ಟಿಪ್ಪು ಜಯಂತಿ: ಉಡುಪಿಯಲ್ಲಿ ಬಿಗಿ ಬಂದೋಬಸ್ತ್
ಉಡುಪಿ, ನ.9: ನಾಳೆ ಉಡುಪಿಯಲ್ಲಿ ಟಿಪ್ಪು ಜಯಂತಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಜಿಲ್ಲೆಯಲ್ಲಿ ಮೂರು ಕೆಎಸ್‌ಆರ್‌ಪಿ ತುಕಡಿ ಹಾಗೂ ಏಳು ಜಿಲ್ಲಾ ಸಶಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲಾಗಿದ್ದು, ಒಟ್ಟು 2000 ಪೊಲೀಸ್ ಸಿಬ್ಬಂದಿ ಗಳನ್ನು ಭದ್ರತೆಗಾಗಿ ಜಿಲ್ಲೆಯ ವಿವಿಧಡೆ ನೇಮಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸಂಜೀವ ಎಂ.ಪಾಟೀಲ್ ತಿಳಿಸಿದ್ದಾರೆ.
Next Story





