Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು ಮತಾಂದ ಎಂದು ಹೇಳುವವರು ಒಮ್ಮೆ...

ಟಿಪ್ಪು ಮತಾಂದ ಎಂದು ಹೇಳುವವರು ಒಮ್ಮೆ ಇತಿಹಾಸವನ್ನು ತಿಳಿದುಕೊಳ್ಳಲಿ: ತಲಕಾಡು ಚಿಕ್ಕರಂಗೇಗೌಡ

ವಾರ್ತಾಭಾರತಿವಾರ್ತಾಭಾರತಿ12 Nov 2017 9:57 PM IST
share
ಟಿಪ್ಪು ಮತಾಂದ ಎಂದು ಹೇಳುವವರು ಒಮ್ಮೆ ಇತಿಹಾಸವನ್ನು ತಿಳಿದುಕೊಳ್ಳಲಿ: ತಲಕಾಡು ಚಿಕ್ಕರಂಗೇಗೌಡ

ಮೈಸೂರು,ನ.12:   ಟಿಪ್ಪು ಈ ನಾಡು ಕಂಡ ಒಬ್ಬ ದಕ್ಷ ಹೋರಾಟಗಾರ ಆತ ಎಲ್ಲಿಯೂ ತನ್ನ ಸ್ವಾರ್ಥಕ್ಕಾಗಿ ತನ್ನ ರಾಜ್ಯದ ಸಂಪತ್ತನ್ನು ಬಳಸಿಕೊಂಡವನ್ನಲ್ಲ. ಆತ ಪರ್ಶಿಯನ್ ದೇಶದಿಂದ ಬಂದು ನಮ್ಮ ರಾಜ್ಯವನ್ನು ಪಡೆದವನಲ್ಲ ಆತನ ನಾಲ್ಕು ತಲೆಮಾರುಗಳು ಈ ದೇಶದಲ್ಲಿಯೇ ವಾಸವಿದ್ದರು. ಈತ ಮತಾಂದರನಾಗಿದ್ದರೆ. ಮೈಸೂರು ಪ್ರಾಂತ್ಯವನ್ನು ಇಸ್ಲಾಮಿಕರಣ ಮಾಡಬಹುದಿತ್ತು, ಈತ ಸೈನ್ಯದಲ್ಲಿ ಬೆಸ್ತರು, ಸೇರಿದಂತೆ ಅನೇಕ ಹಿಂದುಗಳು ಸೈನಿಕರಾಗಿದ್ದರು. ಈತ ಒಬ್ಬ ಮತಾಂದ ಎಂದು ಹೇಳುವವರು ಒಮ್ಮೆ ಆತನ ಇತಿಹಾಸವನ್ನು ತಿಳಿದುಕೊಂಡು ನಂತರ ಟಿಪ್ಪುವಿನ ಬಗ್ಗೆ ಮಾತನಾಡಬೇಕು ಎಂದು ಲೇಖಕ ತಲಕಾಡು ಚಿಕ್ಕರಂಗೇಗೌಡ ಟಿಪ್ಪು ವಿರೋಧಿಗಳಿಗೆ ತಿರುಗೇಟು ನೀಡಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ರವಿವಾರ ದಲಿತ ವೆಲ್‍ಫೇರ್ ಟ್ರಸ್ಟ್, ರೆಸ್ಪಾನ್ಸಿಬಲ್ ಸಿಟಿಜನ್ ಫೋರಂ, ಆಯೋಜಿಸದ್ದ ಟಿಪ್ಪು ಕುರಿತ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮುಖ್ಯಭಾಷಣಕಾರರಾಗಿ ಅವರು ಮಾತನಾಡಿದರು.

ಹಿಂದೆ ಆಡಳಿತ ನಡೆಸಿದ ರಾಜರುಗಳು ಹಿಂದುಳಿದ ವರ್ಗಗಕ್ಕೆ ಸೇರಿದವರಗಾಗಿದ್ದರು. ಪಲ್ಲವರು ಕುರುಬ ಜನಾಂಗಕ್ಕೆ ಸೇರಿದವರಾದರೆ, ಚೋಳರು ಬೆಸ್ತರು, ಕದಂಬರು ಈಡಿಗರು, ಇದರ ಬಗ್ಗೆ ಬಹಳಷ್ಟು ಅಧ್ಯಯನ ನಡೆದಿದೆ. ಪ್ರೊ.ಶೇಕ್ ಅಲಿ ಅವರು ತಮ್ಮ ಪುಸ್ತಕದಲ್ಲಿ ಇದನ್ನು ಬರೆದಿದ್ದಾರೆ. ಕೆಲವು ವಿದ್ವಾಂಸರು ಕದಂಬರು ಬ್ರಾಹ್ಮಣವರ್ಗಕ್ಕೆ ಸೇರಿದವರು ಎಂದು ದಾರಿತಪ್ಪಿಸುತ್ತಿದ್ದಾರೆ. ಈ ಮಹಾನ್ ವಿದ್ವಾಂಸರು ಒಮ್ಮೆ ಇತಿಹಾಸವನ್ನು ಸರಿಯಾಗಿ ಅಧ್ಯಯನ ಮಾಡಲಿ ಎಂದು ಹೇಳಿದರು.

ಇಂದು ಹೋರಾಟಗಳು ಕುಸಿಯುತ್ತಿವೆ. ಇವತ್ತು ಹೋರಾಟಗಳು ಎಂದರೆ ರೋಲ್‍ಕಾಲ್ ಎಂಬಂತೆ ಹಾಗಿದೆ. ಅಂದು ದೇಶ ನಾಡಿಗಾಗಿ ಹೋರಾಟ ನಡೆಯುತ್ತಿತ್ತು. ಇಂದು ಸ್ವಾರ್ಥಕ್ಕಾಗಿ ಹೋರಾಟಗಳು ನಡೆಯುತ್ತಿವೆ ಎಂದರು.

ಮಾಜಿ ಸಚಿವೆ ಬಿ.ಟಿ.ಲಲಿತನಾಯಕ್, ಡಾ.ಲಕ್ಷ್ಮೀನಾರಾಯಣ್, ಹೋರಾಟಗಾರ ಡಾ.ಎಸ್.ಮಂಗಳಮೂರ್ತಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ದಲಿತ ವೆಲ್‍ಫೇರ್ ಟ್ರಸ್ಟ್ ಅಧ್ಯಕ್ಷ ಶಾಂತರಾಜು ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಕಲೀಂ, ಅಯೂಬ್ ಅನ್ಸಾರಿ ಸಾಹೇಬ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X