Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 500 ವರ್ಷ ಹಳೆಯ ಈ ತೈಲ ಕಲಾಕೃತಿ...

500 ವರ್ಷ ಹಳೆಯ ಈ ತೈಲ ಕಲಾಕೃತಿ ಹರಾಜಾದದ್ದು ಎಷ್ಟು ಸಾವಿರ ಕೋಟಿ ರೂ.ಗೆ ಗೊತ್ತೇ?

ಇದು ಜಗತ್ತಿನ ಅತ್ಯಂತ ದುಬಾರಿ ಪೈಂಟಿಂಗ್

ವಾರ್ತಾಭಾರತಿವಾರ್ತಾಭಾರತಿ16 Nov 2017 4:59 PM IST
share
500 ವರ್ಷ ಹಳೆಯ ಈ ತೈಲ ಕಲಾಕೃತಿ ಹರಾಜಾದದ್ದು ಎಷ್ಟು ಸಾವಿರ ಕೋಟಿ ರೂ.ಗೆ ಗೊತ್ತೇ?

ನ್ಯೂಯಾರ್ಕ್, ನ.16: 500 ವರ್ಷಗಳಷ್ಟು ಹಳೆಯದಾದ, ಜಗದ್ವಿಖ್ಯಾತ ಕಲಾವಿದ ಲಿಯೊನಾರ್ಡೊ ಡಾ ವಿನ್ಸಿ ರಚಿಸಿದ ತೈಲ ಕಲಾಕೃತಿ `ಸಾಲ್ವತೊರ್ ಮುಂಡಿ' ( ಜಗತ್ತಿನ ರಕ್ಷಕ) ನ್ಯೂಯಾರ್ಕ್ ನಗರದಲ್ಲಿ ಹರಾಜು ಪ್ರಕ್ರಿಯೆಯಲ್ಲಿ  450 ಮಿಲಿಯನ್ ಅಮೆರಿಕನ್ ಡಾಲರ್ ಗೆ ಹರಾಜಾಗಿದೆ.

ಈ 66 ಸೆಂ.ಮೀ ಉದ್ದದ ಕಲಾಕೃತಿ ಕ್ರಿಸ್ತಶಕ 1500ರಲ್ಲಿ ರಚಿಸಲಾಗಿದೆ ಎಂದು  ಹೇಳಲಾಗಿದ್ದು, ನೀಲಿ ನಿಲುವಂಗಿ ಧರಿಸಿರುವ ಏಸು ತನ್ನ ಬಲ ಕೈಯ್ಯನ್ನು ಆಶೀರ್ವದಿಸುವ ರೀತಿಯಲ್ಲಿ ಮೇಲೆತ್ತಿದ್ದರೆ ಇನ್ನೊಂದು ಕೈಯ್ಯಲ್ಲಿ ಸ್ಫಟಿಕದ ಮಂಡಲವಿದೆ. ಲಿಯೋನಾರ್ಡೊ ಡಾ ವಿನ್ಸಿಯ ಪ್ರಸಿದ್ಧ ಕಲಾಕೃತಿಗಳಲ್ಲಿ ಇದೂ ಒಂದಾಗಿದ್ದು, 450 ಮಿಲಿಯನ್ ಡಾಲರ್ ಅಂದರೆ 2,900 ಕೋಟಿ ರೂ.ಗಳಿಗೆ ಮಾರಾಟವಾಗಿದೆ.  

ಲಿಯೊನಾರ್ಡೋ ಡಾ ವಿನ್ಸಿಯಂತಹ ಮೇರು ಕಲಾವಿದನ ಕಲಾಕೃತಿಯೊಂದನ್ನು ಆಧುನಿಕ ಕಲಾಕೃತಿಗಳ ಹರಾಜು ಕೇಂದ್ರದಲ್ಲಿ ಏಕೆ ಹರಾಜು ಹಾಕಲಾಗಿದೆ ಎಂದು ಕೆಲವರು ಪ್ರಶ್ನಿಸುತ್ತಿದ್ದು, ಈ ಕಲಾಕೃತಿಯ ಶೇ.90ರಷ್ಟು ಭಾಗವನ್ನು ಕಳೆದ 50 ವರ್ಷಗಳಲ್ಲಿ ರಚಿಸಲಾಗಿದೆ ಎಂದು ವಲ್ಚರ್ ಪತ್ರಿಕೆಯ ಜೆರ್ರಿ ಸಾಲ್ಟ್ಸ್ ಎಂಬವರು ಹೇಳಿದ್ದಾರೆ. ಕಲಾಕೃತಿಯನ್ನು ಹಲವೆಡೆ ತಿದ್ದಲಾಗಿದ್ದು ಇದನ್ನು ಮೂಲ ಕಲಾಕೃತಿಯಂತೆ ಬಿಂಬಿಸುವ ಯತ್ನಗಳು ನಡೆದಿವೆ ಎಂದೂ ಹೇಳಲಾಗುತ್ತದೆ.

ನಕಲಿ ಎಂಬ ಸಂಶಯ?: ಸದ್ಯ ಲಭ್ಯವಿರುವ ಲಿಯೊನಾರ್ಡೊ ಕಲಾಕೃತಿಗಳಲ್ಲಿ ಯಾವುದರಲ್ಲೂ ವ್ಯಕ್ತಿಯೊಬ್ಬ ಈ ನಿರ್ದಿಷ್ಟ ಕಲಾಕೃತಿಯಲ್ಲಿದ್ದಂತೆ ನೇರವಾಗಿ ನೋಡುತ್ತಿಲ್ಲ ಎಂದೂ ಹೇಳಲಾಗುತ್ತಿದೆ.  ಏಸು ಕ್ರಿಸ್ತ ಸ್ಫಟಿಕ ಮಂಡಲ ಹಿಡಿದಂತೆ ತೋರಿಸುವ ಈ ಕಲಾಕೃತಿ ನಕಲಿಯಾಗಿರಬಹುದೇನೋ ಎಂದು ಕೆಲವರು ಈಗಾಗಲೇ ಸಂಶಯ ವ್ಯಕ್ತಪಡಿಸಲಾರಂಭಿಸಿದ್ದಾರೆ. ಕ್ರಿಸ್ಟೀಸ್ ಆಕ್ಷನ್ ಹೌಸ್ ಹರಾಜು ಹಾಕಿದ ಈ ಕಲಾಕೃತಿ ಡಾ ವಿನ್ಸಿಯ ಉಳಿದಿರಬಹುದಾದ 20ಕ್ಕೂ ಕಡಿಮೆ ಕಲಾಕೃತಿಗಳಲ್ಲಿ ಒಂದಾಗಿದೆ ಎಂದು ಹೇಳಲಾಗಿದೆ. ಆದರೆ ಹೆಚ್ಚಿನವರು ಇದು ಡಾ ವಿನ್ಸಿಯ ಮೂಲ ಕಲಾಕೃತಿಯೆಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ಕ್ರಿಸ್ಟೀಸ್ ಆಕ್ಷನ್ ಹೌಸ್ ಹೇಳುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X