Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. "ಸೈನ್ಸ್‌ ಆ್ಯಂಡ್ ಫನ್" ಶೈಕ್ಷಣಿಕ...

"ಸೈನ್ಸ್‌ ಆ್ಯಂಡ್ ಫನ್" ಶೈಕ್ಷಣಿಕ ವಿಜ್ಞಾನಯಂತ್ರ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ15 Nov 2017 8:40 PM IST
share
ಸೈನ್ಸ್‌ ಆ್ಯಂಡ್ ಫನ್ ಶೈಕ್ಷಣಿಕ ವಿಜ್ಞಾನಯಂತ್ರ ಪ್ರದರ್ಶನ

ಮಿಜಾರು, ನ. 15: ಆಳ್ವಾಸ್ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯ, ಬುಧವಾರ "ವಿಜ್ಞಾನ ಮತ್ತು ಮೋಜು" ಎಂಬ ವಿದ್ಯಾರ್ಥಿ ನಿರ್ಮಿತ ಯಂತ್ರ ಪ್ರದರ್ಶನವನ್ನು ಕಾಲೇಜಿನ ಆವರಣದಲ್ಲಿ ಆಯೋಜಿಸಿತ್ತು. 100ಕ್ಕೂ ಹೆಚ್ಚಿನಯಂತ್ರ ಮಾದರಿಗಳು, ಸ್ವಯಂಚಾಲಿತ ವಾಹನಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನಡೆಯಿತು.

ಮಕ್ಕಳಿಗೆ ಯಂತ್ರಗಳ ಬಗ್ಗೆ ಜ್ಞಾನ ಹೆಚ್ಚಿಸಿ ಯಂತ್ರ ಚಾಲನೆಯ ಸುಲಭ ವಿಧಾನಗಳನ್ನು ತಿಳಿಸುವುದು ಇದರ ಉದ್ದೇಶ. ಹಲವು ವರ್ಷಗಳಿಂದ ಈ ಪ್ರದರ್ಶನ ನಡೆದು ಬಂದಿದ್ದು ಪ್ರತೀ ವರ್ಷವೂ ಮೆಕ್ಯಾನಿಕಲ್ ವಿದ್ಯಾರ್ಥಿಗಳು ರೂಪಿಸಿರುವ ಮಾದರಿಗಳನ್ನಷ್ಟೇ ಪ್ರದರ್ಶಿಸಲಾಗುತ್ತಿತ್ತು. ಈ ವರ್ಷದ ವಿಶೇಷವೆಂದರೆ ಉಳಿದ ವಿಭಾಗಗಳ ವಿದ್ಯಾರ್ಥಿ ಮಾದರಿಗಳನ್ನೂ ನಾವು ಸ್ವಾಗತಿಸಿದ್ದೇವೆ ಎಂದು ಕಾರ್ಯಕ್ರಮದ ಸಂಯೋಜಕ ಕುಮಾರಸ್ವಾಮಿ ತಿಳಿಸಿದರು.
 
ಮೂಡುಬಿದಿರೆ ಪರಿಸರದ ಸುಮಾರು 2000 ಶಾಲಾಮಕ್ಕಳು ಪ್ರದರ್ಶನದಲ್ಲಿ ಭಾಗವಹಿಸಿ ಯಂತ್ರಗಳ ಬಗ್ಗೆ ಸೂಕ್ತ ಮಾಹಿತಿ ಪಡೆದುಕೊಂಡರು. ಸೆಂಟ್ರಿಫ್ಯೂಗಲ್ ಪಂಪ್( ಸೆಂಟ್ರಿಫ್ಯೂಗಲ್ ಶಕ್ತಿ ಬಳಸಿ ನೀರೆತ್ತುವಯಂತ್ರ), ವಯೋಲಿನ್ ಜೆನರೇಟರ್ (ವಯೋಲಿನ್ ನಲ್ಲಿ ಬಳಸುವ ತಂತ್ರಗಾರಿಕೆಯನ್ನು ಪಯೋಗಿಸಿ ಶಕ್ತಿ ಉತ್ಪಾದನೆ), ಹೈಡ್ರೋಲಿಕ್ ಕ್ರೇನ್ (ಜಲಶಕ್ತಿಯಿಂದ ಕೆಲಸ ಮಾಡುವ ಕ್ರೇನ್), ಮಾನವರಹಿತ ಸಮುದ್ರ ಪ್ಲೇನ್‌ಗಳು, ಮರದ ಫಿರಂಗಿಗಳು (ಸಿಡಿಮದ್ದಿಗೆ ವಿದ್ಯುಚ್ಛಕ್ತಿ ಪ್ರಚೋದನೆ ಬಳಸುವ ಫಿರಂಗಿಗಳು) ಇವುಗಳ ಪ್ರಾತ್ಯಕ್ಷಿಕೆ ನಡೆಯಿತು.

ಇನ್ನು ಪರಿಸರ ಸ್ನೇಹಿ ಯಂತ್ರಗಳಾದ "ನೀರಿನ ತೈಲಾಂಶ ವಿಭಜನಾಯಂತ್ರ", ಇಂಧನರಹಿತ ಇಂಜಿನ್ಗಳು, ಕಸವನ್ನು ಬಳಸಿ ನಿರ್ಮಿಸಿದ ಕಾರ್, ಬೈಕ್ ಮಾದರಿಗಳು, ಸೌರ ಹವಾನಿಯಂತ್ರಕಗಳು, ಜಲವಿದ್ಯುಚ್ಛಕ್ತಿ ಯಂತ್ರಗಳು ಪ್ರದರ್ಶನದ ಕೇಂದ್ರ ಬಿಂದುಗಳಾಗಿದ್ದವು. ಸ್ಕ್ರಿಬ್ಲಿಂಗ್ ರೊಬೊಟ್, ವಾಕಿಂಗ್ ವಾಟರ್ಸ್‌ ಇಂತಹ ವಿದ್ಯಾರ್ಥಿ ಅನ್ವೇಷಣೆಯ ಮಾದರಿಗಳು ಗಮನ ಸೆಳೆದವು.

ವಿದ್ಯಾರ್ಥಿಗಳು ಸೆರೆಹಿಡಿದ ಛಾಯಾಚಿತ್ರ ಪ್ರದರ್ಶನವನ್ನೂ ಏರ್ಪಡಿಸಿದ್ದಲ್ಲದೆ, ಮೆಕ್ಯಾನಿಕ್ಸ್ ಗೆ ಸಂಬಂಧಿಸಿದ ಕೆಲವು ಮೋಜಿನ ಆಟಗಳಾದ "ಬಲೂನ್ ಸೆನ್ಸರ್", ಪಜಲ್, ಹಾಟ್ ಸ್ಯಾನಿಟೈಜರ್ ಇವುಗಳನ್ನೂ ಆಯೋಜಿಸಲಾಗಿತ್ತು.
 
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವೇಕ್ ಆಳ್ವ, ಮ್ಯೆಕಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಕೆ, ಪ್ರಾಧ್ಯಾಪರುಗಳಾದ ಒಗ್ಗಾರ್, ಶ್ರೀನಿವಾಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X