Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾರತೀಯ ಜನಶಕ್ತಿ ಕಾಂಗ್ರೆಸ್ ನಿಂದ...

ಭಾರತೀಯ ಜನಶಕ್ತಿ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಇಂದಿನಿಂದ ಆರಂಭ: ಅನುಪಮಾ ಶೆಣೈ

ವಾರ್ತಾಭಾರತಿವಾರ್ತಾಭಾರತಿ14 Nov 2017 6:45 PM IST
share
ಭಾರತೀಯ ಜನಶಕ್ತಿ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಇಂದಿನಿಂದ ಆರಂಭ: ಅನುಪಮಾ ಶೆಣೈ

ಬೆಂಗಳೂರು, ನ.14: ಮುಂದಿನ ವರ್ಷದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಯ್ಕೆ ಪ್ರಕಿಯೆಯನ್ನು ಇಂದಿನಿಂದ ಆರಂಭಿಸಲಾಗುತ್ತಿದೆ ಎಂದು ಪಕ್ಷದ ಸಂಸ್ಥಾಪಕಿ ಅನುಪಮಾ ಶೆಣೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಕಳಕಳಿ ಹೊಂದಿರುವ, ಯಾವುದೇ ಕಳಂಕ ರಹಿತ, ಮಾನವೀಯ ಮೌಲ್ಯಗಳುಳ್ಳ ವ್ಯಕ್ತಿಗಳಿಗೆ ನಮ್ಮ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ. ನಮ್ಮ ಪಕ್ಷದಿಂದ ಸ್ಪರ್ಧೆ ಮಾಡುವ ಆಸಕ್ತಿಯುಳ್ಳ ಯಾವುದೇ ಕ್ಷೇತ್ರದಲ್ಲಿರುವವರು ತಮ್ಮ ವಿವರಗಳನ್ನು ಸಲ್ಲಿಸಬಹುದು ಎಂದು ಹೇಳಿದರು.

ರಾಜ್ಯಾದ್ಯಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ವಿವಿಧ ವಲಯಗಳನ್ನಾಗಿ ವಿಂಗಡಿಸಿದ್ದು, ಪ್ರತೀ ವಲಯದಲ್ಲಿಯೂ ಒಬ್ಬ ವ್ಯಕ್ತಿಯನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗುತ್ತದೆ. ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂಬ ಅಭಿಲಾಷೆಯುಳ್ಳವರು ತಮ್ಮ ಸಾಮಾಜಿಕ ಸೇವೆ, ರಾಜಕೀಯ ಅನುಭವಗಳ ಕುರಿತು ಚಿತ್ರ ಸಹಿತ ಲಿಖಿತ ದಾಖಲೆಗಳ ಸಮೇತ ಮಾಹಿತಿ ನೀಡಬೇಕು. ಅನಂತರ ಅರ್ಹರನ್ನು ಗುರುತಿಸಿ ಆಯ್ಕೆ ಮಾಡಲಾಗುತ್ತದೆ ಎಂದರು.

ಬೆಳಗಾವಿ, ಗದಗ ವಿಭಾಗಕ್ಕೆ ಮಹದೇವ ಬಾಬು(73383 51858), ಹುಬ್ಬಳ್ಳಿ, ಧಾರವಾಡ ವಿಭಾಗಕ್ಕೆ ಫಾರೂಕ್ ಶೇಖ್(96207 19390), ಬೀದರ್, ಕಲಬುರಗಿ, ಯಾದಗಿರಿ, ಬಿಜಾಪುರ ವಿಭಾಗಕ್ಕೆ ಶರಣಪ್ಪ(74069 16027), ರಾಯಚೂರು, ಕೊಪ್ಪಳ, ಬಳ್ಳಾರಿ ವಿಭಾಗಕ್ಕೆ ಅನುಪಮಾ ಶೆಣೈ(94809 15985), ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗಕ್ಕೆ ಲಲಿತಾ ಬಾಯಿ(72595 82032), ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ವಿಭಾಗಕ್ಕೆ ಬೆನೆಟ್ ನವಿಟಾ ಕ್ರಾಸ್ತಾ(94803 11597), ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ವಿಭಾಗಕ್ಕೆ ಚಂದ್ರಶೇಖರ್ (98863 77796), ತುಮಕೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ವಿಭಾಗಕ್ಕೆ ವಸೀಮ್(98867 86010) ರನ್ನು ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X