ಶಿವಮೊಗ್ಗ, ನ.15: ಕಾಲುಜಾರಿ ಡ್ಯಾಂಗೆ ಬಿದ್ದು ನೀರಿನಲ್ಲಿ ಮುಳುಗಿ ವೃದ್ಧರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತಲಕಳಲೆ ಜಲಾಶಯದಲ್ಲಿ ನಡೆದಿದೆ. ಸಿದ್ದಪ್ಪ (70) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ಸಂಬಂಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.