿಸುವಲ್ಲಿ ‘ಕಠಿಣ ಪರಿಶ್ರಮ’ ಪಡುವಂತೆ ಹಾಗೂ ಕ್ಷಿಪ್ರವಾಗಿ ಕಾರ್ಯಪ್ರವೃತ್ತವಾಗುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ರನ್ನು ಒತ್ತಾಯಿಸಿದ್ದಾರೆ.

ಗುರುವಾರ ಬೀಜಿಂಗ್‌ನಲ್ಲಿ ಉಭಯ ನಾಯಕರ ನಡುವೆ ನಡೆದ ಮಾತುಕತೆಯ ವೇಳೆ ಈ ಬೇಡಿಕೆಯನ್ನು ಮುಂದಿಟ್ಟ ಟ್ರಂಪ್, ಸಮಯ ಮೀರುತ್ತಿದ್ದು ಕ್ಷಿಪ್ರವಾಗಿ ಕೆಲಸ ಮಾಡಬೇಕಾಗಿದೆ ಎಂದರು.

ತನ್ನ ಚೀನಾ ಭೇಟಿಯ ಎರಡನೆ ದಿನದಂದು ನಡೆದ ಮಾತುಕತೆಯ ವೇಳೆ, ಅಮೆರಿಕದೊಂದಿಗಿನ ಚೀನಾದ ‘ಏಕಪಕ್ಷೀಯ ಹಾಗೂ ಅನುಚಿತ’ ಮಿಗತೆ (ಸರ್‌ಪ್ಲಸ್) ವ್ಯಾಪಾರದ ಬಗ್ಗೆ ಟ್ರಂಪ್ ಕಳವಳ ವ್ಯಕ್ತಪಡಿಸಿದರು. ಆದರೆ, ‘‘ಅದಕ್ಕಾಗಿ ನಾನು ಚೀನಾವನ್ನು ದೂರುವುದಿಲ್ಲ’’ ಎಂದರು.

ಇದೇ ಸಂದರ್ಭದಲ್ಲಿ ಉಭಯ ದೇಶಗಳು 250 ಬಿಲಿಯ ಡಾಲರ್ (ಸುಮಾರು 16.24 ಲಕ್ಷ ಕೋಟಿ ರೂಪಾಯಿ) ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕಿದವು.

ಬೀಜಿಂಗ್‌ನ ತಿಯಾನನ್ಮೆನ್ ಚೌಕದ ಪಕ್ಕದಲ್ಲೇ ಇರುವ ‘ಗ್ರೇಟ್ ಹಾಲ್ ಆಫ್ ದ ಪೀಪಲ್’ನಲ್ಲಿ ಉಭಯ ನಾಯಕರ ಮಾತುಕತೆ ನಡೆಯಿತು.

‘‘ನಾವು ವೇಗವಾಗಿ ಕಾರ್ಯಪ್ರವೃತ್ತರಾಗಬೇಕು. ಈ ವಿಷಯದಲ್ಲಿ (ಉತ್ತರ ಕೊರಿಯದ ಪರಮಾಣು ಕಾರ್ಯಕ್ರಮ) ಇತರ ಯಾರಿಗಿಂತಲೂ ಹೆಚ್ಚಿನ ವೇಗದಲ್ಲಿ ಮತ್ತು ಪರಿಣಾಮಕಾರಿಯಾಗಿ ಚೀನಾ ಕಾರ್ಯಪ್ರವೃತ್ತವಾಗಬೇಕಾಗಿದೆ’’ ಎಂದು ಟ್ರಂಪ್ ಅಭಿಪ್ರಾಯಪಟ್ಟರು.

ದಕ್ಷಿಣ ಏಶ್ಯದಲ್ಲಿ ಭಯೋತ್ಪಾದನೆ ವಿರುದ್ಧ ಹೋರಾಡಲು ಒಮ್ಮತ

ದಕ್ಷಿಣ ಏಶ್ಯದಲ್ಲಿ ಭಯೋತ್ಪಾದನೆ ವಿರುದ್ಧ ಹೋರಾಡಲು ಹಾಗೂ ಈ ವಲಯದ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಂಡು ಬರಲು ಅಮೆರಿಕ ಮತ್ತು ಚೀನಾ ಒಮ್ಮತಕ್ಕೆ ಬಂದಿವೆ ಎಂದು ಚೀನಾದ ವಿದೇಶ ವ್ಯವಹಾರಗಳ ಸಚಿವಾಲಯ ಗುರುವಾರ ಹೇಳಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವಿನ ಮಾತುಕತೆಯಲ್ಲಿ ದಕ್ಷಿಣ ಏಶ್ಯ, ಅದರಲ್ಲೂ ಮುಖ್ಯವಾಗಿ ಯುದ್ಧಗ್ರಸ್ತ ಅಫ್ಘಾನಿಸ್ತಾನದ ಪರಿಸ್ಥಿತಿ ಪ್ರಸ್ತಾಪಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X