Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ...

ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ ದಾಟಿ ಬಾಂಗ್ಲಾ ತಲುಪಿದ ರೊಹಿಂಗ್ಯಾ ಬಾಲಕ

ಮ್ಯಾನ್ಮಾರ್ ನಲ್ಲಿ ಹೆಚ್ಚುತ್ತಿರುವ ಹಿಂಸಾಚಾರ

ವಾರ್ತಾಭಾರತಿವಾರ್ತಾಭಾರತಿ13 Nov 2017 8:28 PM IST
share
ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ ದಾಟಿ ಬಾಂಗ್ಲಾ ತಲುಪಿದ ರೊಹಿಂಗ್ಯಾ ಬಾಲಕ

ಶಾ ಪೊರಿರ್ ದ್ವೀಪ್ (ಬಾಂಗ್ಲಾದೇಶ), ನ.13: ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.

 ಇತ್ತೀಚೆಗೆ 13 ವರ್ಷದ ಬಾಲಕ ನಬಿ ಹುಸೈನ್ ಪ್ಲಾಸ್ಟಿಕ್ ತೈಲ ಡಬ್ಬವನ್ನು ಬಳಸಿ ಬಾಂಗ್ಲಾದೇಶಕ್ಕೆ ಬರುವ ಮೂಲಕ ತನ್ನ ಜೀವ ಉಳಿಸಿಕೊಂಡಿದ್ದಾರೆ. ಅವನಿಗೆ ಈಜಲು ಗೊತ್ತಿರಲಿಲ್ಲ ಹಾಗೂ ಮ್ಯಾನ್ಮಾರ್‌ನಲ್ಲಿನ ತನ್ನ ಗ್ರಾಮದಿಂದ ಪಲಾಯನಗೈಯುವ ಮೊದಲು ಸಮುದ್ರವನ್ನೂ ನೋಡಿರಲಿಲ್ಲ. ಆದರೆ, ಖಾಲಿ ಪ್ಲಾಸ್ಟಿಕ್ ಡಬ್ಬವನ್ನು ಹಿಡಿದುಕೊಂಡ ನಬಿ ಹುಸೈನ್ ಬಂಗಾಳ ಕೊಲ್ಲಿಯಲ್ಲಿ 4 ಕಿ.ಮೀ. ದಾಟಿ ಬಾಂಗ್ಲಾದೇಶಕ್ಕೆ ಬಂದರು.

ಮ್ಯಾನ್ಮಾರ್‌ನ ರೊಹಿಂಗ್ಯಾ ಮುಸ್ಲಿಮರು ಅಲ್ಲಿನ ಹಿಂಸಾಚಾರದಿಂದ ಎಷ್ಟು ಕಂಗೆಟ್ಟಿದ್ದಾರೆಂದರೆ, ಕೆಲವರು ಸಮುದ್ರವನ್ನು ಈಜಿ ದಾಟಲು ಪ್ರಯತ್ನಿಸುತ್ತಿದ್ದಾರೆ.

ಒಂದೇ ವಾರದಲ್ಲಿ, 40ಕ್ಕೂ ಅಧಿಕ ಬಾಲಕರು ಮತ್ತು ಯುವಕರು ಪ್ಲಾಸ್ಟಿಕ್ ಡಬ್ಬಗಳನ್ನು ತೆಪ್ಪದಂತೆ ಬಳಸಿಕೊಂಡು ನಾಫ್ ನದಿಯನ್ನು ಅಳಿವೆ ಪ್ರದೇಶದಲ್ಲಿ ದಾಟಿ ಶಾ ಪೊರಿರ್ ದ್ವೀಪಕ್ಕೆ ಬಂದಿದ್ದಾರೆ.

‘‘ನಾನು ತುಂಬಾ ಹೆದರಿದ್ದೆ. ಇದು ನನ್ನ ಕೊನೆಯ ದಿನವೆಂದೇ ನಾನು ಭಾವಿಸಿದ್ದೆ’’ ಎಂದು ನಬಿ ಹೇಳುತ್ತಾನೆ.

ರೊಹಿಂಗ್ಯಾ ಮುಸ್ಲಿಮರು ಮ್ಯಾನ್ಮಾರ್‌ನಲ್ಲಿ ದಶಕಗಳಿಂದ ವಾಸಿಸುತ್ತಿದ್ದರೂ, ಬೌದ್ಧ ಬಹುಸಂಖ್ಯಾತ ದೇಶವು ಅವರನ್ನು ಬಾಂಗ್ಲಾದೇಶದಿಂದ ಬಂದ ಅತಿಕ್ರಮಣಕಾರಿಗಳಂತೆ ಪರಗಣಿಸುತ್ತಿದೆ. ಅಲ್ಲಿನ ಸರಕಾರವು ಅವರಿಗೆ ಮೂಲಭೂತ ಹಕ್ಕುಗಳನ್ನು ನಿರಾಕರಿಸಿದೆ.

ರೊಹಿಂಗ್ಯಾ ಮುಸ್ಲಿಮರು ಜಗತ್ತಿನ ಅತ್ಯಂತ ಮರ್ದನಕ್ಕೊಳಗಾದ ಅಲ್ಪಸಂಖ್ಯಾತ ಗುಂಪು ಎಂಬುದಾಗಿ ವಿಶ್ವಸಂಸ್ಥೆ ಹೇಳಿದೆ.

 ‘‘ಮ್ಯಾನ್ಮಾರ್‌ನಲ್ಲಿ ನಾವು ಸಂಕಷ್ಟ ಎದುರಿಸಬೇಕಾಗಿದೆ. ಹಾಗಾಗಿ, ಅದಕ್ಕಿಂತ ಸಮುದ್ರದಲ್ಲಿ ಮುಳುಗುವುದೇ ಉತ್ತಮ ಎಂದು ನಾವು ಯೋಚಿಸಿದೆವು’’ ಎಂದು ಪ್ಲಾಸ್ಟಿಕ್ ಡಬ್ಬವನ್ನು ಹಿಡಿದು ಈಜುತ್ತಾ ಬಾಂಗ್ಲಾದೇಶಕ್ಕೆ ಬಂದ 18 ವರ್ಷದ ಕಮಲ್ ಹುಸೈನ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X