Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಕ್ಕಳ ದಿನಾಚರಣೆ: ದ.ಕ. ಜಿಲ್ಲೆಯ 4...

ಮಕ್ಕಳ ದಿನಾಚರಣೆ: ದ.ಕ. ಜಿಲ್ಲೆಯ 4 ಮಕ್ಕಳಿಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ13 Nov 2017 9:50 PM IST
share
ಮಕ್ಕಳ ದಿನಾಚರಣೆ: ದ.ಕ. ಜಿಲ್ಲೆಯ 4 ಮಕ್ಕಳಿಗೆ ಪ್ರಶಸ್ತಿ

ಮಂಗಳೂರು, ನ. 13: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದಕ್ಷಿಣ ಕನ್ನಡ ಜಿಲ್ಲೆಯ 4 ಮಂದಿ ಮಕ್ಕಳಿಗೆ ಈ ಸಾಲಿನಲ್ಲಿ ರಾಷ್ಟ್ರ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ. ನ.14ರಂದು ಮಕ್ಕಳ ದಿನಾಚರಣೆಯಂದು ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾದ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಕೆದಿಲ ಮುರ್ಗಾಜೆಯ ಸ್ವಸ್ತಿಕ್ ಪದ್ಮ (ವಿಜ್ಞಾನದಲ್ಲಿ ಸಂಶೋಧನೆ) ಎಂಬ ವಿದ್ಯಾರ್ಥಿಯು ವಿಜ್ಞಾನ ಕ್ಷೇತ್ರದಲ್ಲಿ (ವೈಜ್ಞಾನಿಕ ಸಂಶೋಧನೆ) ಅಸಾಧಾರಣ ಪ್ರತಿಭೆಯನ್ನು ಗುರುತಿಸಿ 2017ನೆ ಸಾಲಿನ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ನ. 14 ರಂದು ದೆಹಲಿಯಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಯುವ ಮಕ್ಕಳ ದಿನಾಚರಣೆಯಂದು ರಾಷ್ಟ್ರಪತಿಗಳಿಂದ 10,000 ರೂ. ನಗದು ಹಾಗೂ ರಜತ ಪದಕದೊಂದಿಗೆ ಸನ್ಮಾನಿಸಲ್ಪಡುತ್ತಿದ್ದಾನೆ.

ಈತ ಅನೇಕ ರಾಷ್ಟ್ರ, ರಾಜ್ಯ, ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದು, ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನ ಸ್ಪರ್ಧೆಗಳಲ್ಲಿ ಭಾಗವಹಿಸಿ ತನ್ನ ಪ್ರತಿಭೆಯನ್ನು ಪ್ರದರ್ಶಿಸಿದ್ದಾನೆ.

ರಾಜ್ಯ ಮಟ್ಟದಲ್ಲಿ ಸನ್ಮಾನಿಸಲ್ಪಡುವ ವಿದ್ಯಾರ್ಥಿನಿ ಸುರತ್ಕಲ್ ಸುಭಾಷಿತ ನಗರದ ಎಂ.ಅದ್ವಿಕಾ ಶೆಟ್ಟಿ (ಸಾಂಸ್ಕೃತಿಕ ಕ್ಷೇತ್ರ) ಎಂಬ ವಿದ್ಯಾರ್ಥಿನಿಯ ಸಾಂಸ್ಕೃತಿಕ ಕ್ಷೇತ್ರದಲ್ಲಿರುವ ಅಸಾಧಾರಣ ಪ್ರತಿಭೆಯನ್ನು ಗುರುತಿಸಿ 2017ನೆ ಸಾಲಿನ ರಾಷ್ಟ್ರ ಪ್ರಶಸ್ತಿಗೆ ಶಿಫಾರಸು ಮಾಡಿದ್ದು, ನ.14 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆಯಂದು ಸನ್ಮಾನಿಸಲ್ಪಡುವಳು.

ಈಕೆ  ರಾಷ್ಟ್ರ ರಾಜ್ಯ, ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದು, ಅಂತಾರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿ ತನ್ನ ಪ್ರತಿಭೆಯನ್ನು ಪ್ರದರ್ಶಿಸಿದ್ದಾಳೆ.

ಶೌರ್ಯ ಪ್ರಶಸ್ತಿಗೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳು ಸಜೀಪ ಮೂಡಾ ಕುಡೂರು ಮನೆಯ ವೈಶಾಖ್,(ಶೌರ್ಯ ಪ್ರಶಸ್ತಿ). ಈತ ಅಪಾಯಕಾರಿ ಹೆಬ್ಬಾವಿನ ಬಾಯಿಗೆ ಸಿಲುಕಿಕೊಂಡಿದ್ದು, ಬುದ್ಧಿ ಚಾತುರ್ಯದಿಂದ ಹಾವಿನ ಬಾಯಿಯಿಂದ ತನ್ನನ್ನು ಹಾಗೂ ತನ್ನ ತಂಗಿಯನ್ನು ರಕ್ಷಿಸಿದ್ದಾನೆ.

ಅದೇ ರೀತಿ ಪುತ್ತೂರು ತಾಲೂಕು ಕೌಕ್ರಾಡಿ ಗ್ರಾಮದ ನಿತಿನ್ ಕೆ.ಆರ್. (ಶೌರ್ಯ ಪ್ರಶಸ್ತಿ). ಈತ ವಿಷದ ಹಾವಿನಿಂದ ಕಡಿತಕ್ಕೊಳಗಾದ ತನ್ನ ತಂಗಿಯನ್ನು ತನ್ನ ಬುದ್ಧಿ ಚಾತುರ್ಯದಿಂದ ಶಾಲೆಯಲ್ಲಿ ಕಲಿತ ಪ್ರಥಮ ಚಿಕಿತ್ಸೆ ವಿಧಾನದ ಮೂಲಕ ಬಾಯಿಯಲ್ಲಿ ವಿಷವನ್ನು ಹೀರಿ ತನ್ನ ತಂಗಿಯ ಪ್ರಾಣವನ್ನು ರಕ್ಷಿಸಿದ್ದಾನೆ. ಈ ಇಬ್ಬರ ಶೌರ್ಯವನ್ನು ಪರಿಗಣಿಸಿ 2017-18ನೆ ಸಾಲಿನ ರಾಜ್ಯ ಮಟ್ಟದ ಶೌರ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 

ನ.14 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆಯಂದು ಇವರಿಗೆ ಸನ್ಮಾನಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X