Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಾರ್ಜ್ ರಾಜೀನಾಮೆ ನೀಡುವ ಅಗತ್ಯವಿಲ್ಲ:...

ಜಾರ್ಜ್ ರಾಜೀನಾಮೆ ನೀಡುವ ಅಗತ್ಯವಿಲ್ಲ: ರಾಮಲಿಂಗಾರೆಡ್ಡಿ

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ14 Nov 2017 6:59 PM IST
share
ಜಾರ್ಜ್ ರಾಜೀನಾಮೆ ನೀಡುವ ಅಗತ್ಯವಿಲ್ಲ: ರಾಮಲಿಂಗಾರೆಡ್ಡಿ

ಬೆಂಗಳೂರು, ನ.14: ಬಿಜೆಪಿಯ ರಾಜಕೀಯ ಕಾರಣಕ್ಕಾಗಿ ಸಚಿವ ಕೆ.ಜೆ.ಜಾರ್ಜ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ವಿಧಾನಸೌಧದ ಆವರಣದಲ್ಲಿರುವ ನೆಹರೂ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ವಿರೋಧ ಪಕ್ಷದಲ್ಲಿರುವ ಬಿಜೆಪಿಯೂ ರಾಜಕೀಯ ಉದ್ದೇಶಕ್ಕೆ ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆ ಕೇಳುತ್ತಿದೆ. ಡಿವೈಎಸ್ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಅವರ ಕೈವಾಡವಿಲ್ಲ. ಈಗಾಗಲೇ ಸಿಒಡಿ ಇದನ್ನು ಸ್ಪಷ್ಟಪಡಿಸಿದೆ. ಆದರೆ, ಇದನ್ನು ಪ್ರಶ್ನಿಸಿ ಗಣಪತಿ ಅವರ ಕುಟುಂಬದವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ನ್ಯಾಯಾಲಯದ ಆದೇಶದಂತೆ ಸಿಬಿಐ ಇದೀಗ ಎಫ್‌ಐಆರ್ ದಾಖಲಿಸಿಕೊಂಡಿದೆ. ಕೆ.ಜೆ.ಜಾರ್ಜ್ ಅವರು ನಿರಪರಾಧಿಯಾಗಿರುವುದರಿಂದ ಅವರ ಪರವಾಗಿ ಸರಕಾರ ನಿಂತಿದೆ. ಈ ಹಿಂದೆಯೂ ಡಿ.ಕೆ.ರವಿ ಪ್ರಕರಣದಲ್ಲೂ ಸುಮ್ಮನೆ ಜಾರ್ಜ್ ಅವರನ್ನು ಗುರಿ ಮಾಡಲಾಗಿತ್ತು ಎಂದರು.

ಹೆಚ್ಚು ಚರ್ಚೆ ಬೇಡ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಹೆಚ್ಚು ಚರ್ಚೆ ಮಾಡುವುದು ಬೇಡ. ಸಮಯ ಬಂದಾಗ ನಾವೇ ಎಲ್ಲ ಹೇಳುತ್ತೇವೆ. ನಮ್ಮ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ಸಿಟ್ ತನಿಖಾಧಿಕಾರಿಗಳು ಅವರ ಕೆಲಸವನ್ನು ಮಾಡುತ್ತಿದ್ದಾರೆ ಎಂದ ಅವರು, ತನಿಖೆ ನಡೆಯುತ್ತಿದೆ. ಈ ವೇಳೆ ತನಿಖೆಯ ಬಗ್ಗೆ ಲಂಕೇಶ್ ಕುಟುಂಬಕ್ಕೆ ಅಸಮಾಧಾನವಾಗಿದೆ ಎಂದು ಹೇಳಿರುವುದು ಸರಿಯಲ್ಲ. ಸ್ವಲ್ಪ ಸಮಾಧಾನ ಮಾಡಿಕೊಳ್ಳಬೇಕು ಎಂದು ನುಡಿದರು.

ಬಲಿಷ್ಠ ನಾಯಕ ನೆಹರೂ:ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ ಅವರು ದೇಶದ ಬಲಿಷ್ಠ ನಾಯಕರಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಕರ್ನಾಟಕದಲ್ಲಿ ಹಲವು ಕೈಗಾರಿಕೆಗಳು ಸ್ಥಾಪನೆಯಾದವು. ಆಗ ರಾಜ್ಯದಲ್ಲಿ ಕೆ.ಸಿ.ರೆಡ್ಡಿ ಅವರು ಮುಖ್ಯಮಂತ್ರಿಯಾಗಿದ್ದರು. ನಿರುದ್ಯೋಗ ನಿವಾರಣೆಗೆ ಅವರು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದರು ಎಂದು ರಾಮಲಿಂಗಾರೆಡ್ಡಿ ಸ್ಮರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X