ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಮಂಗಳೂರು, ನ.14: ದ.ಕ. ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ನ.15ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ, ನ.18ರಂದು ಪುತ್ತೂರು ತಾಲೂಕಿನ ಪಾಣಾಜೆ, ನ.21ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ, ಸುಳ್ಯ ತಾಲೂಕಿನ ಬೆಳ್ಳಾರೆ, ಮಂಗಳೂರು ತಾಲೂಕಿನ ಶಿರ್ತಾಡಿ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story